Mysore
25
few clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಮಾರ್ಗದರ್ಶನದೊಂದಿಗೆ ಶಿಸ್ತಿನ ಅಧ್ಯಯನ ನಡೆಸಿದ್ದಲ್ಲಿ ಯಸಸ್ಸು ಪಡೆಯುವುದು ಖಚಿತ ಎಂದು ಮೈಸೂರು ವಿಭಾಗದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೆಶಕರಾದ ಎಂ.ಕೆ. ಸವಿತ ಹೇಳಿದರು. ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಚಾಲಕ ಹಿನಕಲ್‌ ಪಾಪಣ್ಣ ಅವರಿಗೆ ಹಂಚಲಾಗಿದ್ದ ಬದಲಿ ಮುಡಾ ನಿವೇಶನದ ಆದೇಶವನ್ನು ತಡೆಯಿಡಿಯಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಹೇಳಿದರು. ಈ ಮೊದಲು ನ್ಯಾಯಾಲಯದ ಆದೇಶದಂತೆ ಬದಲಿ ನಿವೇಶನಗಳ ಹಂಚಿಕೆಯಾಗಿದ್ದು, ಈ …

ಮೈಸೂರು: ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಕೂಡಾ ತಮ್ಮ ಪತ್ನಿಯ ಹೆಸರಲ್ಲಿ ಮುಡಾ ನಿವೇಶನವನ್ನು ಹೊಂದಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ. ಮರೀಗೌಡ ಆರೋಪಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಆರೋಪ ಮಾಡಿದ್ದಾರೆ. ವಿಶ್ವನಾಥ್‌ …

ಮೈಸೂರು: ಹೆಗ್ಗಡದೇವನ ಕೋಟೆ ತಾಲೂಕಿನ ಡಿ .ಬಿ ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗೋಳೂರು ಹಾಡಿಯಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಗಾಗಿ ಆಗ್ರಹಿಸಿ ಮಹಿಳೆಯರು ಸೋಮವಾರ ಪ್ರತಿಭಟನೆ ನಡೆಸಿದರು. ಗೋಳುರು ಹಾಡಿಯಲ್ಲಿ ಬಹುತೇಕ ಆದಿವಾಸಿ ಜನರು ವಾಸಿಸುತ್ತಿದ್ದು, ಅದರಲ್ಲೂ ವಯೋವೃದ್ಧರು …

ಹಾಸನ: ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ ಎಂದು ವಿಧಾನಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್‌ ಬೇಸರ ಹೊರಹಾಕಿದ್ದಾರೆ. ಈ ಬಗ್ಗೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಮಾತನಾಡಿದ ಅವರು, ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾದ, …

ಮಂಡ್ಯ: ಮಂಡ್ಯ ಜಿಲ್ಲೆಯ ಮೈ ಶುಗರ್‌ ಫ್ಯಾಕ್ಟರಿಯು ಕಳೆದ ೨೫ ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟದೇ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು, ಬಾಕಿಯಿರುವ ವಿದ್ಯುತ್‌ ಬಿಲ್‌ 52.25 ಕೋಟೀ ರೂ ಮನ್ನಾ ಮಾಡುವಂತೆ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಪತ್ರ …

ಕೊಡಗು: ಮಳೆಗಾಲ ಎಂದಾಕ್ಷಣ ಕೊಡಗಿನ ಜನರಲ್ಲಿ ನಡುಕ ಹುಟ್ಟುತ್ತದೆ. ತೋಟದ ನಡುವೆ, ನದಿ ತಟದ ಪ್ರದೇಶಗಳಲ್ಲಿ, ಬೆಟ್ಟಗುಡ್ಡಗಳ ತಪ್ಪಲಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುವವರೆಲ್ಲರೂ ಭಯದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದಿನ ಕಾಲದಲ್ಲಿ ಸುರಿಯುತ್ತಿದ್ದ ಮಳೆಗೂ ಈಗ ಸುರಿಯುವ ಮಳೆಗೂ …

ಮೈಸೂರು: ಬೇಕರಿಯಲ್ಲಿ ತಿಂದ ತಿನಿಸುಗಳಿಗೆ ಹಣ ಕೇಳಿದ್ದಕ್ಕಾಗಿ ದಾಂಧಲೆ ನಡೆಸಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೃಷ್ಣಾ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಮದ್‌ ಸಾಜಿದ್‌ ಎಂಬುವವರ ಮೇಲೆ ಪುಡಿ ರೌಡಿಗಳು ಚಾಕುವಿನಿಂದ ದಾಳಿ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಇಂದು ಎರಡನೇ ವರ್ಷದ ಶ್ರೀ ಬಸವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಶ್ರೀ ಬಸವ ಬಳಗ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿದ್ದ ಎರಡನೇ ವರ್ಷದ ಶ್ರೀ ಬಸವೇಶ್ವರ ಜಯಂತಿ ಮೆರವಣಿಗೆಗೆ ಚಾಮರಾಜನಗರ …

ಮಂಡ್ಯ: ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳು ಅಭಿವೃದ್ಧಿಯಾಗಲು ಪೂರಕವಾದ ವಾತವರಣ ಸೃಷ್ಠಿಸಬೇಕು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಆನಂದ್ ಹೇಳಿದರು. ಶನಿವಾರ(ಜು.6) ಜಿಲ್ಲಾ ಕಾನೂನು ಸೇವೆಗಳ …

Stay Connected​
error: Content is protected !!