ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪವಾಡ ಪುರುಷ ನೆಲೆಸಿರುವ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಪ್ರವೇಶಕ್ಕೆ ಅರಣ್ಯ ಇಲಾಖೆ ಬಿಗ್ ಪ್ಲಾನ್ ರೂಪಿಸಿದೆ. ನಾಗಮಲೆ ಪ್ರವೇಶಕ್ಕೆ ಅರಣ್ಯ ಇಲಾಖೆಯು ಇನ್ನುಮುಂದೆ ಆನ್‌ಲೈನ್ ಟಿಕೆಟ್ ವ್ಯವಸ್ಥೆ ಜಾರಿ ಮಾಡಲು …
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪವಾಡ ಪುರುಷ ನೆಲೆಸಿರುವ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಪ್ರವೇಶಕ್ಕೆ ಅರಣ್ಯ ಇಲಾಖೆ ಬಿಗ್ ಪ್ಲಾನ್ ರೂಪಿಸಿದೆ. ನಾಗಮಲೆ ಪ್ರವೇಶಕ್ಕೆ ಅರಣ್ಯ ಇಲಾಖೆಯು ಇನ್ನುಮುಂದೆ ಆನ್‌ಲೈನ್ ಟಿಕೆಟ್ ವ್ಯವಸ್ಥೆ ಜಾರಿ ಮಾಡಲು …
ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪದಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು …
ಹನೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ರವರಿಗೆ ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡುತ್ತಿರುವ ಸಮಾಜ ಸೇವೆ, ಮತದಾರರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಅವರಿಗೆ ಬೆಂಬಲ ನೀಡಲಿದ್ದೇವೆ ಎಂದು ಉಪ್ಪಾರ ಸಮುದಾಯದ ಮುಖಂಡ …
೧.೪೭ ಕೋಟಿ ಮೌಲ್ಯದ ಕಟ್ಟಡಗಳು, ೧.೧೮ ಕೋಟಿ ರೂ. ವಸ್ತುಗಳು ಭಸ್ಮ ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಯಲ್ಲಿ ಕೋಟ್ಯಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ನೀಡಿರುವ ಮಾಹಿತಿಯಿಂದ ಬೆಳಕಿಗೆ ಬಂದಿದೆ. ಎರಡೂ ಕೋಮಿಗೆ …
ಮಂಡ್ಯ: ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್ ಬ್ಯಾಂಕ್‌ನವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ತಾಲ್ಲೂಕಿನ ಹೊಳಲು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಹಗ್ಗ ಮತ್ತು ಸೀರೆಗಳನ್ನು ಪಂಚಾಯಿತಿ ಎದುರಿನ ಶೆಲ್ಟರ್‌ನಲ್ಲಿ ನೇತು ಹಾಕಿ, ‘ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ’. …
ಮೈಸೂರು: ಗ್ರಾಹಕರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದ್ದು, ಈಗ ಈರುಳ್ಳಿ ದರ ದಿಢೀರ್ ಏರಿಕೆಯಾಗಿದೆ. ಈ ಮೂಲಕ ಗ್ರಾಹಕರ ಕಣ್ಣಲ್ಲಿ ಈರುಳ್ಳಿ ಹೆಚ್ಚುವ ಮುನ್ನವೇ ಕಣ್ಣೀರು ತರಿಸುತ್ತಿದೆ. ಕಳೆದ ವಾರವಷ್ಟೇ 50 ರಿಂದ 60 ರೂಪಾಯಿ ಇದ್ದ ಈರುಳ್ಳಿ ಬೆಳೆ ಈಗ …
ಹನೂರು: ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಿಜೆಪಿ ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …
ಹನೂರು: ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಸುತ್ತೂರು ಶ್ರೀ ವೀರ ಸಿಂಹಾಸನ ಮಠ, ಮೈಸೂರು ಜೆಎಸ್‌ಎಸ್ ಮಹಾ ವಿದ್ಯಾಪೀಠ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೆ.21 ರಿಂದ 10 ದಿನಗಳ ಕಾಲ ಆಯೋಜಿಸಿರುವ ಕುಡಿತ ಬಿಡಿಸುವ ಶಿಬಿರಕ್ಕೆ ಪ್ರತಿಯೊಬ್ಬರೂ …
ಗುಂಡ್ಲುಪೇಟೆ: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಕೇರಳದ ವಯನಾಡಿದ ದಾನೇಶ್, ಅಂಜು ಹಾಗೂ ಮಗ ಇಶಾನ್ ಕೃಷ್ಣ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ …
ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನವಾದ ಹಿನ್ನೆಲೆಯಲ್ಲಿ ಇಂದು ಜನಿಸಿದ ಗಂಡು ಮಗುವಿಗೆ ಕೊಡಗಿನ ದಂಪತಿ ನರೇಂದ್ರ ಎಂದು ಹೆಸರಿಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಸುಂದರ ನಗರದ ನಿವಾಸಿಗಳಾದ ಜಯಲಕ್ಷ್ಮೀ ಹಾಗೂ ಮಹೇಂದ್ರ ಎಂಬುವವರಿಗೆ ಇಂದು …