ಮೈಸೂರು: ಮೈಸೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ಹಾಗೂ ವಿಜಯನಗರ ಪೊಲೀಸರು ದಾಳಿ ಮಾಡಿದ್ದಾರೆ. ವಿಜಯನಗರದ ಟ್ಯಾಂಕ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಮೇಲೆ ದಾಳಿ ಮಾಡಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ ಮತ್ತು ಯುವಕರನ್ನು ವಶಕಕ್ಕೆ ಪಡೆದಿದ್ದಾರೆ. …










