Mysore
26
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ದಸರಾ ಸಂಭ್ರಮ ಮನೆಮಾಡಿದ್ದು, ನಟ ಶಿವರಾಜ್‌ ಕುಮಾರ್‌ ಅವರಿಂದು ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಪ್ರತಿ ವರ್ಷವೂ ಮಂಡ್ಯ ಜಿಲ್ಲಾಡಳಿತದಿಂದ ಶ್ರೀರಂಗಪಟ್ಟಣ ದಸರಾವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ …

ಮೈಸೂರು ದಸರಾ ವರ್ಣ ರಂಚಿತ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ಮೈಸೂರು : ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದ್ದು, ಸಂಗೀತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆ …

ಮಂಡ್ಯ(ಶ್ರೀರಂಗಪಟ್ಟಣ): ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ನಾಳೆಯಿದ ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ …

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಜಿ.ಟಿ ದೇವೇಗೌಡರ ಮಾತು ದೊಸ್ತಿ ಪಕ್ಷಗಳಿಗೆ ಮುಜುಗರ ತರಿಸಿದೆ. ಈ ನಡುವೆ, ಜಿಟಿ ದೇವೇಗೌಡ ಅವರ ಬೆಂಬಲದ ಮಾತಿಗಡ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. …

ಮಡಿಕೇರಿ: ಥೈಲ್ಯಾಂಡ್ ದೇಶದ ಬ್ಯಾಕಾಂಕ್‌ನಿಂದ ಕೊಡಗು ಸೇರಿದಂತೆ ವಿವಿಧೆಡೆಗೆ ಹೈಡ್ರೋ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಕೊಡಗು ಜಿಲ್ಲಾ ಪೊಲೀಸರು, ಸುಮಾರು 3 ಕೋಟಿ ಬೆಲೆಬಾಳುವ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಕಣ್ಣೂರಿನ ಕಲ್ಲಿಲ್ತಾಯ ಗ್ರಾಮದ ರಿಯಾಜ್, …

ಕೊಡಗು: ಮಡಿಕೇರಿ ಜಿಲ್ಲಾ ಆಸ್ಪತ್ರೆ ಎದುರಿನಲ್ಲಿರುವ ಕುಮಾರ್‌ ಎಂಬುವವರ ಹಾಲಿನ ಡೈರಿಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು 50 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು 12.50ರ ಸಮಯದಲ್ಲಿ ಬೈಕ್‌ನಲ್ಲಿ ಬಂದ ಮುಸುಕುದಾರಿ ಕಳ್ಳರು, ಕಬ್ಬಿಣದ ರಾಡ್‌ನಿಂದ ಬೀಗ ಮುರಿದು …

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೂ ಮೊದಲೇ ಕಾವೇರಿ ಆರತಿಯಾಗಲಿದ್ದು, ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಬಳಿಕ ಸ್ನಾನಘಟ್ಟದಲ್ಲಿ ಕಾವೇರಿ ನದಿ ಆರತಿ ಪೂಜೆ ನಡೆಯಲಿದೆ. ಇಂದಿನಿಂದ ಅಕ್ಟೋಬರ್.‌7ರವರೆಗೆ ಪ್ರಾಯೋಗಿಕವಾಗಿ …

ಮಂಡ್ಯ: ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧೀಜಿಯವರ ಸಾಧನೆ ಹಾಗೂ ಕೊಡುಗೆ ಅಪಾರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ  ತಿಳಿಸಿದರು. ಬುಧುವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗವಿರುವ ಕಾವೇರಿ ಉದ್ಯಾನವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ …

ಹನೂರು: ತಾಲೂಕಿನ ಪಿ. ಜಿ ಪಾಳ್ಯ ಸಫಾರಿಗೆ ಎರಡನೇ ಹಂತದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಡುತೊರೆಹಳ್ಳ ಜಲಾಶಯದ ಮಾರ್ಗವಾಗಿ ಸಫಾರಿ ಪ್ರಾರಂಭ ಮಾಡಲಾಗಿದೆ ಎಂದು ಮಲೆ ಮಹದೇಶ್ವರ ವನ್ಯ ಧಾಮದ ಎಸಿಎಫ್ ಶಿವರಾಮು ತಿಳಿಸಿದರು. …

ಹನೂರು: ವಿಶ್ವದಲ್ಲಿಯೇ ಅತಿ ಹೆಚ್ಚು ರಕ್ತದ ಕೊರತೆಯಿಂದ ಬಳಲುತ್ತಿರುವವರು ನಮ್ಮ ದೇಶದಲ್ಲಿದ್ದಾರೆ. ಸಮಯಕ್ಕೆ ರಕ್ತ ಸಿಗದ ಕಾರಣ ಪ್ರತಿ ವರ್ಷ ವಿವಿಧ ಕಾಯಿಲೆಗಳಿಂದ ಬಳತಿರುವ ರೋಗಿಗಳು ಸಾವನ್ನಪ್ಪುತ್ತಿದ್ದಾರೆ ಆದ್ದರಿಂದ ಆ ಜೀವಗಳನ್ನು ಉಳಿಸಲು ರಕ್ತದಾನವನ್ನು ಪ್ರೋತ್ಸಾಹಿಸಬೇಕಿದೆ ಎಂದು ಸಾಲೂರು ಬೃಹನ್ ಮಠದ …

Stay Connected​
error: Content is protected !!