ನಾಗಮಂಗಲ: ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತಷ್ಟು ಸೇವೆ ನೀಡುವ ಉದ್ದೇಶದಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳನ್ನು ಆರಂಭ ಮಾಡಿರುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ 5 …
ನಾಗಮಂಗಲ: ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತಷ್ಟು ಸೇವೆ ನೀಡುವ ಉದ್ದೇಶದಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳನ್ನು ಆರಂಭ ಮಾಡಿರುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ 5 …
ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.80 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ …
ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ. ಟಿಕೆಟ್ ದರದ ಮೇಲೆ ಜಿಎಸ್ಟಿ ಸೇರಿಸಿ ಪ್ರವೇಶ ದರವನ್ನು ಹೆಚ್ಚಿಸಲಾಗಿದೆ. ವಯಸ್ಕರಿಗೆ ರೂ. 100 ರಿಂದ 120 ಹಾಗೂ 10 ರಿಂದ 18 ವರ್ಷದೊಳಗಿನ ಮಕ್ಕಳಿಗೆ ರೂ 50ರಿಂದ 70 (10 …
ಮಂಡ್ಯ: ಜಿಲ್ಲೆಯಲ್ಲಿ ಅಕ್ಟೋಬರ್ 26, 27 ರಂದು ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯು ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಲೋಪದೋಷವಿಲ್ಲದಂತೆ ವ್ಯವಸ್ಥಿತವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಪರೀಕ್ಷಾ …
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರವನ್ನು ಕೈಗೊಳ್ಳಲು 1 ಕೋಟಿ 30 ಲಕ್ಷ ರೂ.ಗಳ ತಾತ್ಕಾಲಿಕ ಬಜೆಟ್ ಅನ್ನು ಮಂಡನೆ ಮಾಡಿದ್ದು, ಪ್ರಚಾರದ ವೆಚ್ಚವು ಪಾರದರ್ಶಕವಾಗಿರಲಿ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಪ್ರಚಾರ …
ಹನೂರು: ಹನೂರು, ಕೊಳ್ಳೇಗಾಲ, ಯಳಂದೂರು ತಾಲೂಕಿನ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಕೆ ಸಿ ಮಾದೇಶ್, ಕಾರ್ಯದರ್ಶಿ ಸಿದ್ದಲೀಂಗೇಗೌಡ ರವರನ್ನು ವಿವಿಧ ಪದಾಧಿಕಾರಿಗಳು ಸನ್ಮಾನಿಸಿದರು. ನಂತರ ನೂತನ ಅಧ್ಯಕ್ಷ ಕೆ ಸಿ ಮಾದೇಶ್ ಮಾತನಾಡಿ ಕಳೆದ ೧೩ ವರ್ಷಗಳಿಂದ ಚನ್ನಾಲಿಂಗನಹಳ್ಳಿ ಪ್ರಾಥಮಿಕ …
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲನ್ನು ಇಂದು ತೆರೆಯಲಾಗಿದೆ. ಇಂದು ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಜೊತೆ ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಬಾಗಿಲನ್ನು ತೆರೆಯಲಾಯಿತು. ಗರ್ಭಗುಡಿ ಬಾಗಿಲು ತೆರೆಯುವ ಮೊದಲು ಬಾಗಿಲಿಗೆ ವಿಶೇಷ …
ಚಾಮರಾಜನಗರ: ತಾಲೂಕಿನ ಅಯ್ಯನಪುರ ಗ್ರಾಮದ ಬಳಿ ಜಮೀನಿಗೆ ಹೋಗುತ್ತಿದ್ದ ರೈತರಿಬ್ಬರು ಮಾರ್ಗ ರಸ್ತೆಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬುಧವಾರ ( ಅಕ್ಟೋಬರ್ 23 ) ಸಂಜೆ ನಡೆದಿದೆ. ತಾಲ್ಲೂಕಿನ ಅಯ್ಯನಪುರ ಗ್ರಾಮದ ನಿವಾಸಿ ನಾಗೇಂದ್ರ( 45 …
ಚಾಮರಾಜನಗರ: ರಸ್ತೆ ಬದಿಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಧಾರುಣ ಘಟನೆಯೊಂದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ ಹಾಗೂ ಮಲ್ಲೇಶ್ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಧಾರಾಕಾರ ಮಳೆ ಸುರಿಯುತ್ತಿದ್ದ ವೇಳೆ …
ಮಂಡ್ಯ: ರಾಜ್ಯದ ಹಲವೆಡೆ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶಿಂಷಾ ನದಿಗೆ ಜೀವ ಕಳೆ ತಂದಂತಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನಲ್ಲಿ ಹರಿಯುವ ಶಿಂಷಾ ನದಿಯು ಮೈದುಂಬಿ ಹರಿಯುತ್ತಿದೆ. ನದಿ …