Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಆಂದೋಲನ ದಿನಪತ್ರಿಕೆಗೆ 52ರ ವಾರ್ಷಿಕೋತ್ಸವಕ್ಕೆ ಮನೆಮಾಡಿದ್ದು, ಗಣ್ಯಾತಿಗಣ್ಯರು ವಿವಿಧ ರೀತಿಯಲ್ಲಿ ಶುಭ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಕೃಷಿ ಸಚಲುವ ಚಲುವರಾಯಸ್ವಾಮಿ ಅವರು ಕೂಡ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದ್ದು, ಮಂಡ್ಯ ಜಿಲ್ಲೆ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಆಂದೋಲನ ಪತ್ರಿಕೆಯ ವಿಶೇಷ …

ಮಂಡ್ಯ: ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 38ನೇ ಪುಣ್ಯತಿಥಿಯ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ …

ಮಂಡ್ಯ :  ಜಿಲ್ಲೆಯ ಪಾಂಡವಪುರದ ಬೇಬಿ ಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ನಡೆಸಲು ಸರ್ಕಾರ ಮುಂದಾಗಿದ್ದು, ರೈತರು ಸಾಕಷ್ಟು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಇನ್ನು ಸಭೆಯಲ್ಲಿ …

ಮಂಡ್ಯ : ಸಿಎಂ ಸಿದ್ದರಾಮಯ್ಯರನ್ನ ಮುಗಿಸುವುದಕ್ಕೆ ಕಾಂಗ್ರೆಸ್‌ ನಿಂದಲೇ ಸಾಕಷ್ಟು ಪಿತೂರಿ ನಡೆದಿದೆ . ಇಷ್ಟು ದಿನ ಇಲ್ಲದ ಮುಡಾ ಹಗರಣ ಈ ಯಾಕೆ ಹೊರಗೆ ಬಂದಿದೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಮಂಡ್ಯದಲ್ಲಿ ಮುಡಾ …

ಕೊಡಗು : ಮೈಸೂರಿನಿಂದ ತರಕಾರಿ ತುಂಬಿಕೊಂಡು ಆನೆ ಚೌಕೂರು ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ಲಾರಿಯನ್ನ ಒಂಟಿಸಲ ತಡರಾತ್ರಿ ಅಡ್ಡ ಹಾಕಿದೆ. ಬಳಿಕ ವಾಹನ ಹಿಂಭಾಗಕ್ಕೆ ತೆರಳಿ ಟಾರ್ಪಲ್‌ ಎಳೆದು ಹಾಕಿ ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ. ತಡರಾತ್ರಿ ೧೦.೪೫ …

ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಜನತಾ ದರ್ಶನ ಪಾಲಿಟಿಕ್ಸ್‌ ಶುರುವಾದಂತೆ ಕಾಣುತ್ತಿದೆ. ಯಾಕೆಂದರೆ ನಿನ್ನೆಯಷ್ಟೆ ಜಿಲ್ಲೆಯ ಅಂಬೇಡ್ಕರ್‌ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದರು. ಈ ಬೆನ್ನಲ್ಲೆ ಇಂದು ಸಚಿವ ಎನ್‌ ಚೆಲುವರಾಯಸ್ವಾಮಿ ಕೂಡ …

ಮಂಡ್ಯ: ‘ಎಚ್‌.ಎಂ.ಟಿ. ಕಾರ್ಖಾನೆ, ಭದ್ರಾವತಿಯ ವಿ.ಐ.ಎಸ್‌.ಎಲ್‌. ಕಾರ್ಖಾನೆ ಮತ್ತು ಆಂಧ್ರಪ್ರದೇಶದ ವೈಜಾಗ್‌ನ ಆರ್‌.ಐ.ಎನ್‌.ಎಲ್‌. ಸ್ಟೀಲ್‌ ಪ್ಲಾಂಟ್‌ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳಿಗೆ ಜೀವ ತುಂಬುವ ಕೆಲಸ ಮಾಡುತ್ತೇನೆ’ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. …

ಕೊಡಗು: ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಜಿಲ್ಲೆಯಾದ್ಯಂತ ಶುಕ್ರವಾರವೂ ಕೂಡಾ ಭಾರೀ ಮಳೆ ಬಂದಿದೆ. ಜಿಲ್ಲೆಯಲ್ಲಿ ಹೆಚ್ಚಾದ ಮಳೆಯಿಂದಾಗಿ ಮನೆಯೊಂದು ಕುಸಿದಿದೆ. ಸಂಪಾಜೆಯ ಚಂಬು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯೊಂದು ಕುಸಿದಿದೆ. ಭಾರೀ ಮಳೆಯಿಂದಾಗಿ ಭಾಗಮಂಡಲ, ಸಂಪಾಜೆ, ಮಡಿಕೇರಿ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಮಳೆ …

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ರೋಗ ನಿಯಂತ್ರಣ ಮಾಡಲು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು. ಇಂದು (ಜುಲೈ.5) ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು, ತಾಲ್ಲೂಕು ಪಂಚಾಯತ್ …

ಮೈಸೂರು: ಅಲ್ಲಿ ಸಮಸ್ಯೆಗಳು ಅನಾವರಣಗೊಂಡಿದ್ದವು,ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿದ್ದರೆ, ಇನ್ನೊಂದಿಷ್ಟು ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ದೊರಕಿಸುವುದಾಗಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಭರವಸೆ ನೀಡಿದರು. ಅಧಿಕಾರಿಗಳು 3 ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ರೈತರ ಹಾಗೂ ಸಾರ್ವಜನಿಕರ ಕುಂದು-ಕೊರತೆ ಸಭೆಯನ್ನು ಕಡ್ಡಾಯವಾಗಿ …

Stay Connected​
error: Content is protected !!