Mysore
28
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಮುಂದಿನ ಯುವಪೀಳಿಗೆಗೆ ಉತ್ತಮ ಸಂದೇಶ ರವಾನೆ ಮಾಡುವ ನಿಟ್ಟಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು …

ಹನೂರು: ಕೇಂದ್ರ ಪುರಸ್ಕೃತ ಅಮೃತ್.‌2ರ ಯೋಜನೆಯಡಿ 9 ಕೋಟಿ ವೆಚ್ಚದಲ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು, ಸದಸ್ಯರುಗಳು ಪಕ್ಷಾತೀತವಾಗಿ ಸಹಕಾರ ನೀಡಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ. ಹನೂರು ಪಟ್ಟಣ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು …

ಮಂಡ್ಯ: ಅಕ್ಟೋಬರ್.‌4ರಿಂದ 7ರವರೆಗೆ ಶ್ರೀರಂಗಪಟ್ಟಣದಲ್ಲಿ ನಾಡಹಬ್ಬ 414ನೇ ದಸರಾವನ್ನು ಆಯೋಜಿಸಲಾಗಿದೆ. ಅಕ್ಟೋಬರ್.‌4 ರಂದು ಮಧ್ಯಾಹ್ನ 12.30ಕ್ಕೆ ನಂದಿಧ್ವಜ ಪೂಜೆ ನೆರವೇರಿಸಲಾಗುವುದು. ಮಧ್ಯಾಹ್ನ 2.30ರಿಂದ 3 ಗಂಟೆಯವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಾಡದೇವರೆ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಹಾಗೂ ಜಂಬೂಸವಾರಿ ಮೆರವಣಿಗೆಗೆ …

ಕೊಡಗು: ಲಾರಿಯೊಂದು ಬ್ರೇಕ್‌ ಫೇಲ್‌ ಆಗಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ತಮಿಳುನಾಡಿನ ಲಾರಿ ಬ್ರೇಕ್‌ ಫೇಲ್‌ ಆದ ಪರಿಣಾಮ ಈ ಘಟನೆ ನಡೆದಿದ್ದು, ಆಟೋ ಚಾಲಕನ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ …

ನಂಜನಗೂಡು: ತಾಲ್ಲೂಕಿನ ದೇಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ೧೪ ವರ್ಷ ವಿಭಾಗದಲ್ಲಿ ವಿದ್ಯಾರ್ಥಿ ಪೃಥ್ವಿ ೨೦೦ ಮೀ. ಫ್ರೀಸ್ಟೈಲ್‌ನಲ್ಲಿ …

ಸರಗೂರು: ಇಲ್ಲಿನ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಸತತ ಎರಡನೇ ಬಾರಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಸೋಮವಾರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ರಾಧಿಕಾ ಶ್ರೀನಾಥ್ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ …

ಕೆ. ಆರ್. ನಗರ: ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಯುವಕರು, ಯುವತಿಯರು ಮತ್ತು ಮಕ್ಕಳು ಹೃದಯಾಘಾತಕ್ಕೆ ಒಳಗಾಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಯುವ ವೈದ್ಯರೊಬ್ಬರು ಮನೆಯಲ್ಲಿ ಮಲಗಿದ್ದ ವೇಳೆಯೇ ಹೃದಯ ಸ್ತಂಭನವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಪಟ್ಟಣದ ಕಂಠೇನಹಳ್ಳಿ ನಿವಾಸಿ ಆನಂದ್ ಮತ್ತು …

ಮಡಿಕೇರಿ: ವಿರಾಜಪೇಟೆ ಪುರಸಭೆಯಲ್ಲಿ ನಡೆದ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ 18 ವರ್ಷಗಳ ಬಳಿಕ ಕಾಂಗ್ರೆಸ್‌ ಗದ್ದುಗೆ ಏರಿ ದಾಖಲೆ ಮಾಡಿದೆ. ಎರಡನೇ ಅವಧಿಗೆ ಅಧ್ಯಕ್ಷರಾಗಿ ದೇಚಮ್ಮ ಕಾಳಪ್ಪ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಫೌಝಿಯಾ ತಬಸುಂ ಅವರು ಆಯ್ಕೆಯಾಗಿದ್ದಾರೆ. ವಿರಾಜಪೇಟೆ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರ ವಿರುದ್ಧ ಲೋಕಾಯುಕ್ತ ಪೊಲೀಸರು ಇಂದಿನಿಂದ ತನಿಖೆ ಆರಂಭಿಸಲಿದ್ದಾರೆ. ಈಗಾಗಲೇ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಲೋಕಾ ಪೊಲೀಸರು ಮೊದಲಿಗೆ ದೂರಾದರರಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಿ, ದೂರುದಾರರ …

ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಕೆಎಸ್‌ಆರ್‌ಟಿಎಸ್‌ ಬಸ್‌ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಮಂಡ್ಯ ನಗರದ ಸಾಂಜೋ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ …

Stay Connected​
error: Content is protected !!