Mysore
28
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡ್‌ಗಳ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದ ಸಮೀಪದ ಓವರ್ ಹೆಡ್ ಟ್ಯಾಂಕ್, ಪಶು ಆಸ್ಪತ್ರೆ …

ಚಾಮರಾಜನಗರ: ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಆದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೋ ಬೇಡವೋ ಎಂಬುದರ ಬಗ್ಗೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, …

ಮೈಸೂರು: ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್‌ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, 7ಯುವತಿಯರು ಸೇರಿದಂತೆ 50ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ(ಸೆ.28) ತಡರಾತ್ರಿ ಕೆಆರ್‌ಎಸ್‌ ಬ್ಯಾಕ್‌ ವಾಟರ್‌ನ ಮೀನಾಕ್ಷಿಪುರದ ಜಮೀನಿನೊಂದರಲ್ಲಿ ಈ ರೇವ್ ಪಾರ್ಟಿ ಆಯೋಜನೆಯಾಗಿತ್ತು. ಈ …

ಹನೂರು: ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿ ಚಿನ್ನ, ಹಣವನ್ನು ಹಾಡಹಗಲೇ ದೋಚಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ. ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಜಗದೀಶ(77) ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಘಟನೆ ವಿವರ: …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹವರು ಬಡವರು ಹಾಕುವ ಹುಂಡಿ ಹಣ ಹಾಗೂ ಇತರ ಸೇವೆಗಳಿಂದ ಬರುವ ಹಣವನ್ನು ದುಂದುವೆಚ್ಚ ಮಾಡದೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಿ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ …

ಮೈಸೂರು: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸುತ್ತಾ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಸೆ.11ರಂದು ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಭೆ ಪ್ರಕರಣದ ಎಲ್ಲಾ 55 ಆರೋಪಿಗಳಿಗೂ ಇಲ್ಲಿ 1ನೇ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ …

ಮಂಡ್ಯ: ಜಿಲ್ಲೆಯಾದ್ಯಂತ ಯುವ ಜನರನ್ನು ತಂಬಾಕು ಮುಕ್ತರನ್ನಾಗಿಸಲು ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಿ ಆ ಮೂಲಕ ಉತ್ತಮ ಯುವಜನರನ್ನು ಕಾಣುವ ಉದ್ದೇಶದಿಂದ ದೇಶದಾದ್ಯಂತ 24 ಸೆಪ್ಟೆಂಬರ್ 2024 ರಿಂದ 23 ನವೆಂಬರ್ …

ಮೈಸೂರು: ಪಕ್ಷದ ನಿಧಿ ಸಂಗ್ರಹದ ಹೆಸರಿನಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಅವರು ರಾಜೀನಾಮೆ ಕೊಡುತ್ತಾರೆಯೇ? …

Stay Connected​
error: Content is protected !!