1500 ಡ್ರೋನ್ ಬಳಸಿ ಆಗಸದಲ್ಲಿ ಅದ್ಭುತ ವಿನ್ಯಾಸ ನಿರ್ಮಾಣ - ದಸರಾ ದೀಪಾಲಂಕಾರದ ಪೋಸ್ಟರ್ ಬಿಡುಗೆ ಮಾಡಿದ ಸಚಿವ ಎಚ್.ಸಿ.ಮಹದೇವಪ್ಪ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡ್ರೋನ್ ಪ್ರದರ್ಶನ ಹೊಸ ಮೆರಗು …
1500 ಡ್ರೋನ್ ಬಳಸಿ ಆಗಸದಲ್ಲಿ ಅದ್ಭುತ ವಿನ್ಯಾಸ ನಿರ್ಮಾಣ - ದಸರಾ ದೀಪಾಲಂಕಾರದ ಪೋಸ್ಟರ್ ಬಿಡುಗೆ ಮಾಡಿದ ಸಚಿವ ಎಚ್.ಸಿ.ಮಹದೇವಪ್ಪ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡ್ರೋನ್ ಪ್ರದರ್ಶನ ಹೊಸ ಮೆರಗು …
ಬೆಂಗಳೂರನ್ನು ವಾಟರ್ ಸರ್‌ಪ್ಲಸ್ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ 5 ನೇ ಹಂತ ಕಾಮಗಾರಿ ಪರಿಶೀಲನೆ ಕೇಂಗೇರಿ, ಹಾರೋಹಳ್ಳೀ ಹಾಗೂ ಟಿ.ಕೆ ಹಳ್ಳಿ ಜಲ ಶುದ್ದೀಕರಣ ಘಟಕಕ್ಕೆ ಭೇಟಿ ಪರಿಶೀಲನೆ ಉದ್ಘಾಟನೆಗೆ ಸಿದ್ದತೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ …
ಮೈಸೂರು: ಕೂಂಬಿಂಗ್ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿಯೊಂದು ಅಠಾತ್ ದಾಳಿ ನಡೆಸಿರುವ ಘಟನೆ ಕೋಣನಹೊಸಹಳ್ಳಿಯಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಕೂಂಬಿಂಗ್ ನಡೆಸುತ್ತಿದ್ದರು. ಈ ವೇಳೆ ಅಠಾತ್ತನೇ ಬಂದ ವ್ಯಾಘ್ರ ಅರಣ್ಯ ಇಲಾಖೆ ಸಿಬ್ಬಂದಿಯೋರ್ವರ ಮೇಲೆ ದಾಳಿ …
ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿವೆ. ವಿರಾಜಪೇಟೆ ಬೆಳ್ಳರಿಮಾಡು ಗ್ರಾಮದ ಪುಟ್ಟಿಚಂದ ಪದ್ಮಿನಿ ಮುದ್ದಪ್ಪರವರ ಕಾಫಿ ತೋಟಕ್ಕೆ ನುಗ್ಗಿದ ನಾಲ್ಕು ಕಾಡಾನೆಗಳು ಬೆಳೆಯನ್ನು ಸಂಪೂರ್ಣ ನಾಶ ಮಾಡಿವೆ. ಕಾಡಾನೆಗಳ ಹಿಂಡು …
ಚಾಮರಾಜನಗರ: ವಿಷಪೂರಿತ ಸೊಪ್ಪು ತಿಂದು 12 ಮೇಕೆಗಳು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಗ್ರಾಮದಲ್ಲಿ ನಡೆದಿದೆ. ಮೇಯಿಸಲು ಜಮೀನಿಗೆ ಹೋಗಿದ್ದ ವೇಳೆ 50 ಮೇಕೆಗಳ ಪೈಕಿ 12 ಮೇಕೆಗಳು ಸಾವನ್ನಪ್ಪಿವೆ. ಗ್ರಾಮದ ಸೋಮಣ್ಣ ಹಾಗೂ ಶಾರದ ಎಂಬುವವರ ಮೇಕೆಗಳು ಇವಾಗಿದ್ದು, …
ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಹುಲಿಗಳ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಸುಮಾರು 11 ವರ್ಷದ ಗಂಡು ಹುಲಿಯನ್ನು ರಕ್ಷಿಸಿ, ಸೂಕ್ತ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ. ನಾಗರಹೊಳೆ ವಲಯದ ಕುಂತೂರು ಅರಣ್ಯ ಸಫಾರಿ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿದ್ದ ಮೂಗ ಹುಲಿಯೆಂದೇ ಕರೆಯಲ್ಪಡುತ್ತಿದ್ದ …
ಮೈಸೂರು: ಮೈಸೂರಿನ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು. ಕೂರ್ಗಳ್ಳಿ ಗ್ರಾಮದಲ್ಲಿಂದು ವಿಶ್ವಕರ್ಮ ಜಯಂತೋತ್ಸವದ ಪ್ರಯುಕ್ತ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು. ಈ ವೇಳೆ ಮುಖಂಡರಾದ ನಾಗೇಶ್, ಪುಟ್ಟಸ್ವಾಮಿ, ಬೋರೇಗೌಡ, ಜೈಕುಮಾರ್, ಚಲುವರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. …
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಿಲ್ದಾಣದ ಪಕ್ಕ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ. ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಸಮೀಪ ಶುಕ್ರವಾರ(ಸೆ.20) ಮಧ್ಯಾಹ್ನದಿಂದ ಕಾರು ನಿಂತಿದ್ದು, ಸುಮಾರು 40 ರಿಂದ 45 ವರ್ಷದ ವಯಸ್ಸಿನ ವ್ಯಕ್ತಿಯ …
ಮಡಿಕೇರಿ: ಮಳೆ ಸೇರಿದಂತೆ ಹಲವು ಕಾರಣಗಳಿಂದ ಕುಸಿತಕಂಡಿದ್ದ ಕೆಎಸ್‌ಆರ್‌ಟಿಸಿ ಆದಾಯ ಮತ್ತೆ ಚೇತರಿಕೆ ಕಾಣುತ್ತಿದ್ದು, ದಸರಾ ವೇಳೆಯಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಳಗೊಂಡು ಲಾಭದ ನಿರೀಕ್ಷೆ ಹೊಂದಲಾಗಿದೆ. ಕಳೆದ ವರ್ಷ ಜೂ. ೧೧ರಿಂದ ಆರಂಭಗೊಂಡ ಕೆಎಸ್‌ಆರ್‌ಟಿಸಿ ಶಕ್ತಿ ಯೋಜನೆಯಡಿ ಪ್ರಯಾಣಿ ಸುತ್ತಿರುವ …
ಮಡಿಕೇರಿ: ಜಿಲ್ಲೆಯ ಕುಟ್ಟ ನಾಗರಹೊಳೆ ಗೇಟ್ ಸಮೀಪದ ಬಾಳೆಕಾವು ಹಾಡಿಗೆ ಭೇಟಿ ನೀಡಿದ ಮೈಸೂರು - ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಹಾಡಿಯ ನಿವಾಸಿಗಳು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಿಗೆ ಮನವಿಯನ್ನು ಮಾಡಿಕೊಂಡರು. …