Mysore
31
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 9 ಕೆಜಿ ಹಸಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಸತ್ಯಮಂಗಲ ಗ್ರಾಮದ ನಿವಾಸಿಗಳಾದ ಮಾದರಾಜು, ಎಂ ನಾಗೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. …

ಮೈಸೂರು: ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ 02 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ …

ಮಂಡ್ಯ: ವಿಪಕ್ಷ ನಾಯಕ ಆರ್. ಅಶೋಕ್ ಅವರು ಜಿಲ್ಲೆಯ ಕೆಲವು ಸ್ಥಳಗಳನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ಕೋಮುಗಲಭೆ ಸೃಷ್ಟಿಸಿ ಜಿಲ್ಲೆಯ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ರೀತ್ಯ ಶಿಕ್ಷೆ: ಸಿಎಂ …

ಮಂಡ್ಯ : ಜಿಲ್ಲೆ ಸೇರಿದಂತೆ ರಾಜ್ಯದ್ಯಂತ ಮೈಕ್ರೋ ಫೈನಾನ್ಸ್ ಸಾಲ ಸಂಸ್ಥೆಗಳ ಹಾವಳಿಯನ್ನು ತಪ್ಪಿಸಿ ಮಹಿಳೆಯರ ಮಾನ ಪ್ರಾಣವನ್ನು ರಕ್ಷಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಅಧ್ಯಕ್ಷ ವೆಂಕಟ ಗಿರಿಯಯ್ಯ ಆಗ್ರಹಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಲೂಟಿ ಮಾಡುವ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20, 21 ಹಾಗೂ 22 ರಂದು ಜಿಲ್ಲೆಯಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಕನ್ನಡ ಜ್ಯೋತಿ ರಥಕ್ಕೆ ಸೆಪ್ಟೆಂಬರ್ 22ರಂದು ಉತ್ತರ ಕನ್ನಡದ ಭುವನೇಶ್ವರಿ ದೇವಾಲಯದ ಆವರಣದಿಂದ ಚಾಲನೆ ನೀಡಲಾಗುತ್ತದೆ. ರಥವು …

ಮೈಸೂರು: ಮೈಸೂರು ರೇಷ್ಮೆ ಸೀರೆಗಳು ವಿಶ್ವ ಪ್ರಸಿದ್ದಿ ಪಡೆದಿವೆ. ರೇಷ್ಮೆ ಮಂಡಳಿಗೆ ಪ್ರಧಾನಿ ಮೋದಿ ಅವರು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ನಿಟ್ಟಿನಲ್ಲಿ ರೇಷ್ಮೆ ಬೆಳಗಾರರ ಹಿತ ಕಾಪಾಡಲು ಕೇಂದ್ರ ಸರ್ಕಾರ ಬದ್ದವಾಗಿದೆ ಎಂದು  ಜವಳಿ ಖಾತೆಯ ಕೇಂದ್ರ ಸಚಿವ …

ಹನೂರು: ಬಂಡವಾಳ ಶಾಹಿಗಳ ಪರವಾಗಿ ಕಾನೂನು ತಿದ್ದುಪಡಿ ಮಾಡಿ ಅರಣ್ಯ ಪ್ರದೇಶದಲ್ಲಿ ಖನಿಜ ಸಂಪತ್ತು ತೆಗೆಯಲು ಅವಕಾಶ ಕಲ್ಪಿಸಿರುವ ಕೇಂದ್ರ, ರಾಜ್ಯ ಸರ್ಕಾರ ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದೆ, ಇದನ್ನು ವಿರೋಧಿಸಿ ರಾಜ್ಯಾದ್ಯಂತ ರೈತ ಸಂಘದ ವತಿಯಿಂದ ಪ್ರತಿಭಟನೆ …

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದೆ. ಇಂದು ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿ ಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸಚಿವ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್. …

ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ: ಸಿದ್ದರಾಮಯ್ಯ ಕರೆ ಕರ್ನಾಟಕ ಬಹುತ್ವದ ಬೀಡು: ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟ ನುಡಿ ಮೈಸೂರು: ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ …

Stay Connected​
error: Content is protected !!