ಹನೂರು : ತಾಲೂಕಿನ ಮಂಚಾಪುರ ಗ್ರಾಮದಲ್ಲಿ ಮಗನಿಂದಲೆ ತಂದೆಯ ಹತ್ಯೆಯಾಗಿರುವ ಆರೋಪ ಕೇಳಿ ಬಂದಿದ್ದು, ಅಣ್ಣನ ತಮ್ಮನ ವಿರುದ್ದ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ಬುಧವಾರ ಜರುಗಿದೆ. ತಾಲೂಕಿನ ಮಂಚಾಪುರ ಗ್ರಾಮದ ( 50) ಗೋವಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. …
ಹನೂರು : ತಾಲೂಕಿನ ಮಂಚಾಪುರ ಗ್ರಾಮದಲ್ಲಿ ಮಗನಿಂದಲೆ ತಂದೆಯ ಹತ್ಯೆಯಾಗಿರುವ ಆರೋಪ ಕೇಳಿ ಬಂದಿದ್ದು, ಅಣ್ಣನ ತಮ್ಮನ ವಿರುದ್ದ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ಬುಧವಾರ ಜರುಗಿದೆ. ತಾಲೂಕಿನ ಮಂಚಾಪುರ ಗ್ರಾಮದ ( 50) ಗೋವಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. …
ಗುಂಡ್ಲುಪೇಟೆ : ಕ್ಷುಲ್ಲಕ ವಿಚಾರಕ್ಕೆ ಶುರುವಾದ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ಪಟ್ಟಣದ ಹೊರವಲಯದ ಜೆಪಿ ಇನ್ ಸಮೀಪದಲ್ಲಿ ಇರುವ ಹಿಂದೂಸ್ತಾನ್ ಇಟ್ಟಿಗೆ ಪ್ಯಾಕ್ಟರಿಯ ವಾಸದ ಮನೆ ಮುಂಭಾಗ ಎಣ್ಣೆ ಪಾರ್ಟಿ ಮಾಡುತಿದ್ದ ಸ್ನೇಹಿತರ ನಡುವೆ …
ನಂಜನಗೂಡು : ನವೆಂಬರ್ ನಲ್ಲಿ ಆಡಳಿತದಲ್ಲಿ ಕ್ರಾಂತಿ ಎಂದು ತಾವು ಹೇಳಿದ್ದು ನಿಜವಾಗಿದೆ ಎಂದ ವಿರೊಧ ಪಕ್ಷದ ನಾಯಕ ಆರ್ ಆಶೋಕ ಕಾಂಗ್ರೇಸ್ ಹೈಕಮಾಂಡ್ ಮುಕ್ಯಮಂತ್ರಿ ಸಿದ್ದರಾಮಯ್ಯವರ ರಾಜಿನಾಮೆ ಸೂಚನೆ ನೀಡಿದೆ ಎಂದರು. ನಂಜನಗೂಡು ತಾಲೂಕು ಸಮುಚ್ಛಯದ ಬಾಗಿಲಲ್ಲಿ ಛಲವಾದಿ ನಾರಾಯಣ …
ಮಡಿಕೇರಿ: ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಮುಷ್ಕರ ಹಿನ್ನೆಲೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ …
ಮಂಡ್ಯ : ಪುರಾಣ ಪ್ರಸಿದ್ಧ ನಗರ ಮೇಲುಕೋಟೆಗೆ ನ.9 ರಂದು ಉಪ ರಾಷ್ಟ್ರಪತಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಮೇಲುಕೋಟೆ ಪ್ರವಾಸಿ ಮಂದಿರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಲೋಪಕ್ಕೆ …
ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ನವೆಂಬರ್.16ರಿಂದ 18ರವರೆಗೆ ನಡೆಯಲಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಡೆಯ ಕಾರ್ತಿಕ ಸೋಮವಾರದಂದು ಕೊಂಡೋತ್ಸವ ಅದ್ಧೂರಿಯಾಗಿ ಜರುಗಲಿದೆ. …
ಮಳವಳ್ಳಿ: ಸಾಲಬಾಧೆ ತಾಳಲಾರದೇ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕೆಂಪನದೊಡ್ಡಿಯಲ್ಲಿ ನಡೆದಿದೆ. ರೈತ ರಾಮಲಿಂಗಯ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಯತ್ನಿಸಿದ್ದ ರೈತ ರಾಮಲಿಂಗಯ್ಯ ಅವರನ್ನು ಮಂಡ್ಯ ಜಿಲ್ಲಾ …
ಮಂಡ್ಯ: ಆಸ್ತಿ ವಿಚಾರವಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಆತ್ಮಹತ್ಯಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ ಎಂದು ಗುರುತಿಸಲಾಗಿದೆ. ಇದನ್ನು ಓದಿ: ಮಂಡ್ಯ| ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ ಜಮೀನು …
ನಂಜನಗೂಡು: ಹುಲಿ, ಚಿರತೆಗಳ ಕಾಟದ ನಡುವೆ ಈಗ ನಂಜನಗೂಡು ತಾಲ್ಲೂಕಿನ ಹುಸ್ಕೂರು ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಕೂಗಳತೆ ದೂರದಲ್ಲಿರುವ ಕೆರೆಯಲ್ಲಿ ಕಳೆದ ಮೂರು ದಿನಗಳಿಂದ ಕೆರೆ ಆವರಣದೊಳಗೆ ಮೊಸಳೆ ತಿರುಗಾಡುತ್ತಿರುವುದನ್ನು ರೈತರು ಗಮನಿಸಿದ್ದಾರೆ. ಮೊಸಳೆ ಮಲಗಿರುವುದು …
ನಂಜನಗೂಡು: ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ವೃದ್ಧೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ದೇವೀರಮ್ಮನಹಳ್ಳಿಯ ಸಾಯಿಬಾಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ದ್ರಾಕ್ಷಾಯಿಣಿ ಎಂಬುವವರೇ ಹಲ್ಲೆಗೊಳಗಾದ ವೃದ್ಧೆಯಾಗಿದ್ದಾರೆ. ಮನೆ …