ಮೈಸೂರು: ಇಲ್ಲಿನ ಮಹಾರಾಜ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕಾಲೇಜಿನ ಸಿಬ್ಬಂದಿಯವರಿಂದ ಅರ್ಥಪೂರ್ಣವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೇವರಾಜ ಗೌಡ ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಮಾತನಾಡಿದ ಅವರು, ಸರ್ವಪಲ್ಲಿ ರಾಧಾಕೃಷ್ಣರವರು, …










