Mysore
33
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ಜರುಗಿದೆ. ಕಳೆದ 15 ದಿನಗಳ ಹಿಂದೆ ಬಿ ಆರ್ ಟಿ ಹುಲಿ ಸಂರಕ್ಷಿತ …

ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಇಂದವಾಡಿ ವೆಂಕಟೇಶ್ ಅಭಿಪ್ರಾಯ ಗುಂಡ್ಲುಪೇಟೆ: ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಯಾವತ್ತೂ ಸಾವಿಲ್ಲ, ನಾಡಿನಾದ್ಯoತ ತಮ್ಮ ಕಲೆಯನ್ನು ಪಸರಿಸಿರುವ ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರೊ.ಇಂದುವಾಡಿ …

ಹನೂರು : ನನ್ನ ವೈಯಕ್ತಿಕ ಜೀವನದಲ್ಲಿ ಇದೊಂದು ಅಮೋಘ ದಿನವಾಗಲಿದೆ ಇಂತಹ ವಿದ್ಯಾರ್ಥಿಗಳನ್ನು ಪಡೆದ ನಾವೇ ಧನ್ಯರು ಎಂದು ನಂಜನಗೂಡು ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸೋಮಶೇಖರ್ ಹೇಳಿದರು. ಪಟ್ಟಣದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ 2007ರ ಮೊದಲ …

ಹನೂರು: ಅಕ್ರಮ ನಾಡ ಬಂದೂಕು ಶೇಖರಣೆ ಮಾಡಿಟ್ಟುಕೊಂಡಿದ್ದ ವ್ಯಕ್ತಿಯನ್ನು ರಾಮಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನ ಪಾಳ್ಯ ಗ್ರಾಮದ ಮಹಿಮೈನಾಥನ್ ಆಲಿಯಾಸ್ ಮೀಸೆ ರಾಜು ಬಂಧಿತ ವ್ಯಕ್ತಿಯಾಗಿದ್ದಾರೆ. ಸಂದನ ಪಾಳ್ಯ ಗ್ರಾಮದ ಮಹಿಮೈನಾಥನ್ …

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದ ನಾಯಕ ಸಮುದಾಯದ ಬಡಾವಣೆಯಲ್ಲಿ ನೂತನವಾಗಿ ಅಕ್ಕ ಮಾರಮ್ಮ ದೇವಸ್ಥಾನ ನಿರ್ಮಾಣ ಮಾಡಲು ಮಾಜಿ ಶಾಸಕ ಆರ್ ನರೇಂದ್ರ ಭೂಮಿ ಪೂಜೆ ಸಲ್ಲಿಸಿದರು. ನಂತರ ಮಾಜಿ ಶಾಸಕ ಆರ್.ನರೇಂದ್ರ ಮಾತನಾಡಿ, ಕೌದಳ್ಳಿ ಗ್ರಾಮದಲ್ಲಿ ನಾಯಕ ಸಮುದಾಯದವರು ಒಂದು …

ಕೊಡಗು: ಸಾಲು ಸಾಲು ರಜೆ ಸಿಕ್ಕಿರುವ ಹಿನ್ನೆಲೆಯಲ್ಲಿ ಕೊಡಗು ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಸಾಲು ಸಾಲು ರಜೆ ಸಿಕ್ಕಿರುವ ಹಿನ್ನೆಲೆಯಲ್ಲಿ ಕೊಡಗಿನ ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ತಲಕಾವೇರಿ, ರಾಜಾಶೀಟ್‌, ಭಗಂಡೇಶ್ವರ ದೇವಸ್ಥಾನ, ಮಾಂದಲ್‌ …

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ರೈತರ ಜಮೀನುಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಇಂದು ಬೆಳ್ಳಂಬೆಳಿಗ್ಗೆಯೇ ಕಾಡಿನಿಂದ ನಾಡಿಗೆ ಎಂಟ್ರಿಕೊಟ್ಟಿದ್ದ ಕಾಡಾನೆಗಳು, ರೈತರ ಜಮೀನುಗಳಲ್ಲಿ ಬೆಳೆದಿದ್ದ ಶುಂಠಿ, ಬಾಳೆ, ತರಕಾರಿ ಸೇರಿದಂತೆ ಅಪಾರ ಪ್ರಮಾಣದ ಬೆಳೆಗಳನ್ನು ನಾಶ ಮಾಡಿವೆ. …

ಮಂಡ್ಯ: ನಾಗಮಂಗಲದಲ್ಲಿ ಗಲಭೆ ನಡೆಸಿದವರನ್ನು ಬಿಟ್ಟು ಗಣೇಶ ಕೂರಿಸಿದವರನ್ನು ಬಂಧಿಸಲಾಗಿದೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಚುನಾವಣೆಯ ಹಿನ್ನೆಲೆಯಲ್ಲಿ ದ್ವೇಷ ರಾಜಕಾರಣ ಮಾಡುತ್ತಿರುವುದು ಕಂಡು ಬಂದಿದೆ. ನಾಗಮಂಗಲ ಗಲಾಟೆ ಪ್ರಕರಣದ ಹಿಂದೆ ಪಿಎಫ್‌ಐ …

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದೆ. ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌, ಭೈರತಿ …

ಮಂಡ್ಯ: ನಾಗಮಂಗಲ ಗಲಭೆಯಲ್ಲಿ ಕೇರಳ ಮೂಲದ ಇಬ್ಬರು ಪಾಲ್ಗೊಂಡಿದ್ದ ಬಗ್ಗೆ ತನಿಖೆ ಮಾಡಿಸುತ್ತೇವೆ. ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ(ಎನ್‌ಐಎ) ತನಿಖೆ ಮಾಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗದುಕೊಳ್ಳಲಾಗುವುದು ಎಂದು ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿದರು. ಇಂದು …

Stay Connected​
error: Content is protected !!