ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ …
ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ …
ಚಾಮರಾಜನಗರ: ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬ ಗಾಯಗೊಂಡಿದ್ದಾನೆ. ನಗರದ ನ್ಯಾಯಾಲಯದ ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ರೋಹನ್(೨೫), ಅಂಬೇಡ್ಕರ್ ಬಡಾವಣೆಯ ಮಹೇಶ್ …
ಮಂಡ್ಯ: ಕರ್ನಾಟಕ ರಾಜ್ಯ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನವೆಂಬರ್ ೧ರಿಂದ ಡಿಸೆಂಬರ್ ೧ರವರೆಗೆ ನಡೆಸಲಾಗುವುದು ಎಂದು ಅಸೋಸಿಯೇಷನ್ನ ಸಂಸ್ಥಾಪಕ ಅಧ್ಯಕ್ಷ ಗಂಗಾಧರ್ ರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ …
ಮಡಿಕೇರಿ: ವಿರಾಜಪೇಟೆ ತಾಲೂಕಿನ ಚಂಬೆಬೆಳ್ಳೂರಿನ ಪುದುಕೋಟೆ ಗ್ರಾಮದ ಬಳಿ ಗುರುವಾರ ಹುಲಿ ದಾಳಿಗೆ ಹಸು ಬಲಿಯಾಗಿದೆ. ಗ್ರಾಮದ ಕೊಳವಂಡ ಹರೀಶ್ ಈರಪ್ಪ ಎಂಬವರಿಗೆ ಸೇರಿದ ಹಸು ಇಂದು ಮಧ್ಯಾಹ್ನ 3:30 ಗಂಟೆಗೆ ತೋಟದ ಪಕ್ಕದಲ್ಲಿ ಮೇಯಲು ಬಿಟ್ಟಿದ್ದ ಸಂದರ್ಭದಲ್ಲಿ ಹುಲಿಗೆ ದಾಳಿಗೆ …
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ. ಕೆ. ಹಳ್ಳಿ ) ಯಲ್ಲಿ ಅಕ್ಟೋಬರ್ 16 ರ ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ …
ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯ ವಲಯದ ಡಾ.ರಾಗೌ ಕಾವ್ಯನಾಮದಿಂದ ಜನಪ್ರಿಯರಾದ ಡಾ.ರಾಮೇಗೌಡ ಅವರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
ಮೈಸೂರು: ಭಾರತ ಭಾಗ್ಯವಿಧಾತ, ಸಂವಿಧಾನ ಶಿಲ್ಪಿ ಡಾ.ಬಿ. ಆರ್ ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ದೀಕ್ಷೆ ಪಡೆದ ಸ್ಥಳಾವಾದ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಜಿಲ್ಲೆಯಿಂದ ಈ ಬಾರಿ 325 ಅನುಯಾಯಿಗಳನ್ನು ಏಳು ವೋಲ್ಲೊ ಬಸ್ಸುಗಳಲ್ಲಿ ಕಳುಹಿಸಲಾಯಿತು. ಗುರುವಾರ ಕಾಡ ಕಚೇರಿ …
ಮಡಿಕೇರಿ: ಅಕ್ಟೋಬರ್.12ರಂದು ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ. ವಿಜಯದಶಮಿ ದಿನ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನಡೆಯಲು ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದು, ಯಾವುದೇ ಅಹಿತಕರ ಘಟನೆ …
ಮಂಡ್ಯ: ಕೇರಳದ ಲಾಟರಿ ಮಂಡ್ಯ ಜಿಲ್ಲೆ ಪಾಂಡವಪುರ ನಿವಾಸಿ ಮೆಕ್ಯಾನಿಕ್ ಅಲ್ತಾಫ್ ಪಾಷಾ ಪಾಲಾಗಿದೆ. ಬರೋಬ್ಬರಿ 25 ಕೋಟಿ ರೂ ಮೌಲ್ಯದ ಲಾಟರಿಯನ್ನು ಅಲ್ತಾಪ್ ಪಾಷಾ ಗೆದ್ದುಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಕೆಲಸದ ನಿಮಿತ್ತ ನೆರೆಯ ಕೇರಳಕ್ಕೆ ತೆರಳಿದ್ದ ಅಲ್ತಾಫ್ ಪಾಷಾ …
ಕೊಡಗು: ದಸರಾ ಹಬ್ಬದ ಪ್ರಯುಕ್ತ ರಜೆ ನೀಡಿರುವ ಹಿನ್ನೆಲೆಯಲ್ಲಿ ಕೊಡಗಿನತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಲಕ್ಷಾಂತರ ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಪೋಷಕರು ಸೇರಿದಂತೆ ಮನೆಯ ಕುಟುಂಬಸ್ಥರು …