Mysore
20
overcast clouds
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ಮೂರನೇ ಹಂತದ ಹಾಗೂ ಅಂತಿಮ ಫಿರಂಗಿ ಸಿಡಿಸುವ ತಾಲೀಮು ನಡೆಯಿತು. ವಸ್ತು ಪ್ರದರ್ಶನ ಆವರಣದ ವಾಹನ ನಿಲುಗಡೆ ಜಾಗದಲ್ಲಿ 13 ಆನೆಗಳು ಹಾಗೂ 35 ಕುದುರೆಗಳ ಸಮ್ಮುಖದಲ್ಲಿ ಶುಕ್ರವಾರ ಮಧ್ಯಾಹ್ನ ಮೂರನೇ ಹಂತದ …

ಮೈಸೂರು : ಶಾಲೆಯೊಳು ಕೆರೆಯೋ, ಕೆರೆಯೊಳು ಶಾಲೆಯೋ? ವಿಚಿತ್ರವನ್ನು ನೋಡಿದರೆ ನಿಮಗೆ ಇಂತಹದೊಂದು ಅನುಮಾನ ಬಾರದೆ ಇರದು. ಇಂಥ ಸನ್ನಿವೇಶ ನಿರ್ಮಾಣವಾಗಿರುವುದು ದೂರದಲ್ಲೆಲ್ಲೋ ಅಲ್ಲ, ಮೈಸೂರಿನಿಂದ 20 ಕಿಲೋಮೀಟರ್ ದೂರವಿರುವ ಗೋಪಾಲಪುರ ಗ್ರಾಮದಲ್ಲಿ. ಜಯಪುರ ಹೋಬಳಿಗೆ ಸೇರಿದ ಗೋಪಾಲಪುರ ಸರ್ಕಾರಿ ಪ್ರಾಥಮಿಕ …

ಗಜಪಡೆಗೆ ದೀಪಾಲಂಕಾರದಲ್ಲಿ ಹೆಜ್ಜೆ ಹಾಕಲು ತಾಲೀಮು ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಈ ಬಾರಿ ಜಂಬೂ ಸವಾರಿಗೆ ಸಂಜೆ ೫.೪೦ಕ್ಕೆ ಚಾಲನೆ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೀಪಾಲಂಕಾರದಲ್ಲಿ ಗಜಪಡೆಗಳು ಹೆಜ್ಜೆ ಹಾಕಲು ಶುಕ್ರವಾರದಿಂದ ತರಬೇತಿ …

ಚಾಮರಾಜನಗರ: ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಚೆಸ್ ಕ್ರೀಡಾ ಸ್ಪರ್ಧೆಯಲ್ಲಿ ಜೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಕು.ಶೋಜನ ಅವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ನಗರದ ಡಾ.ಬಿ.‌ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ವಿಶೇಷವಾದ ಮಹಿಷ ದಸರಾಗೆ ಆಚರಣೆಯ ಸಮಿತಿ ವತಿಯಿಂದ ಸಿದ್ಧತೆ ನಡೆಸಲಾಗಿತ್ತಾದರೂ ಪೊಲೀಸರು ಅನುಮತಿಯನ್ನು ನಿರಾಕರಿಸಿದ್ದಾರೆ. ರಾಷ್ಟ್ರಪತಿಯವರು ಆಗಮಿಸುತ್ತಿರುವ ಹಿನ್ನೆಲೆ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗಿದ್ದು, ಯಾವುದೇ ಅಹಿತರಕ ಘಟನೆಗಳುನಡೆಯದಂತೆ ಭಧ್ರತೆಯ ಹಿನ್ನೆಲೆಯಲ್ಲಿ ಪೊಲೀಸರು ಅನುಮತಿಯನ್ನು …

ಹನೂರು: ನಿಮಗೆ ಧೈರ್ಯವಿದ್ದರೆ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ನಿಮ್ಮದೇ ಸರ್ಕಾರವಿದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ವಾಗಿದ್ದರೆ ಅದನ್ನು ಬಯಲಿಗೆಳೆಯಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಸರ್ಕಾರಕ್ಕೆ ಸವಾಲೆಸೆದರು. ಹನೂರು ಪಟ್ಟಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು ರಾಜ್ಯದ ಬಿಜೆಪಿ …

ಹನೂರು: ಚಿರತೆ ದಾಳಿಗೆ ಮೃತಪಟ್ಟ ಕೆ.ವಿ.ಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಅವರ ಮನೆಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಶುಕ್ರವಾರ ಬೆಳಿಗ್ಗೆ ಚಿರತೆ ದಾಳಿಗೆ ಗೋವಿಂದಯ್ಯ ಎಂಬವರು ಮೃತಪಟ್ಟಿದ್ದರು. ಶಾಸಕ ಆರ್ ನರೇಂದ್ರ ವಿಧಾನಸಭಾ ಅಧಿವೇಶನದಲ್ಲಿ …

ಮೈಸೂರು : ಅಳಿವಿನಂಚಿನಲ್ಲಿರುವ ಮನುಷ್ಯ ಜಾತಿಯ ಪ್ರಾಣಿ ರಿಂಗ್‌ ಟೈಲ್ಡ್‌ ಲೆಮುರ್‌ ಪ್ರಾಣಿಗಳಿಗಾಗಿ ಅವುಗಳ ವಾಸಕ್ಕೆ ಯೋಗ್ಯವಾದ ಮನೆ ನಿರ್ಮಾಣಕ್ಕಾಗಿ ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿಂದು BRBNMPL ( ಭಾರತೀಯ ರಿಸರ್ವ್‌ ಬ್ಯಾಂಕ್‌ ನೋಟ್‌ ಮುದ್ರಣ ಪ್ರೈ ಲಿ ಮೈಸೂರು ಇವರ CSR …

ಮೈಸೂರು : ವಿದ್ಯಾರ್ಥಿಗಳಲ್ಲಿ ಸಮಾಜಸೇವೆ ಮನೋಭವನಯನ್ನು ಹೆಚ್ಚಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ ,ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಎನ್‌ ಎಸ್‌ ಎಸ್‌ ಘಟಕಗಳು ನಿರಂತರವಾಗಿ ಕಾಲೇಜುಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಗಳಂತಹ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸುತ್ತಿರುವುದು …

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ 2022-23ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ಇಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಬಿ.ಆರ್.ತಿಳಿಸಿದರು. ಕುಪ್ಪಣ್ಣ ಪಾರ್ಕ್ ನಲ್ಲಿ …