ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಕಳೆದ ವರ್ಷಕ್ಕಿಂತ ಈ ಬಾರಿ ಬಹಳ ಅದ್ದೂರಿಯಾಗಿ, ಸಂಪ್ರದಾಯಿಕವಾಗಿ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ …
ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಕಳೆದ ವರ್ಷಕ್ಕಿಂತ ಈ ಬಾರಿ ಬಹಳ ಅದ್ದೂರಿಯಾಗಿ, ಸಂಪ್ರದಾಯಿಕವಾಗಿ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ …
ಮಂಡ್ಯ : ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಸಚಿವ ಎಂಬಿ ಪಾಟೀಲ್ ಅವರು ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಭಾರತೀಯ ಜನತಾ ಪಕ್ಷದ ಎಸ್ ಸಿ ಮೋರ್ಚ ರಾಜ್ಯ ಕಾರ್ಯದರ್ಶಿ ಎಂ ಎಸ್ ಪರಮಾನಂದ …
ಕೊಡಗು: ಕೊಡಗಿನಲ್ಲಿ ಕಳೆದ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಇಂದು ಬೆಳಿಗ್ಗೆಯೂ ಸಹ ಕೊಡಗಿನಲ್ಲಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯ ಪ್ರಮಾಣ ಸರಾಸರಿ ನೂರು ಇಂಚಿನ ಗಡಿ ದಾಟಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನವರಿ 1ರಿಂದ ಸೆಪ್ಟೆಂಬರ್.1ರ ತನಕ ಜಿಲ್ಲೆಯಲ್ಲಿ ಸರಾಸರಿ 102.28 ಇಂಚು ಮಳೆ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ …
ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳ ಹಿಂಡು ಜಮೀನಿಗೆ ಲಗ್ಗೆಯಿಟ್ಟ ಪರಿಣಾಮ ರೈತ ಬೆಳೆದ ಜೋಳದ ಫಸಲು ಸಂಪೂರ್ಣ ನಾಶವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವಸ್ವಾಮಿ ಎಂಬುವವರ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಜೋಳ, ತೆಂಗಿನ …
ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಆದ್ದರಿಂದ ಕೋರ್ಟ್ ಆದೇಶದ ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನದ ಭವಿಷ್ಯ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, …
ಹನೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಇಂದು ಮೂರನೇ ಆನೆ ಕಳೇಬರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ …
ಮೈಸೂರು: ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಿನ್ನೆಲೆ ಮೈಸೂರಿನಲ್ಲಿ ವಿಶೇಷ ಮ್ಯಾರಥಾನ್ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ನಗರದ ಓವೆಲ್ ಮೈದಾನದ ಓಟಗಾರರಿಂದ ಆಯೋಜನೆ ಮಾಡಲಾಗಿದ್ದ ಮ್ಯಾರಥಾನ್ ಸ್ಪರ್ಧೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಾರಾ …
ಮಂಡ್ಯ: ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಬಾಲಕಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹನಕೆರೆ ಗ್ರಾಮದಲ್ಲಿಂದು (ಸೆ.1) ನಡೆದಿದೆ. 15 ವರ್ಷದ ಇಂಪನಾ ಮೃತ ಬಾಲಕಿಯಾಗಿದ್ದಾರೆ. ಈ ಬಾಲಕಿಯನ್ನು ಪ್ರೀತಿಸುವ ವಿಚಾರಕ್ಕೆ ಬಾಲಕರ ಗುಂಪಿನಲ್ಲಿ …
ಹುಣಸೂರು : ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಶಾಸಕ ಜಿ.ಟಿ ಹರೀಶ್‌ಗೌಡ ಹೇಳಿದರು. ನಗರದ ಬಜಾರ್ ರಸ್ತೆಯಲ್ಲಿರುವ ಸರ್ಕಾರಿ ಮೌಲಾನ ಆಜದ್ ಮಾದರಿ ಶಾಲೆಯಲ್ಲಿ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ …