ಮಡಿಕೇರಿ: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೋಮವಾರಪೇಟೆ ಠಾಣಾ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಓರ್ವ ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕರ್ಕಳ್ಳಿ ಗ್ರಾಮದ ಬಾಡಿಗೆ ಮನೆವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ …










