ಮಂಡ್ಯ(ಶ್ರೀರಂಗಪಟ್ಟಣ): ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಇಂದಿನಿಂದ ಆರಂಭವಾಗಿದೆ. ಖ್ಯಾತ ನಟ ಡಾ. ಶಿವರಾಜ್‌ಕುಮಾರ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. ಶ್ರೀರಂಗಪಟ್ಟಣದ ಕಿರಂಗೂರು ಬನ್ನಿಮಂಟಪದಿಂದ ಜಂಬೂಸವಾರಿ ಆರಂಭವಾಯಿತು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. …










