ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಇಬ್ಬರು ವೃದ್ಧೆ ಸಾವು ಪ್ರಕರಣಕ್ಕೆ ಸಂಬಂಧ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಗ್ರಾಮದ ನೀರಿನ ಮೂಲದ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. …
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಇಬ್ಬರು ವೃದ್ಧೆ ಸಾವು ಪ್ರಕರಣಕ್ಕೆ ಸಂಬಂಧ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಗ್ರಾಮದ ನೀರಿನ ಮೂಲದ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. …
ಮಂಡ್ಯ: ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ವಿಜಯಲಕ್ಷ್ಮೀ ಜೆಡಿಎಸ್‌ಗೆ ಒಲಿದಿದ್ದಾಳೆ. ಕಾಂಗ್ರೆಸ್‌ನ ಚಲುವರಾಯಸ್ವಾಮಿ ಹಾಗೂ ಜೆಡಿಎಸ್‌ನ ಕುಮಾರಸ್ವಾಮಿಯವರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ …
ಮೈಸೂರು : ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ …
ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಮಾರೇನಹಳ್ಳಿಯಲ್ಲಿ ನಡೆದಿದೆ. ಪಂಚಾಯತ್‌ನಿಂದ ಪೂರೈಕೆ ಮಾಡಲಾದ ನೀರು ಕುಡಿದು ಜನರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, 4 ದಿನಗಳ ಹಿಂದೆ ನಡೆದಿರುವ ಘಟನೆ …
ಮೈಸೂರು: 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆ ಹುಣಸೂರಿನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎಚ್.ಎನ್.ಗಿರೀಶ್ ಹಾಗೂ ಬೆಂಗಳೂರು ಗ್ರಾಮಾಂತರ ವಿಭಾಗದ ದೊಡ್ಡಬಳ್ಳಾಪುರದ ಬಾಶೆಟ್ಟಿ ಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಆರ್.ನಾರಾಯಣಸ್ವಾಮಿ 2024ರ …
ಹನೂರು: ಕೆಎಸ್‌ಆರ್‌ಟಿಸಿ ಬಸ್ ಟೈಯರ್ ಸಿಡಿದು 20ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಈ ಘಟನೆ ನಡೆದಿದ್ದು, ಹನೂರು ಪಟ್ಟಣದಿಂದ ಅಜ್ಜೀಪುರ-ರಾಮಾಪುರ ಕೌದಳ್ಳಿ ಮಾರ್ಗವಾಗಿ ದಂಟಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬಸ್‌ನ ಮುಂಭಾಗದ ಟೈರ್ ಏಕಾಏಕಿ …
ಮೈಸೂರು: ಸಾಂಸ್ಕೃತಿಕ ನಗರಿ, ಅರಮನೆ ನಗರಿ ಹೆಗ್ಗಳಿಕೆಯ ಮೈಸೂರು ಶೀಘ್ರದಲ್ಲಿಯೇ " ಗಾಂಧಿ ಭವನ" ಎಂಬ ಗರಿಯನ್ನು ತನ್ನ ಮುಕುಟಕ್ಕೆ ಸಿಕ್ಕಿಸಿಕೊಳ್ಳಲಿದೆ. ಮಹಾತ್ಮ ಗಾಂಧಿಯವರ ಚಿಂತನೆಗಳು, ತತ್ವ, ಆದರ್ಶ, ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳೊಂದಿಗೆ, ಗಾಂಧಿಯವರ ಸರಳ ಜೀವನ, …
ಮಂಡ್ಯ: ರಾಷ್ಟೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆ ಅಡಿಯಲ್ಲಿ ಪಶು ಸಖಿ ಹಾಗೂ ಕೃಷಿ ಸಖಿಯರಿಗೆ ಹೆಚ್ಚಿನ ತರಬೇತಿ ನೀಡುವ ಮೂಲಕ ಕೃಷಿಯಲ್ಲಿ ಹೆಚ್ಚಿನ ಅಭಿವೃದ್ಧಿ ಸಾಧಿಸಬಹುದು ಎಂದು ಕೇಂದ್ರ ಸರ್ಕಾರದ ಸಚಿವ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಹೆಚ್ …
ಮಂಡ್ಯ: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗಾಗಿ ಸಾಂವಿಧಾನಿಕವಾಗಿ ಕಾನೂನು ರೂಪಿಸುವಲ್ಲಿ ಆಳುವ ಸರ್ಕಾರಗಳು ವಿಫಲವಾಗಿದೆ ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕರಿ ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರಗಳು ಇದುವರೆಗೂ …
ಮಡಿಕೇರಿ: 2024ನೇ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ ಜಲಮೂಲಗಳು ಕಲುಷಿತಗೊಂಡು ಪರಿಸರಕ್ಕೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾಗುವುದರಿಂದ ಕರ್ನಾಟಕ …