ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರ ವಿರುದ್ಧ ಲೋಕಾಯುಕ್ತ ಪೊಲೀಸರು ಇಂದಿನಿಂದ ತನಿಖೆ ಆರಂಭಿಸಲಿದ್ದಾರೆ. ಈಗಾಗಲೇ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಲೋಕಾ ಪೊಲೀಸರು ಮೊದಲಿಗೆ ದೂರಾದರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿ, ದೂರುದಾರರ …










