Mysore
28
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಯುವಕನೊಬ್ಬ ಅದನ್ನು ಕದ್ದು ತಳ್ಳಿಕೊಂಡು ಹೋಗುತ್ತಿದ್ದುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ …

- ವಿದ್ಯುತ್‌ ಗುತ್ತಿಗೆದಾರರೊಂದಿಗೆ ಪೂರ್ವಭಾವಿ ಸಭೆ - 21 ದಿನಗಳ ದಿಪಾಲಂಕಾರ ಕುರಿತಂತೆ ಸಮಾಲೋಚನೆ ಮೈಸೂರು: ನಾಡಹಬ್ಬ ದಸರಾ ನಮ್ಮ ಹಬ್ಬ, ನಮ್ಮ ಮನೆಯ ಹಬ್ಬವೆಂಬ ಮನಸ್ಥಿತಿಯೊಂದಿಗೆ ದೀಪಾಲಂಕಾರ ಮಾಡಿ ದಸರಾ ಉತ್ಸವದ ಅಂದ ಹೆಚ್ಚಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಕೇರಳ ಗಡಿ ಭಾಗವಾದ ಆನೆ ಮಾಳ ಗ್ರಾಮಕ್ಕೆ ದಿಢೀರ್‌ ಭೇಟಿ ನೀಡಿದ ಆಹಾರ ಸುರಕ್ಷತಾ ಅಧಿಕಾರಿ ಟಿ.ರವಿಕುಮಾರ್‌ ಅವರು, ಲೈಸೆನ್ಸ್‌ ಇಲ್ಲದ ಹೋಟೆಲ್‌ ಹಾಗೂ ಬೇಕರಿಗಳಿಗೆ ನೋಟಿಸ್‌ ನೀಡಿದ್ದಾರೆ. ಈ ವೇಳೆ ಬೇಕರಿ ಮಾಲೀಕರಿಗೆ ಖಡಕ್‌ ಎಚ್ಚರಿಕೆ …

ಹನೂರು: ಹನೂರು ಪಟ್ಟಣದ ಆರ್‌.ಎಸ್.ದೊಡ್ಡಿ ಗ್ರಾಮಸ್ಥರಿಗೆ ಸಾರ್ವಜನಿಕ ಸ್ಮಶಾನ ಉದ್ದೇಶಕ್ಕೆ ಕಾಯ್ದಿರಿಸಿರುವ 40 ಸೆಂಟ್‌ ಜಮೀನನ್ನು ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್‌ ಹಾಗೂ ಉಪ್ಪಾರ ಸಮುದಾಯದ ಮುಖಂಡರುಗಳು ತಹಶಿಲ್ದಾರ್‌ ವೈ.ಕೆ.ಗುರುಪ್ರಸಾದ್‌ರವರನ್ನು ಒತ್ತಾಯಿಸಿದರು. ಹನೂರು …

ಹನೂರು: ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನಗದ್ದೆ ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆಶ್ರಯ ನಿವೇಶ ಮತ್ತು ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಜೊತೆ ನಿವಾಸಿಗಳು ಪ್ರತಿಭಟನೆ ನಡೆಸಿದರು. ಹನೂರು ಪಟ್ಟಣದ ತಹಶಿಲ್ದಾರ್‌ ಕಚೇರಿ …

ಹನೂರು: ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಈ ದೇವಸ್ಥಾನದಲ್ಲಿ ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ಕುಂಭಾಭಿಷೇಕ ಸೇರಿದಂತೆ ವಿಶೇಷ ಪೂಜೆ ನಡೆಯುತ್ತದೆ. ಆಧುನಿಕ ಜಗತ್ತಿನಲ್ಲಿ …

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ವಿಐಪಿಗಳಿಗೆ ಎರಡೇ ದಿನ ಅವಕಾಶ ಕೊಡಿ ಎಂದು ಜನಸಾಮಾನ್ಯರ ಆಗ್ರಹವಾಗಿದೆ. ಈ ಬಾರಿ ಅಕ್ಟೋಬರ್.‌24 ರಿಂದ ನವೆಂಬರ್.3ರವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶವಿದ್ದು, ಹಿಂದಿನ ವರ್ಷಗಳ ಸಮಸ್ಯೆ ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು …

ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಮಾಜಿ ಶಾಸಕ ಆರ್.ನರೇಂದ್ರ ಅವರು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹನೂರು ತಾಲ್ಲೂಕಿನ ಎಲ್ಲೇಮಾಳ ಗ್ರಾಮದ ಮಹದೇವ ಎಂಬುವವರು ಕೆಲಸದ ನಿಮಿತ್ತ ಹನೂರು ಪಟ್ಟಣಕ್ಕೆ ಹೋಗಿದ್ದರು. ಬಳಿಕ ಕೆಲಸ ಮುಗಿಸಿ …

ಮಂಡ್ಯ: ಕೃಷಿ ಪ್ರಧಾನ ಜಿಲ್ಲೆ ಹಾಗೂ ಸಕ್ಕರೆ ನಾಡು ಎಂದು ಕರೆಯಿಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 95 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2015 ಇಸವಿಯಿಂದ ಈಚೆಗೆ ಮಂಡ್ಯ ಜಿಲ್ಲೆಯಲ್ಲಿ ಅನ್ನದಾತರ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಸಾಲದ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಭಾರೀ ಗಾಳಿ, ಮಳೆಯಾದ ಪರಿಣಾಮ ಈ ವರ್ಷ ಚೆಸ್ಕಾಂಗೆ ಭಾರೀ ನಷ್ಟ ಉಂಟಾಗಿದೆ. ಕಳೆದ ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಕಾವೇರಿ ನದಿ ಪ್ರವಾಹದ ರೂಪ ಪಡೆದಿತ್ತು. ಮಳೆಗಿಂತ ಮುಖ್ಯವಾಗಿ ಭೀಕರ …

Stay Connected​
error: Content is protected !!