Mysore
28
broken clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಇಂದಿನ ದಿನಮಾನದಲ್ಲಿ ಓದಿ ವಿದ್ಯಾವಂತರಾಗಿ ದೇಶ ಕಟ್ಟಲು ಮುಂದಾಗುವ ವಿದ್ಯಾರ್ಥಿಗಳಿಗೆ ಒಳ್ಳೆಯ ಪ್ರಧ್ಯಾಪಕರು ಸಿಗುತ್ತಿಲ್ಲವೆಂದು ರಾಣಿಚೆನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜು ಕಳವಳ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ(ಕೆಎಸ್‌ಒಯು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ  ಆಯೋಜಿಸಿದ್ದ ಯುಜಿಸಿ …

ಮಂಡ್ಯ: ಮುಂಬರುವ ಡಿಸೆಂಬರ್ ೨೦, ೨೧, ಮತ್ತು ೨೨ ರಂದು ಜಿಲ್ಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಅತಿಥಿಗಳನ್ನು ಅತಿ ಗಣ್ಯರು,ಗಣ್ಯರು, ಆಹ್ವಾನಿತರು, ನೋಂದಾಯಿತ ಸದಸ್ಯರು ಎಂಬ ನಾಲ್ಕು ವಿಭಾಗಗಳಾಗಿ ವಿಂಗಡಿಸಿ ವಸತಿ ಸೌಲಭ್ಯ ಕಲ್ಪಿಸಿ ಎಂದು  ಶಾಸಕ ಪಿ. …

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಮಾಧ್ಯಮ ಸಮನ್ವಯ ಸಮಿತಿ ಮುನ್ನುಡಿ!. ಮಂಡ್ಯ: ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯದಲ್ಲಿ ಸಕಲ ಸಿದ್ಧತೆಗಳು ಜೋರಾಗಿವೆ. ಸಮ್ಮೇಳನದ ಯಶಸ್ಸಿಗಾಗಿ ರಚಿಸಿರುವ …

ಮಂಡ್ಯ:  'ಆತಿಥ್ಯ'ದ ನೆಲವೆಂಬ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಒಗ್ಗಟ್ಟು ಹಾಗೂ ಶ್ರಮ ಅಗತ್ಯವೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಮ್ಮೇಳನ ಮಾಧ್ಯಮ ಸಮನ್ವಯ ಸಮಿತಿ …

ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಕಳೆದ ವರ್ಷಕ್ಕಿಂತ ಈ ಬಾರಿ ಬಹಳ ಅದ್ದೂರಿಯಾಗಿ, ಸಂಪ್ರದಾಯಿಕವಾಗಿ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ …

ಮಂಡ್ಯ : ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಸಚಿವ ಎಂಬಿ ಪಾಟೀಲ್ ಅವರು ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಭಾರತೀಯ ಜನತಾ ಪಕ್ಷದ ಎಸ್ ಸಿ ಮೋರ್ಚ ರಾಜ್ಯ ಕಾರ್ಯದರ್ಶಿ ಎಂ ಎಸ್ ಪರಮಾನಂದ …

ಕೊಡಗು: ಕೊಡಗಿನಲ್ಲಿ ಕಳೆದ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಇಂದು ಬೆಳಿಗ್ಗೆಯೂ ಸಹ ಕೊಡಗಿನಲ್ಲಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯ ಪ್ರಮಾಣ ಸರಾಸರಿ ನೂರು ಇಂಚಿನ ಗಡಿ ದಾಟಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನವರಿ 1ರಿಂದ ಸೆಪ್ಟೆಂಬರ್.‌1ರ ತನಕ ಜಿಲ್ಲೆಯಲ್ಲಿ ಸರಾಸರಿ 102.28 ಇಂಚು ಮಳೆ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ …

ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳ ಹಿಂಡು ಜಮೀನಿಗೆ ಲಗ್ಗೆಯಿಟ್ಟ ಪರಿಣಾಮ ರೈತ ಬೆಳೆದ ಜೋಳದ ಫಸಲು ಸಂಪೂರ್ಣ ನಾಶವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವಸ್ವಾಮಿ ಎಂಬುವವರ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಜೋಳ, ತೆಂಗಿನ …

ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಆದ್ದರಿಂದ ಕೋರ್ಟ್‌ ಆದೇಶದ ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನದ ಭವಿಷ್ಯ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, …

Stay Connected​
error: Content is protected !!