ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದೆ. ಇಂದು ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿ ಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸಚಿವ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್. …
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದೆ. ಇಂದು ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿ ಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸಚಿವ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್. …
ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ: ಸಿದ್ದರಾಮಯ್ಯ ಕರೆ ಕರ್ನಾಟಕ ಬಹುತ್ವದ ಬೀಡು: ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟ ನುಡಿ ಮೈಸೂರು: ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ …
ಹನೂರು: ಮಕ್ಕಳ ವಿದ್ಯಾಭ್ಯಾಸ ಹಾಗೂ ಹೊಟ್ಟೆಪಾಡಿಗಾಗಿ ಒಂದು ಶೆಡ್ ಹಾಕಿಕೊಂಡು ಹೋಟೆಲ್ ನಡೆಸುತ್ತಿರುವ ನಮಗೆ ಆರ್ಟಿಐ ಕಾರ್ಯಕರ್ತ ಅಪ್ಪಾಜಿ ಕಿರುಕುಳ ನೀಡುತ್ತಿದ್ದಾರೆ ಎಂದು ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿ ತಾಂಡ ಶೆಟ್ಟಿ ಆರೋಪಿಸಿದ್ದಾರೆ. ಪಿ.ಜಿ ಪಾಳ್ಯ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು …
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್ ಹಗರಣದ ಕುರಿತು ಕಾಂಗ್ರೆಸ್ ಸಚಿವರು ರಾಜೀನಾಮೆ ಆಗ್ರಹಿಸಿದ್ದರು. ಇದೀಗ ಈ ವಿಚಾರ ಕುರಿತು ಎಚ್ಡಿಕೆ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಡಿನೋಟಿಫಿಕೇಶನ್ …
ಮಂಡ್ಯ: ನಗರದ ಶಂಕರನಗರದಲ್ಲಿನ ಶಂಕರನಗರ ಗೆಳೆಯರ ಬಳಗ ಹಾಗೂ ಡಾ. ಎಂ. ಬಿ. ಶ್ರೀನಿವಾಸ್ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಿದ್ದ 5ನೇ ವರ್ಷದ ಪುಷ್ಪಮಂಟಪೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಅಭಿಯಾನದಲ್ಲಿ ಮುಸ್ಲಿಂ ಯುವಕರು ರಕ್ತದಾನ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದು ಎಲ್ಲರ ಗಮನ …
ಕಲುಷಿತ ನೀರು ಸೇವಿಸಿ ಓರ್ವ ಸಾವು ಪ್ರಕರಣ; ಗ್ರಾಪಂ, ಆರೋಗ್ಯ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಸಾಲಿಗ್ರಾಮ: ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ 10 ದಿನಗಳ ಹಿಂದೆ ಕಂಡು ಬಂದ ವಾಂತಿಭೇದಿ ಪ್ರಕರಣದ ಬಗ್ಗೆ ‘ಆಂದೋಲನ’ ದಿನಪತ್ರಿಕೆಯಲ್ಲಿ ನಿರಂತರವಾಗಿ ವರದಿಗಳನ್ನು ಪ್ರಕಟಿಸಿದ್ದರಿಂದ ಎಚ್ಚೆತ್ತ …
ಕೆ.ಆರ್. ನಗರ : ಇಂದು ( ಸೆ. 20 ಶುಕ್ರವಾರ ) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಂಪಾಪುರದ 66/11 ಕೆ. ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಾಗೂ 11 ಕೆ.ವಿ. ಫೀಡರ್ ನಿರ್ವಹಣೆ ಕಾಮಗಾರಿ …
ಆಯತಪ್ಪಿ ಕಬಿನಿ ನಾಲೆಗೆ ಬಿದ್ದ ಬಾಲಕ ಚಾಮರಾಜನಗರ: ತಾಲ್ಲೂಕಿನ ಬಸವಟ್ಟಿ ಗ್ರಾಮದಲ್ಲಿ ಬಾಲಕನೊಬ್ಬ ಕಬಿನಿ ನಾಲೆಗೆ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಗ್ರಾಮದ ಮಹದೇವಮ್ಮ ಎಂಬವರ ಪುತ್ರ ವೈ. ಸಿ. ರೊಹೀತ್ (೧೩) ಮೃತಪಟ್ಟ ಬಾಲಕ. ಸಂತೇಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ …
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಮೈಸೂರು - ಮಳವಳ್ಳಿ ಮುಖ್ಯರಸ್ತೆಯನ್ನು ಎರಡು ವರ್ಷದ ಹೆಣ್ಣು ಚಿರತೆ …
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ರಥ ಸಿದ್ಧವಾಗಿದೆ. ಇಂದು ಸಿದ್ಧವಾಗಿರುವ ಭುವನೇಶ್ವರಿ ರಥಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್ …