Mysore
20
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನಂಜನಗೂಡು : ಸಾಮಾಜಿಕ ಜಾಲತಾಣದಲ್ಲಿ ಹುಲಿ ಓಡಾಡಿರುವ ನಕಲಿ ವಿಡಿಯೋಗಳನ್ನು ಹರಿಬಿಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರಗೂರು ತಾಲ್ಲೂಕಿನ ಬಡಗಲಪುರ ಮತ್ತು ಕೂಡಗಿ ಗ್ರಾಮಗಳಲ್ಲಿ ಹುಲಿ ದಾಳಿಗೆ ಈಗಾಗಲೇ ಮೂವರು ಬಲಿಯಾಗಿದ್ದು, …

ಮೈಸೂರು : ಅಕ್ಟೋಬರ್‌ನಲ್ಲಿ ಎರಡು ವಾರಗಳ ಅವಧಿಯಲ್ಲಿ ಮೂವರು ರೈತರು ಸಾವಿಗೀಡಾದ ನಂತರ, ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, …

ಮಂಡ್ಯ : ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. …

ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಪ್ರೇಯರ್‌ ಮುಗಿಸಿ ಬಿಸಿಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ತೋಟವೊಂದರಿಂದ ಹಾರಿಬಂದ ಹೆಜ್ಜೇನು …

ಮಂಡ್ಯ: ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರವನ್ನು ಸಿಆರ್‌ಎಸ್ ಅನುದಾನದ ಮೂಲಕ ಕೊಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ …

ಮಂಡ್ಯ: ಜಿಲ್ಲೆಯ ಯರಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರೊಂದು ಉರುಳಿಬಿದ್ದಿದ್ದು, ಚಾಲಕ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನಾಲೆಗೆ ಬಿದ್ದ ತಕ್ಷಣವೇ ಚಾಲಕ ಕೃಷ್ಣ ಎಂಬುವವರು ಸಮಯಪ್ರಜ್ಞೆ ಮೆರೆದು ಕಾರಿನಿಂದ ಹೊರಬಂದಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, …

ಪಿರಿಯಾಪಟ್ಟಣ: ಶಾಲಾ ವಿದ್ಯಾರ್ಥನಿಯನ್ನು ಗರ್ಭಿಣಿ ಮಾಡಿದ ಆರೋಪದಿಂದ ಹೆದರಿ ಯುವಕನೋರ್ವ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಯುವಕ ವಾಯ್ಸ್‌ ನೋಟ್‌ ಮಾಡಿದ್ದಾನೆ. ವಿದ್ಯಾರ್ಥಿನಿ ಗರ್ಭಿಣಿ ಆಗಿರುವುದಕ್ಕೆ ನಾನು …

ಚಾಮರಾಜನಗರ : ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಭಾನುವಾರ ಮಹತ್ವದ ಸಭೆ ನಡೆಯಿತು. ಸಿಎಂ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಈ ಸಭೆ …

ಮಂಡ್ಯ : ರಾಜಕೀಯ ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದೆ. ಒಟ್ಟು ೧೨ ಸ್ಥಾನಗಳ ಪೈಕಿ ೧೧ ಸ್ಥಾನಗಳಲ್ಲೂ ಗೆಲ್ಲುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದ್ದು, ಕೇವಲ ಒಂದು ಸ್ಥಾನದಲ್ಲಿ ಜಯಗಳಿಸುವ ಮೂಲಕ …

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ವಾರಂತ್ಯದ ರಜೆ ಇದ್ದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಭೇಟಿ ನೀಡಿ ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು. ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಲಕ್ಷಾಂತರ ಭಕ್ತಾದಿಗಳು ಭೇಟಿ …

Stay Connected​
error: Content is protected !!