Mysore
20
overcast clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ ಪುಷ್ಪ ಅಮರನಾಥ್ ಅವರು ಮೈಸೂರು ಕೇಂದ್ರಿಯ ಬಸ್ ನಿಲ್ದಾಣದಿಂದ ಮಂಡ್ಯವರೆಗೂ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಿದರು. ಈ …

ಮಂಡ್ಯ: ಮದ್ದೂರು ತಾಲೂಕಿನ ಮಣಿಗೆರೆ ಬಳಿ ನಡೆದ ಕಾರು ಹಾಗೂ ಗೂಡ್ಸ್‌ ವಾಹನ  ಅಪಘಾತದ 29 ಮಂದಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ …

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು …

ಮಂಡ್ಯ: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಈ ದಿನ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆಯನ್ನು ಕೈಗೊಂಡಿದ್ದೇವೆ. ಸ್ವಚ್ಛತೆಯ ಕೆಲಸ ದೇವರ ಕೆಲಸವಾಗಿದೆ. ಸ್ವಚ್ಛತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ ಅವರು …

ಮದ್ದೂರು: ತಾಲೂಕಿನ ಮಣಿಗೆರೆ ಬಳಿ ಕಾರು ಹಾಗೂ ಗೊಡ್ಸ್‌ ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ 28 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮದ್ದೂರು ಕ್ಷೇತ್ರದ ಶಾಸಕ ಉದಯ್‌ ಸೇರಿದಂತೆ ಜಿಲ್ಲಾಧಿಕಾರಿ …

ಮೈಸೂರು: ಭತ್ತದ ಗದ್ದೆಗಳಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿರುವ ಪರಿಣಾಮ ರೈತರಿಗೆ ಮತ್ತೊಂದು ಆತಂಕ ಮನೆಮಾಡಿದೆ. ಹುಣಸೂರು ತಾಲ್ಲೂಕಿನ ಹನಗೋಡು ನಾಲೆ ವ್ಯಾಪ್ತಿಗೆ ಬರುವ ಎಲ್ಲಾ ಗದ್ದೆಗಳಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ರೈತರು ಫಸಲು ನಷ್ಟವಾಗುವ ಆತಂಕದಲ್ಲಿದ್ದಾರೆ. ಬೆಳೆದಿರುವ ಭತ್ತದ ಬೆಳೆಯ ಗರಿ …

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪವಾಡ ಪುರುಷ ನೆಲೆಸಿರುವ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಪ್ರವೇಶಕ್ಕೆ ಅರಣ್ಯ ಇಲಾಖೆ ಬಿಗ್‌ ಪ್ಲಾನ್‌ ರೂಪಿಸಿದೆ. ನಾಗಮಲೆ ಪ್ರವೇಶಕ್ಕೆ ಅರಣ್ಯ ಇಲಾಖೆಯು ಇನ್ನುಮುಂದೆ ಆನ್‌ಲೈನ್‌ ಟಿಕೆಟ್‌ ವ್ಯವಸ್ಥೆ ಜಾರಿ ಮಾಡಲು …

ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪದಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು …

ಹನೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ರವರಿಗೆ ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡುತ್ತಿರುವ ಸಮಾಜ ಸೇವೆ, ಮತದಾರರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಅವರಿಗೆ ಬೆಂಬಲ ನೀಡಲಿದ್ದೇವೆ ಎಂದು ಉಪ್ಪಾರ ಸಮುದಾಯದ ಮುಖಂಡ …

೧.೪೭ ಕೋಟಿ ಮೌಲ್ಯದ ಕಟ್ಟಡಗಳು, ೧.೧೮ ಕೋಟಿ ರೂ. ವಸ್ತುಗಳು ಭಸ್ಮ ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಯಲ್ಲಿ ಕೋಟ್ಯಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ನೀಡಿರುವ ಮಾಹಿತಿಯಿಂದ ಬೆಳಕಿಗೆ ಬಂದಿದೆ. ಎರಡೂ ಕೋಮಿಗೆ …

Stay Connected​
error: Content is protected !!