Mysore
23
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರಾಗಿ ಜಯಪುರ ಹೋಬಳಿಯ ಡಿ.ಸಾಲುಂಡಿ ಗ್ರಾಮದ ಡಾ.ಎಚ್ ಬೀರಪ್ಪ ಅವರು ಗುರುವಾರ(ಆ.29) ಅಧಿಕಾರಿ ಸ್ವೀಕರಿಸಿದರು. ವಿವಿ ಕುಲಪತಿ ಲಿಂಗರಾಜ ಗಾಂಧಿ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಆದೇಶದನ್ವಯ ಅಧಿಕಾರ ಸ್ವೀಕರಿಸಿದ್ದು, ಮೂರು ವರ್ಷಗಳ ಅವಧಿಗೆ ಈ …

ಮಂಡ್ಯ: ಜಿಲ್ಲೆಯಲ್ಲಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳು ಮ್ಯಾಪಿಂಗ್ ಆಗಿರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಪ್ರದೇಶದ ಕಬ್ಬನ್ನು ಕಟಾವು ಮಾಡಬಾರದು. ಈ ಕುರಿತಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದೇ ಮರುಕಳಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಎಚ್ಚರಿಕೆ ನೀಡಿದರು. ಅವರು …

ಮಡಿಕೇರಿ: ಇಲ್ಲಿನ ಪೊನ್ನಂಪೇಟೆ ತಾಲೂಕು ಈಚೂರು ಗ್ರಾಮದಲ್ಲಿ ನಿನ್ನೆ ಸಂಜೆ ಆನೆಗಳು ಕಾಣಿಸಿಕೊಂಡಿದ್ದವು. ಕೂಡಲೇ ಅರಣ್ಯ ಇಲಾಖೆಯವರು ಓಡಿಸಲು ಯತ್ನಿಸಿದರು ಕೂಡ ಆನೆಗಳ ಹಿಂಡು ಮತ್ತೆ ಈಚೂರು ಗ್ರಾಮದಲ್ಲಿಯೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ …

ಹನೂರು: ಹನೂರು ಪಟ್ಟಣ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದನೇ ವಾರ್ಡಿನ ಮಮ್ತಾಜ್ ಭಾನು ರವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಇವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಲಾಯಿತು. ಉಪಾಧ್ಯಕ್ಷ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್‌ 31 ಕ್ಕೆ ಮುಂದೂಡಿಕೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಇಂದು(ಆ.28)ನಡೆಯಿತು. …

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ( ಆಗಸ್ಟ್‌ 29 ) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 1.76 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ …

ಮಡಿಕೇರಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗಿನಲ್ಲಿ ಈ ವರ್ಷ ಅತಿ ಹೆಚ್ಚು ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿತ್ತು. ಪರಿಣಾಮ ಜಮೀನಿನಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ಹಾಳಾಗಿದ್ದವು. ಈ ಹಿನ್ನೆಲೆಯಲ್ಲಿ ಈ ವರ್ಷವೂ ಬರ …

ಹಾಸನ: ಇನ್ನು 10 ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯರ ಬಳಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಗೆ ಬಹಳ ಜನ ಭೂಮಿ ಕೊಟ್ಟಿದ್ದಾರೆ. ಇದು …

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಈ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ದೇವರು ಹಾಗೂ ನ್ಯಾಯಾಲಯದ ಮೇಲೆ ಅಪಾರ ನಂಬಿಕೆಯಿದೆ. …

ಮಂಡ್ಯ: ‘ಸಕ್ಕರೆ ನಗರ’ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ವರ್ಣರಂಜಿತ ಆರಂಭವಿರಲಿ ಎಂದು ಮೆರವಣಿಗೆ ಸಮಿತಿ ಅಧ್ಯಕ್ಷರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ …

Stay Connected​
error: Content is protected !!