Mysore
20
overcast clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಗುರುವಾರ ಬೆಳಿಗ್ಗೆ 7.40ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ …

ಮಂಡ್ಯ: ನಾಗಮಂಗಲದ ಬದ್ರಿಕೊಪ್ಪಲಿನ ಯುವಕರು ಗಣೇಶ ವಿಸರ್ಜನಾ ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ ಉಂಟಾದ ಗಲಭೆಯಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಬಂಧನಕ್ಕೊಳಗಾಗಿರುವ ಶ್ರೀನಿವಾಸ್‌ ಎಂಬ ಯುವಕನ ತಾಯಿ ಪ್ರತಿಕ್ರಿಯೆ ನೀಡಿದ್ದು, ನಮ್ಮ ಮಗ ಗಲಾಟೆಯಾದ ಸಂದರ್ಭದಲ್ಲಿ ಅಲ್ಲಿ …

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ: ಸಿಎಂ ಮಳವಳ್ಳಿ: ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ. ಅಧಿಕಾರ ಇದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಕೊಡದ ಸುಳ್ಳಿನ‌ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ …

ಮಂಡ್ಯ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಕಟವಾಗುವ ಸ್ಮರಣ ಸಂಚಿಕೆ ಲೇಖನಗಳು ಮತ್ತು ಪುಸ್ತಕದ ವಿಷಯಗಳ ಹೊಂದಾಣಿಕೆ ದೃಷ್ಟಿಯಿಂದ ಪುಸ್ತಕ ಸಮಿತಿ ಮತ್ತು ಸ್ಮರಣ ಸಂಚಿಕೆ ಸಮಿತಿಗಳ ನಡುವೆ ಸಮನ್ವಯತೆ ಇರಲಿ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ …

ಮಳವಳ್ಳಿ: ತಾಲೂಕಿನ ಕೆರೆ ಕಟ್ಟೆಗಳಿಗೆ ನೀರು ತುಂಬಿಸದೆ ಗಗನಚುಕ್ಕಿ ಚಲಪಾತೋತ್ಸವ ಆಚರಿಸುತ್ತಿರುವ ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಆಗಮನದ ವೇಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ಜೆಡಿಎಸ್‌ ಮಾಜಿ ಶಾಸಕ ಅನ್ನದಾನಿ ಹಾಗೂ ಜೆಡಿಎಸ್-ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ …

ಮಂಡ್ಯ: ನಾಗಮಂಗಲದ ವಿವಿಧ ಸಮುದಾಯದ ಯುವಶಕ್ತಿ ಸಮಿತಿ ರಚಿಸಿಕೊಂಡು ಶಾಂತಿ ಹಾಗೂ ಸೌಹರ್ದತೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ  ಅಭಿಪ್ರಾಯ ವ್ಯಕ್ತಪಡಿಸಿದರು. ಶನಿವಾರ ನಾಗಮಂಗಲ ತಾಲ್ಲೂಕಿನ ಜಯಮ್ಮ ಕೃಷ್ಣಪ್ಪ ಸಮುದಾಯ ಭವನದಲ್ಲಿ …

ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಸಂಭ್ರಮದ ದಸರಾ ಆಚರಿಸಲು ಅಗತ್ಯ ಸಿದ್ದತೆ ಕೈಗೊಳ್ಳಿ: ಸಚಿವ ಎನ್‌ ಎಸ್‌ ಭೋಸರಾಜು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸ ಸೂಚನೆ ಸರ್ಕಾರದ ವತಿಯಿಂದ ಅಗತ್ಯ ಅನುದಾನ ಹಾಗೂ ಸಹಾಯದ ಭರವಸೆ ಮಡಿಕೇರಿ: ಎಲ್ಲರೂ ಪಾಲ್ಗೊಳ್ಳುವಿಕೆಯ ಮೂಲಕ …

ಮೈಸೂರು: ಜಾತಿಯ ಶ್ರೇಷ್ಠತೆ ಕಾರಣಕ್ಕೆ ತಾರತಮ್ಯ ಮಾಡುತ್ತಿದ್ದವರ ವಿರುದ್ಧ ಹೋರಾಟ ನಡೆಸಿ ಪುರೋಹಿತಶಾಹಿ ವ್ಯವಸ್ಥೆಯನ್ನು ಖಂಡಿಸಿದ ಶ್ರೇಷ್ಠ ಸಮಾಜ ಸುಧಾರಕ ಬ್ರಹ್ಮ ಶ್ರೀ ನಾರಾಯಣ ಗುರುಗಳು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಬಣ್ಣಿಸಿದರು. ಜಿಲ್ಲಾಡಳಿತ, ಕನ್ನಡ …

ಮಡಿಕೇರಿ: ಸರಿಯಾಗಿ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್‌ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆಯೇ ಮಡಿಕೇರಿ ಬಸ್‌ ನಿಲ್ದಾಣದಲ್ಲಿ ಕರ್ತವ್ಯ ಸ್ಥಗಿತಗೊಳಿಸಿದ ಚಾಲಕರು, ನಮಗೆ ಸಂಬಳ ಸರಿಯಾಗಿ ಆಗುತ್ತಿಲ್ಲ. ಇದರಿಂದ ಜೀವನ ನಡೆಸಲು ಕಷ್ಟವಾಗಿದೆ. …

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ಸರಿಯಾಗಿ ಊಟ ಕೊಡುವಂತೆ ವಿದ್ಯಾರ್ಥಿನಿಯರು ಒತ್ತಾಯಿಸಿದ್ದಾರೆ. ಕಳೆದ 15 ದಿನಗಳಿಂದ ಇಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ. ಇಲ್ಲಿ ಆಹಾರ ಪದಾರ್ಥಗಳು ಇಲ್ಲದಿರುವುದೇ ಈ ಸಮಸ್ಯೆಗೆ ಪ್ರಮುಖ …

Stay Connected​
error: Content is protected !!