Columbus
28
clear sky

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನುಕರ್ನಾಟಕ ಲೋಕಸೇವಾ ಆಯೋಗವು  ಆಗಸ್ಟ್‌ 17ರ ಮಂಗಳವಾರ ನಡೆಸಲಿದೆ. ರಾಜ್ಯಾದದ್ಯಾಂತ ಸುಮಾರು 2,10,910ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಲಿದ್ದಾರೆ. ಇನ್ನೂ ಮೈಸೂರಲ್ಲೂ ಕೂಡ ಪರೀಕ್ಷೆ ನಡೆಯಲಿದ್ದು, ನಗರದ 11 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳನ್ನು …

ಮಂಡ್ಯ: ಜಿಲ್ಲೆಯಲ್ಲಿ ಆಗಸ್ಟ್ 27 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ಗ್ರೂಪ್ ’ಬಿ’ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಜರುಗಲಿದ್ದು, ಪರೀಕ್ಷೆಗಳನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೆ ನಿಷ್ಪಕ್ಷಪಾತವಾಗಿ ನಡೆಸಲು …

ಮೈಸೂರು: ನೌಕರರಿಗೆ ವೃತ್ತಿಯಿಂದ ಮಾತ್ರ ನಿವೃತ್ತಿ ಆಗುತ್ತದೆ ಹೊರತು ಜ್ಞಾನ ಮತ್ತು ಅನುಭವಕ್ಕೆ ಎಂದಿಗೂ ನಿವೃತ್ತಿಯಾಗುವುದಿಲ್ಲ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ಅಭಿಪ್ರಾಯಪಟ್ಟರು. ಕುವೆಂಪು ನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ  ವಿಶ್ರಾಂತ ಉದ್ಯೋಗಿಗಳ ಸಂಘ(ರಿ.) ಹಾಗೂ ಕರ್ನಾಟಕ …

ಮಡಿಕೇರಿ: ಕುಶಾಲನಗರ, ಬೈಲುಕುಪ್ಪೆ ಸೇರಿದಂತೆ ವಿವಿಧ ಬಡಾವಣೆ ಹಾಗೂ ಇತರೆ ಭಾಗಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ ಎನ್ನಲಾಗಿದೆ. ಶುಕ್ರವಾರ ಬೆಳಿಗ್ಗೆ 6.25 ವೇಳೆಗೆ 2 ರಿಂದ 3 ಸೆಕೆಂಡ್‌ ಒಳಗಾಗಿ ಭೂಮಿ ಕಂಪಿಸಿರುವ ಅನುಭವವಾಗಿದೆ. ಭಾರೀ ಶಬ್ಧ ಕೇಳಿದ ಜನರು ಗುಡುಗಿನ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ಶುಕ್ರವಾರ (ಆ.23) ವಿದ್ಯುಕ್ತವಾಗಿ ಸ್ವಾಗತ ಕೋರಿದರು. ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಇಂದು ಏರ್ಪಡಿದಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಬೆಳಗ್ಗೆ 10:10 ರಿಂದ 10:30 …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ಮೈಸೂರಿಗೆ ಆಗಮಿಸಿರುವ ಗಜಪಡೆಯನ್ನು ಶುಕ್ರವಾರ (ಆ.23) ಸಾಂಪ್ರದಾಯಿಕವಾಗಿ ಅರಮನೆಗೆ ಸ್ವಾಗತಿಸಲಾಯಿತು. ಆಗಸ್ಟ್‌ 21 ರಂದು ನಾಗರಹೊಳೆ ವನ್ಯಧಾಮದ ಹೆಬ್ಬಾಗಿಲು ವೀರನಹೊಸಹಳ್ಳಿಯಿಂದ ಗಜಪಡೆಗೆ ಪೂಜೆ ಸಲ್ಲಿಸಿ ಮೈಸೂರಿಗೆ ಕರೆ ತರುವ ಮೂಲಕ ನಾಡಹಬ್ಬ …

ಮಂಡ್ಯ: ಪ್ರತಿಯೊಬ್ಬ ನಾಗರಿಕರು ಗಿಡ-ಮರಗಳನ್ನು ಬೆಳೆಸಿ ಉಳಿಸುವ ಮೂಲಕ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಹೊಂದಿದ್ದು ಅದರಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಬೆಳಸಿ ಮತ್ತು ಉಳಿಸಿ ಹಾಗೂ ಎಲ್ಲರೂ ಗಿಡಗಳನ್ನು ನೆಡಿ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೆಚ್.ಜಿ.ಶ್ರೀನಿವಾಸ್ …

ಮೈಸೂರು: ಮೈಸೂರು ರಂಗಾಯಣ ಸಂಸ್ಥೆಯಿಂದ ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ/ಡಿಪ್ಲೊಮಾ ಪಡೆದವರಾಗಿರಬೇಕು. ರಂಗಭೂಮಿ ಅನುಭವ …

ಮಂಡ್ಯ: ಮಹಾನ್ ದಾರ್ಶನಿಕರಾದ ಬ್ರಹ್ಮಶ್ರೀ ನಾರಾಯಣಗುರು ಜಾತಿಯತೆ ವಿರುದ್ಧ ಹೋರಾಡಿದ ಮಹಾನ್‌ ಸಂತ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್‌ ಹೇಳಿದರು. ಅವರು ಇಂದು(ಆ.22) ನಗರದ ಗಾಂಧಿಭವನದಲ್ಲಿ ನಡೆದ 2024 - 25ನೇ ಸಾಲಿನ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. …

ಮಂಡ್ಯ:87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಸಮಿತಿಗಳಿಗೆ ಸ್ವಯಂ ಸೇವಕರ ಅವಶ್ಯಕತೆ ಇರುತ್ತದೆ. ಹೀಗಾಗಿ, ಸ್ವಯಂ ಸೇವಾ ಸಮಿತಿ ಅವರೊಂದಿಗೆ ಸಮ್ಮೇಳನದ ಸಮಿತಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸಲಹೆ ನೀಡಿದರು. ಅವರು ಇಂದು(ಆ.22) …

Stay Connected​
error: Content is protected !!