Mysore
24
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಎಚ್.ಡಿ.ಕೋಟೆ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ದೇವಲಾಪುರ ಗ್ರಾಮದ ಗೀತಾ ಎಂಬುವವರೇ ಮೃತಪಟ್ಟ ಗರ್ಭಿಣಿಯಾಗಿದ್ದು, ಮೃತದೇಹದ ಮುಂದೆ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಮೃತದೇಹ ನೀಡಲು …

ತನಿಖೆ ಮಾಡಬೇಡಿ ಎನ್ನುವುದು ತುಘಲಕ್ ದರ್ಬಾರ್‌, ಸರ್ವಾಧಿಕಾರಿ ಧೋರಣೆ: ಪ್ರತಿಪಕ್ಷ ನಾಯಕ ಮಂಡ್ಯ: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು …

ಮಡಿಕೇರಿ: ಕಾಫಿ ತೋಟಕ್ಕೆ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ. ಬೊಮ್ಮಂಡ ನಾಚಪ್ಪ (74) ಎಂಬುವವರು ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ತಲೆ ಹಾಗೂ ಸೊಂಟದ ಭಾಗಕ್ಕೆ ಹೆಚ್ಚು ಪೆಟ್ಟಾಗಿದ್ದು, …

ಮೈಸೂರು: ದಸರಾ ಸಂದರ್ಭದಲ್ಲಿ ಮೈಸೂರಿನ ಹೋಟೆಲ್‌ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆಯನ್ನು ಒದಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ದಸರಾ ಸ್ವಾಗತ ಮತ್ತು ಸ್ಥಳಾವಕಾಶ ಸಮಿತಿಯ ಉಪವಿಶೇಷಾಧಿಕಾರಿಯಾದ ಡಾ. ಪಿ ಶಿವರಾಜು ಅವರು ಹೋಟೆಲ್‌ಗಳ ಪ್ರತಿನಿಧಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಸರಾ ಸಂಬಂಧ …

ಮಡಿಕೇರಿ: ಸೋಮವಾರಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್2 ಶಾಂತಳ್ಳಿ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಆಗಸ್ಟ್, 22 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. …

ಹಾಸನ: ಹಾಸನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್‌ ಪಾಲಾಗಿದ್ದು, ಶಾಸಕ ಎಚ್.ಪಿ.ಸ್ವರೂಪ್‌ ತಮ್ಮ ಆಪ್ತರಿಗೆ ಗಾದಿ ಕೊಡಿಸುವ ಮೂಲಕ ತಮ್ಮ ನಾಯಕತ್ವದ ಹಿಡಿತ ಸಾಬೀತುಪಡಿಸಿದ್ದಾರೆ. ಈ ಮೂಲಕ ತಮ್ಮ ಎದುರಾಳಿ ಮಾಜಿ ಶಾಸಕ ಪ್ರೀತಂ ಗೌಡಗೆ ಠಕ್ಕರ್‌ ನೀಡಿದ್ದಾರೆ. …

ಹನೂರು: ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಿಂದಲೂ ಒತ್ತಾಯ ಇದ್ದಿದ್ದರಿಂದ ಪ್ರಾಧಿಕಾರ ರಚನೆ ಮಾಡಿದ್ದೇವೆ. ಆದರೆ, ರಾಜಮನೆತನದವರು …

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 63 ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದಿಂದ ವಿಜೃಂಭಣೆಯಿಂದ ನಡೆದ ಉಚಿತ ಸಾಮೂಹಿಕ ವಿವಾಹದಲ್ಲಿ ಈ ಜೋಡಿಗಳು ಸತಿ-ಪತಿಗಳಾದರು. ಸುತ್ತೂರು ಶ್ರೀ, ಸಾಲೂರು …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌ 20, 21 ಮತ್ತು 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದೇ 100 ಎಕರೆ ವಿಶಾಲವಾದ ಸ್ಥಳವನ್ನು ಅಂತಿಮಗೊಳಿಸಲಾಗಿದೆ. ಸಮ್ಮೇಳನಕ್ಕೆ ಗುರುತಿಸಿರುವ ಅಮರಾವತಿ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಆರ್ಥಿಕ ಶಕ್ತಿಯಾದ ಮೈಶುಗರ್‌ ಕಾರ್ಖಾನೆಗೆ ಆರಂಭದಲ್ಲೇ ಸಂಕಷ್ಟ ಎದುರಾಗಿದೆ. ಕಬ್ಬು ಕಟಾವು ಮಾಡಲು ಕಾರ್ಮಿಕರ ಕೊರತೆ ಇರುವ ಕಾರಣ ಕಾರ್ಖಾನೆಗೆ ಸಮರ್ಕಪವಾಗಿ ಕಬ್ಬು ಪೂರೈಕೆಯಾಗುತ್ತಿಲ್ಲ. ಇದರ ಬೆನ್ನಲ್ಲೇ ಅವಧಿ ಮೀರಿದ ಕಬ್ಬು ಕಟಾವಾಗದೇ …

Stay Connected​
error: Content is protected !!