Mysore
20
overcast clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

  ಹನೂರು: ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ವಿವಿಧ ತಳಿಯ ಕರುಗಳನ್ನು ಸಾಗಣೆ ಮಾಡುತ್ತಿದ್ದ ವೇಳೆ ರಾಮಾಪುರ ಪೊಲೀಸರು ದಾಳಿ ನಡೆಸಿ ಕರುಗಳನ್ನು ರಕ್ಷಣೆ ಮಾಡಿದ್ದಾರೆ. ಹನೂರು ತಾಲೂಕಿನ ಎಲ್ಲೆಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ ನಾಗೇಶ್ …

ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸಿದ್ದಾರೆ ಕಾಂಚಳ್ಳಿ ಗ್ರಾಮದ ಬಸವರಾಜ್ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 2 …

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಹಂದಿಯೂರು ಗ್ರಾಮದ ಕುಪ್ಪುಸ್ವಾಮಿ (53) ಬಂಧಿತ ಆರೋಪಿಯಾಗಿದ್ದಾನೆ. ಘಟನೆ ವಿವರ: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ …

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇಬ್ಬರು ಮುಖ್ಯಪೇದೆಗಳನ್ನು ಅಮಾನತ್ತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ …

ಹನೂರು: ಪಟ್ಟಣದ ಹನ್ನೊಂದನೇ ವಾರ್ಡಿನ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ 20 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ಹನೂರು ಪಟ್ಟಣದ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವವರು …

ಹನೂರು: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ ಪಾಳ್ಯ ಸಫಾರಿ ಕೇಂದ್ರಕ್ಕೆ ವನ್ಯಜೀವಿ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆ ಹೆಚ್ಚುವರಿಯಾಗಿ ಹೊಸದಾಗಿ ಸಫಾರಿ ವಾಹನ ನೀಡಲಾಗಿದೆ. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿ ಜಿ ಪಾಳ್ಯ ಸಫಾರಿ ಕೇಂದ್ರವು ಡಿಸೆಂಬರ್‌ನಲ್ಲಿ …

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿ, ಜನರಲ್ಲಿ ಆತಂಕ ಮೂಡಿಸಿದ್ದವು. ಬಿಕ್ಕೋಡು ಗ್ರಾಮದ ತಾವರೆಕರೆಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳು ಒಂದು ಗಂಟೆಗೂ ಹೆಚ್ಚು ಕಾಲ ಜಲಕ್ರೀಡೆಯಾಡಿ ಬಳಿಕ ರೈತರ ಜಮೀನಿಗೆ ನುಗ್ಗಿ ಬೆಳೆಯನ್ನು …

ಮೈಸೂರು: ಅಕ್ರಮವಾಗಿ ಕಾಡಿಗೆ ಪ್ರವೇಶಿಸಿ ವನ್ಯಜೀವಿಗಳ ಭೇಟೆಗೆ ಯತ್ನಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯ ಹುಣಸೂರು ಬಳಿ ಈ ಘಟನೆ ನಡೆದಿದ್ದು, ಸಂಪತ್‌ ಕುಮಾರ್‌ ಎಂಬಾತನೇ …

ಚಾಮರಾಜನಗರ: ಇಲ್ಲಿನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪ್ಲ್ಯಾನ್‌ ಸಕ್ಸಸ್‌ ಆಗಿದ್ದು, ಗೆಲುವಿನ ಹೊಸ್ತಿನಲ್ಲಿದ್ದ ಕಾಂಗ್ರೆಸ್‌ ಮುಗ್ಗರಿಸಿ ಬಿದ್ದಿದೆ. 31 ಸದಸ್ಯರ ಬಲದ ನಗರಸಭೆಯಲ್ಲಿ ಕಾಂಗ್ರೆಸ್‌ನ ಮೂವರು ಸದಸ್ಯರು ಗೈರಾಗಿದ್ದರು. ಪರಿಣಾಮ ಅನಾಯಾಸವಾಗಿ ಬಿಜೆಪಿ 2ನೇ ಬಾರಿಗೆ ಗದ್ದುಗೆ …

ಮೈಸೂರು: ಹಳೇ ಮೈಸೂರು ಭಾಗದ ಜೀವ ನದಿಗಳಾದ ಕಾವೇರಿ, ಲಕ್ಷಣ ತೀರ್ಥ ಹಾಗೂ ಕಪಿನ ನದಿಗಳು ಕಳವಳಕಾರಿ ಪ್ರಮಾಣದಲ್ಲಿ ಮಲೀನಗೊಂಡಿರುವ ಬಗ್ಗೆ ತಾಂತ್ರಿಕ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನದಿಗಳಿಗೆ ಮಲೀನ ನೀರು ಸೇರದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ …

Stay Connected​
error: Content is protected !!