ಎಚ್.ಡಿ ಕೋಟೆ: ಮನೆಯ ಸಂಪ್ ನಲ್ಲಿದ್ದ ಮೋಟರ್ ಗೆ ವಿದ್ಯುತ್ ಸಂಪರ್ಕ ಕೊಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ 21 ವರ್ಷದ ಯುವಕ ಸಾವಿಗೀಡಾಗಿರುವ ಘಟನೆ ಎಚ್ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗುರುಸ್ವಾಮಿ ಮತ್ತು ದೇವಮಣಿ ದಂಪತಿಗಳ …
ಎಚ್.ಡಿ ಕೋಟೆ: ಮನೆಯ ಸಂಪ್ ನಲ್ಲಿದ್ದ ಮೋಟರ್ ಗೆ ವಿದ್ಯುತ್ ಸಂಪರ್ಕ ಕೊಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ 21 ವರ್ಷದ ಯುವಕ ಸಾವಿಗೀಡಾಗಿರುವ ಘಟನೆ ಎಚ್ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗುರುಸ್ವಾಮಿ ಮತ್ತು ದೇವಮಣಿ ದಂಪತಿಗಳ …
ಮಂಡ್ಯ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15 ರಂದು ನಿಡಘಟ್ಟದಿಂದ ಸಿದ್ದಲಿಂಗಪುರದವರೆಗೆ ಜಿಲ್ಲೆಯ ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣದ 3 ತಾಲ್ಲೂಕುಗಳ ಒಟ್ಟು 62 ಕಿ.ಮೀಟರ್ ಮಾನವ ಸರಪಳಿ ರಚಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ …
ಮೈಸೂರು: ರಾಜ್ಯದ ಅಭಿವೃದ್ಧಿಯ ನೊಗ ಹೊತ್ತಿರುವ ನಾವೆಲ್ಲರೂ ಜವಬ್ದಾರಿಯುತ ಸ್ಥಾನದಲ್ಲಿದ್ದೇವೆ. ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ದೇಶದಲ್ಲೇ ಕರ್ನಾಟಕ ರಾಜ್ಯ ಮಾದರಿಯಾಗುವಂತೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿರಾದ ಡಾ.ಹೆಚ್.ಸಿ.ಮಹದೇವಪ್ಪ …
ಮಂಡ್ಯ: ಇನ್ನು ಮುಂದೆ ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ದುರ್ಬಲವಾಗಿರುವ ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಬೇಕು ಎಂದುಕೊಂಡಿದ್ದೇನೆ. ಪಕ್ಷ ಕಟ್ಟಲು …
ಹನೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ರಾಮಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುತ್ತುಶೆಟ್ಟಿಯೂರು ಗ್ರಾಮದ ಸೇಟು, ವಿಜಯ್ ಅಲಿಯಾಸ್ ವಿಜಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆ …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಧಿಕಾರದ(ಮುಡಾ) ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಮುಡಾ ಮಾಜಿ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800 ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ …
ಮಡಿಕೇರಿ: ನಾಗರಹೊಳೆ ಅರಣ್ಯ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಿಂದ ಕಳೆದ ನಾಲ್ಕು ದಿನಗಳ ಹಿಂದೆ ತಪ್ಪಿಸಿಕೊಂಡ ಪಾರ್ಥ ಎಂಬ ಕಾಡಾನೆಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಮಡನೂರು ಬಳಿ ಸೆರೆಹಿಡಿದು ಶಿಬಿರಕ್ಕೆ ಕರೆತರಲಾಗಿದೆ. ಕಳೆದ ಆರು ತಿಂಗಳ ಹಿಂದೆ ಹಾಸನ ಜಿಲ್ಲೆ …
ಮಡಿಕೇರಿ: ನಾಗರಹೊಳೆ ಉದ್ಯಾನವನದಂಚಿನ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಭಾನುವಾರ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ಬಾಳೇರ ನಂಜಪ್ಪ ಎಂಬುವವರಿಗೆ ಸೇರಿದ ಹಸುವನ್ನು ಕಾಡಂಚಿನ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ …
ಮೈಸೂರು: ಶೋಷಿತ ಸಮುದಾಯದ ಏಳಿಗೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ನಮ್ಮ ಸರ್ಕಾರದಿಂದ ಒದಗಿಸಲಾಗುವುದು. ಸಾಮಾಜಿಕ ಮತ್ತು ಆರ್ಥಿಕ ಸಬಲತೆಗಾಗಿ ಸರ್ಕಾರವು ಸಮುದಾಯದ ಪರ ಸದಾ ಇರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಎಂದು ಭರವಸೆ …
ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಕಾಡೆಮ್ಮೆಯೊಂದು ಗಾಯಗೊಂಡು ಪಾಲಾರ್ ರಸ್ತೆಯಲ್ಲಿ ಕುಂಟುತ್ತಾ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಪಾಲಾರ್ ಚೆಕ್ ಪೋಸ್ಟ್ ಸಮೀಪದ ಸೇತುವೆಯ ಬಳಿ ಬೃಹತ್ ಗಾತ್ರದ ಕಾಡೆಮ್ಮೆಯ ಬಲಗಾಲು ಗಾಯಗೊಂಡು …