Mysore
20
overcast clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ತಾಲೂಕಿನ ಜಲ್ಲಿಪಾಳ್ಯದಿಂದ ಮೈಸೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಚಕ್ರದ ನೆಟ್ ಬೋಲ್ಟ್ ಕಳೆದುಕೊಂಡು ಆಗಬಹುದಿದ್ದ ಅನಾಹುತವನ್ನು ಚಾಲಕ  ತನ್ನ ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದಾರೆ. ಹನೂರು ತಾಲೂಕಿನ ಕಾಡಂಚಿನ ಗ್ರಾಮವಾದ ಜಲ್ಲಿಪಾಳ್ಯದಿಂದ ಪ್ರತಿನಿತ್ಯ ಮೈಸೂರಿಗೆ ಸಂಚರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ಗುಣಮಟ್ಟ ಇಲ್ಲದೆ …

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವರು ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಕುಗ್ರಾಮ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವವರು …

ಹನೂರು: ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ಕೆಳಗೆ ಬಿದ್ದ ಪರಿಣಾಮ ಬಸ್ಸು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ಕೊಳ್ಳೇಗಾಲ, ಹನೂರು ಪಟ್ಟಣದಿಂದ ಅಜ್ಜೀಪುರ, ಅಂಬಿಕಾಪುರ, ನಾಗಣ್ಣನಗರ, ಪುದು ರಾಮಪುರ, ರಾಮಪುರ ಮಾರ್ಗವಾಗಿ ಸಂಚರಿಸುವ …

ಹನೂರು: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪನೆ ಮಾಡಲಾಗಿದ್ದ ಗೌರಿ ಗಣೇಶ ಮೂರ್ತಿಗಳಿಗೆ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿದರು. ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡಗಳಲ್ಲಿ 20ಕ್ಕೂ ಹೆಚ್ಚು ಗೌರಿ ಗಣೇಶ …

ಹನೂರು: ಹನೂರು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡಲು ಅನುಮತಿ ಪಡೆದುಕೊಂಡಿರುವವರು ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ವೃತ್ತ ನಿರೀಕ್ಷಕ ಶಶಿಕುಮಾರ್ ತಿಳಿಸಿದ್ದಾರೆ. ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಗಣೇಶ ಮೂರ್ತಿ …

ಹನೂರು: ಹನೂರು ಪಟ್ಟಣದ ಪ್ರಮುಖ ಮುಖ್ಯ ರಸ್ತೆ ಹಾಗೂ ಬಡಾವಣೆಗಳಲ್ಲಿ ಸಮರ್ಪಕವಾಗಿ ಕಸ ವಿಲೇವಾರಿ ಮಾಡದೇ ಇರುವುದನ್ನು ಖಂಡಿಸಿ ಪಟ್ಟಣದ ನಿವಾಸಿಗಳು ಕಸವನ್ನು ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆ, ಕನ್ನಿಕಾ …

ಮಂಡ್ಯ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂದ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬನ್ನೂರಿನ ರಾಮಕೃಷ್ಣ, ಗುರು ಹಾಗೂ ಮೈಸೂರಿನ ಸೋಮಶೇಖರ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 2 ಸ್ಕ್ಯಾನಿಂಗ್‌ ಯಂತ್ರ, …

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ ವಾಲಗಸಹಿತ ಬರಮಾಡಿಕೊಳ್ಳಲಾಯಿತು. ದೇವಾಲಯದಲ್ಲಿ ಗಣೇಶನ ವಿಗ್ರಹವನ್ನು ಸ್ಥಾಪಿಸಿ ಪೂಜೆ ನೆರವರಿಸಲಾಯಿತು. ಪೊನಂಪೇಟೆಯ ಇತರ ಒಂಬತ್ತು ಸಮಿತಿಯವರು ಬಸವೇಶ್ವರ ದೇವಾಲಯದಲ್ಲಿ ಇರಿಸಲಾದ …

ಮೈಸೂರು: ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಸಾರ್ವಜನಿಕ ಸ್ಥಳ ಹಾಗೂ ಮನೆಗಳಲ್ಲಿ ವಿನಾಯಕನನ್ನು ಕೂರಿಸಿ, ವಿಶೇಷ ಅಲಾಂಕಾರ ಮಾಡಿ ಪೂಜಿಸಲಾಗುತ್ತಿದೆ. ಸದ್ಯ ಮೈಸೂರಲ್ಲಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಗಣೇಶ ವಿಗ್ರಹಗಳನ್ನು ಕೂರಿಸಲಾಗುತ್ತಿದೆ. ಪ್ರತಿ ಏರಿಯಾಗಳಲ್ಲೂ …

ಚಾಮರಾಜನಗರ: ಗುಂಡ್ಲುಪೇಟೆಯ ನಾಲ್ಕು ಪುರಸಭಾ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಿನ್ನೆಲೆಯಲ್ಲಿ ಅವರ ಮನೆಯ ಮುಂದೆ ಪ್ರತಿಭಟಿಸುವಾಗ ಬಿಜೆಪಿಯ ಮಾಜಿ ಶಾಸಕರಾದ ನಿರಂಜನ್ ಕುಮಾರ್ ರವರು ಕಾಂಗ್ರೆಸ್ ರವರಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ ಎನ್ನುವ ಹೇಳಿಕೆ ನೀಡಿದ್ದು ಇದಕ್ಕೆ ರಾಜ್ಯ …

Stay Connected​
error: Content is protected !!