Mysore
20
overcast clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವ ಭರವಸೆ ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಿರ್ಮಿಸಲಾಗುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿ ಪೂರ್ಣಗೊಳಿಸುವ ಹಾಗೂ ತಾರಾಲಯ ನಿರ್ಮಾಣಕ್ಕೆ ಸರಕಾರದ ವತಿಯಿಂದ ಅಗತ್ಯ ಸಹಕಾರ ನೀಡುವ ಭರವಸೆಯನ್ನು …

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಭಾಗಿಯಾಗುವ ದಸರಾ ಆನೆಗಳನ್ನು ಅರಮನೆಯಿಂದ ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ತಾಲೀಮು ನಡೆಸಲಾಗುತ್ತಿದೆ.   ದಸರಾ ಮಹೋತ್ಸವದ ಅಂಗವಾಗಿ ಗಜಪಡೆಯ 14ಆನೆಗಳ ತಂಡ ಕೆ.ಆರ್‌ ವೃತ್ತದಲ್ಲಿ ತಾಲೀಮು ನಡೆಸಿದ ದೃಶ್ಯ. 1   …

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಶಾಸಕ ಎಂಆರ್ ಮಂಜುನಾಥ್ ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದರು. ನಂತರ ಮಾತನಾಡಿದ ಅವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳ …

ಹನೂರು: ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರನೇ ವಾರ್ಡಿನ ಬಡಾವಣೆಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೂದು ನಿರ್ವಹಣಾ ಕಾಮಗಾರಿಗೆ ಚಾಲನೆ ನೀಡಿ ನಂತರ ಕೆಲವು ಬಡಾವಣೆಗಳಿಗೆ …

ಹಾಸನ:  ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟದ ಸನ್ನಿದಿಯ ಪ್ರಧಾನ ಅರ್ಚಕರಾದ ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು. ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಮೃತ್ಯುಂಜಯ ಹೋಮ …

ಸಮಸ್ಯೆ ಪರಿಹರಿವುದಾಗಿ ಜಿಲ್ಲಾಧಿಕಾರಿಗಳ ಆಶ್ವಾಸನೆ ಪ್ರತಿಭಟನಾ ಧರಣಿ ತಾತ್ಕಾಲಿಕ ಹಿಂತೆಗೆತ ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ‌ರೈತರಿಂದ ಬುಧವಾರ ಅನಿರ್ದಿಷ್ಟಾವದಿ ಧರಣಿಯನ್ನು ಕೈಗೊಂಡಿದ್ದರು. ಗುರುವಾರ ಜಿಲ್ಲಾಧಿಕಾರಿ ಲಕ್ಷ್ಮೀ …

ಮೈಸೂರು: ಇಲ್ಲಿನ ಮಹಾರಾಜ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕಾಲೇಜಿನ ಸಿಬ್ಬಂದಿಯವರಿಂದ ಅರ್ಥಪೂರ್ಣವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೇವರಾಜ ಗೌಡ ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಮಾತನಾಡಿದ ಅವರು, ಸರ್ವಪಲ್ಲಿ ರಾಧಾಕೃಷ್ಣರವರು, …

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಮತ್ತು 15 ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ‌.ನರೇಂದ್ರಸ್ವಾಮಿ  ತಿಳಿಸಿದರು. ಅವರು ಇಂದು ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಪತ್ರಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.  …

ಹನೂರು: ಗ್ರಾಮದ ಅಭಿವೃದ್ಧಿಗಾಗಿ ಸಾರ್ವಜನಿಕ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ನಾಗರಿಕರು ಸಹಕರಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಹೂಗ್ಯಂ, ರಾಮಾಪುರ, ಕೌದಳ್ಳಿ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ 9 …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಅರಮನೆಗೆ ಗಜಪಡೆಯ 2ನೇ ತಂಡ ಆಗಮಿಸಿವೆ. ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಲು  ಅರಮನೆಗೆ 2ನೇ ತಂಡದ ಗಜಪಡೆ ಮೈಸೂರು ಅರಮನೆಗೆ ಆಗಮಿಸಿದ್ದು, ಅರಮನೆಯಲ್ಲಿ ಇಂದು ಸಂಜೆ ವೇಳೆಗೆ ಮಹೇಂದ್ರ ನೇತೃತ್ವದ …

Stay Connected​
error: Content is protected !!