ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಅರಮನೆಗೆ ಗಜಪಡೆಯ 2ನೇ ತಂಡ ಆಗಮಿಸಿವೆ. ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಲು ಅರಮನೆಗೆ 2ನೇ ತಂಡದ ಗಜಪಡೆ ಮೈಸೂರು ಅರಮನೆಗೆ ಆಗಮಿಸಿದ್ದು, ಅರಮನೆಯಲ್ಲಿ ಇಂದು ಸಂಜೆ ವೇಳೆಗೆ ಮಹೇಂದ್ರ ನೇತೃತ್ವದ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಅರಮನೆಗೆ ಗಜಪಡೆಯ 2ನೇ ತಂಡ ಆಗಮಿಸಿವೆ. ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಲು ಅರಮನೆಗೆ 2ನೇ ತಂಡದ ಗಜಪಡೆ ಮೈಸೂರು ಅರಮನೆಗೆ ಆಗಮಿಸಿದ್ದು, ಅರಮನೆಯಲ್ಲಿ ಇಂದು ಸಂಜೆ ವೇಳೆಗೆ ಮಹೇಂದ್ರ ನೇತೃತ್ವದ …
ಮಂಡ್ಯ: ಸಮಾಜ ರೂಪುಗೊಳ್ಳುವಲ್ಲಿ ಉತ್ತಮ ಮನುಷ್ಯರ ಪಾತ್ರ ಅಪಾರ. ಹೀಗಾಗಿ, ಅಂತಹ ಉತ್ತಮರನ್ನು ರೂಪಿಸರುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು. ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ - 2024 …
ಕೈ- ಕೈ ಜೋಡಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಮೈಸೂರು: "ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ" ಎಂಬ ಧ್ಯೇಯ ವಾಕ್ಯದೊಂದಿಗೆ ಸೆ. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂಬಂಧ ಜಿಲ್ಲೆಯಾದ್ಯಂತ 60 ಕಿ.ಮೀ. ಮಾನವ ಸರಪಳಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. …
ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಯುವಕನೊಬ್ಬ ಅದನ್ನು ಕದ್ದು ತಳ್ಳಿಕೊಂಡು ಹೋಗುತ್ತಿದ್ದುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ …
- ವಿದ್ಯುತ್ ಗುತ್ತಿಗೆದಾರರೊಂದಿಗೆ ಪೂರ್ವಭಾವಿ ಸಭೆ - 21 ದಿನಗಳ ದಿಪಾಲಂಕಾರ ಕುರಿತಂತೆ ಸಮಾಲೋಚನೆ ಮೈಸೂರು: ನಾಡಹಬ್ಬ ದಸರಾ ನಮ್ಮ ಹಬ್ಬ, ನಮ್ಮ ಮನೆಯ ಹಬ್ಬವೆಂಬ ಮನಸ್ಥಿತಿಯೊಂದಿಗೆ ದೀಪಾಲಂಕಾರ ಮಾಡಿ ದಸರಾ ಉತ್ಸವದ ಅಂದ ಹೆಚ್ಚಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು …
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಕೇರಳ ಗಡಿ ಭಾಗವಾದ ಆನೆ ಮಾಳ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಆಹಾರ ಸುರಕ್ಷತಾ ಅಧಿಕಾರಿ ಟಿ.ರವಿಕುಮಾರ್ ಅವರು, ಲೈಸೆನ್ಸ್ ಇಲ್ಲದ ಹೋಟೆಲ್ ಹಾಗೂ ಬೇಕರಿಗಳಿಗೆ ನೋಟಿಸ್ ನೀಡಿದ್ದಾರೆ. ಈ ವೇಳೆ ಬೇಕರಿ ಮಾಲೀಕರಿಗೆ ಖಡಕ್ ಎಚ್ಚರಿಕೆ …
ಹನೂರು: ಹನೂರು ಪಟ್ಟಣದ ಆರ್.ಎಸ್.ದೊಡ್ಡಿ ಗ್ರಾಮಸ್ಥರಿಗೆ ಸಾರ್ವಜನಿಕ ಸ್ಮಶಾನ ಉದ್ದೇಶಕ್ಕೆ ಕಾಯ್ದಿರಿಸಿರುವ 40 ಸೆಂಟ್ ಜಮೀನನ್ನು ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್ ಹಾಗೂ ಉಪ್ಪಾರ ಸಮುದಾಯದ ಮುಖಂಡರುಗಳು ತಹಶಿಲ್ದಾರ್ ವೈ.ಕೆ.ಗುರುಪ್ರಸಾದ್ರವರನ್ನು ಒತ್ತಾಯಿಸಿದರು. ಹನೂರು …
ಹನೂರು: ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನಗದ್ದೆ ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆಶ್ರಯ ನಿವೇಶ ಮತ್ತು ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಜೊತೆ ನಿವಾಸಿಗಳು ಪ್ರತಿಭಟನೆ ನಡೆಸಿದರು. ಹನೂರು ಪಟ್ಟಣದ ತಹಶಿಲ್ದಾರ್ ಕಚೇರಿ …
ಹನೂರು: ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಈ ದೇವಸ್ಥಾನದಲ್ಲಿ ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ಕುಂಭಾಭಿಷೇಕ ಸೇರಿದಂತೆ ವಿಶೇಷ ಪೂಜೆ ನಡೆಯುತ್ತದೆ. ಆಧುನಿಕ ಜಗತ್ತಿನಲ್ಲಿ …
ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ವಿಐಪಿಗಳಿಗೆ ಎರಡೇ ದಿನ ಅವಕಾಶ ಕೊಡಿ ಎಂದು ಜನಸಾಮಾನ್ಯರ ಆಗ್ರಹವಾಗಿದೆ. ಈ ಬಾರಿ ಅಕ್ಟೋಬರ್.24 ರಿಂದ ನವೆಂಬರ್.3ರವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶವಿದ್ದು, ಹಿಂದಿನ ವರ್ಷಗಳ ಸಮಸ್ಯೆ ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು …