Mysore
20
light rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮದ್ದೂರು: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿ ಮೂವರು ಆರೊಪಿಗಳನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಅಂಬೇಡ್ಕರ್‌ ಭವನದ ಬಳಿ ನಡೆದಿದೆ. ತಬ್ರೇಜ್‌, ಮನ್ಸೂರ್‌ ಹಾಗೂ ಲೋಕೇಶ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಸುಮಾರು 30ಕ್ಕೂ ಹೆಚ್ಚು …

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಹಳೇಕೋಟೆ ಗ್ರಾಮದಲ್ಲಿ ಟೊಮೆಟೊ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡ ಬೆಳದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಪೆರಯಾನ್ ಗೌಂಡರ್ ಬಂಧಿತ ಆರೋಪಿ. ಖಚಿತ ಮಾಹಿತೆ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ …

ಮಂಡ್ಯ:  ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಶೇಕ್ ತನ್ವೀರ್ ಆಸಿಫ್  ಮಂಗಳವಾರ(ಆ.3) ಶ್ರೀರಂಗಪಟ್ಟಣ ತಾಲೂಕು ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ದಸರಾ ಹಬ್ಬದ ಪೂರ್ವ ತಯಾರಿ ಬಗ್ಗೆ ಪರಿವೀಕ್ಷಣೆ ನಡೆಸಿದರು. ಅಕ್ಟೋಬರ್ ಮಾಹೆಯಲ್ಲಿ ಶ್ರೀರಂಗಪಟ್ಟಣ ದಸರಾ ಪ್ರಾರಂಭವಾಗಲಿದೆ. ಈ …

ಮಂಡ್ಯ: ಸೆಪ್ಟೆಂಬರ್ 5 ರಂದು ನಗರ ಸಭೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ನಗರಸಭೆ ಅಧ್ಯಕ್ಷ ಎಂವಿ ಪ್ರಕಾಶ್ ತಿಳಿಸಿದರು. ನಗರದ ಪರ್ತಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ನಗರದಲ್ಲಿ ಸ್ವಚ್ಛತೆ, ರಸ್ತೆ, ಆಟೋ ಶೆಟ್ಟರ್ , ಬಸ್ ಶೆಲ್ಟರ್ …

ಹಾಸನ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದ್ದು, ಈ ಹಿಂದಿನ ಮುಡಾ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರನ್ನು ನಿನ್ನೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್‌ ಅಧಿಕಾರಿ ದಿನೇಶ್‌ ಕುಮಾರ್‌ ಮೇಲೆ ಮುಡಾ ಅಕ್ರಮ ಕುರಿತು …

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಹುಬ್ಬ ಮಳೆಯ ಅಬ್ಬರ ಜೋರಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಿ ಭಾನುವಾರ ತಡರಾತ್ರಿಯಿಂದಲೂ ಒಂದೇ ಸಮನೆ ಬಿರುಸಿನ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ವಿದ್ಯುತ್‌ ಸಂಪರ್ಕ ಕಡಿತವಾಗಿದ್ದು, ಜನತೆ ಕತ್ತಲಿನಲ್ಲಿಯೇ ಕಾಲ ಕಳೆಯುವ …

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಗಳ ಹಿಂಡು ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟು ಅಪಾರ ಪ್ರಮಾಣದ ಬೆಳೆಗಳನ್ನು ತುಳಿದು ನಾಶಪಡಿಸಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ …

ಮೈಸೂರು: ಬಿಜೆಪಿ ಆಡಳಿತದ ಕೊರೊನಾ ಕಾಲಾವಧಿಯ ವೇಳೆ ನಡೆದಿದೆ ಎನ್ನಲಾದ ಅಕ್ರಮ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ದಿನೇಶ್‌ ಕುಮಾರ್‌ ಅವರ ಅಮಾನತು ಬೆನ್ನಲ್ಲೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಶ್ರೀವತ್ಸ ಅವರು ಅಮಾನತು ಆದೇಶವೇ ಕಾಂಗ್ರೆಸ್‌ ಸರ್ಕಾರದ ಸುಸೈಡ್‌ ನೋಟ್‌ ಆಗಲಿದೆ ಎಂದು ಹೇಳಿದ್ದಾರೆ. ನಗರದಲ್ಲಿಂದು ಪಬ್ಲಿಕ್‌ …

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮತ್ತು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಬೆಂಗಳೂರು ಅವರ ಸೂಚನೆ ಮೇರೆಗೆ ಎರಡು ದಿನಗಳ ಕಾಲ ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು …

Stay Connected​
error: Content is protected !!