Mysore
28
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಜಿಲ್ಲೆಯ ಮದ್ದೂರಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಯಲಾಗಿದೆ. ಗ್ರಾಮದ ಸತೀಶ್‌ ಎಂಬುವವರ ಮನೆಯ ಎಲ್ಲಾ ಕಡೆ ರಕ್ತದ ಕಲೆಗಳು ಕಂಡುಬಂದಿದ್ದು, ಗ್ರಾಮಸ್ಥರಿಗೆ ಆತಂಕ ಹಾಗೂ ಅನುಮಾನ ಮೂಡಿತ್ತು. …

ಮಂಡ್ಯ: ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ, ಶಿಕ್ಷಣ, ರಂಗಭೂಮಿ, ನ್ಯಾಯಾಂಗ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ನ.1ರ ಶನಿವಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ …

ಮೈಸೂರು : ಮನೆಯ ಮುಂಬಾಗಿಲನ್ನು ಮುರಿದು ಒಳ ನುಗ್ಗಿರುವ ಕಳ್ಳರು ಸುಮಾರು ೧ ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ದಟ್ಟಗಳ್ಳಿ ೩ನೇ ಹಂತದ ಕನಕದಾಸನಗರ ’ಜೆ’ಬ್ಲಾಕ್‌ನಲ್ಲಿ ವಾಸಿಸುತ್ತಿರುವ ಸಾಫ್ಟ್‌ವೇರ್ …

ಮಂಡ್ಯ : ನಗರದ ಹೊರವಲಯದ ಅಮರಾವತಿ ಹೋಟೆಲ್‌ನಿಂದ ಜ್ಯೋತಿ ಇಂಟರ್ ನ್ಯಾಶನಲ್ ಹೋಟೆಲ್‌ವರೆಗೆ ನಡೆಯುತ್ತಿರುವ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ರಾಷ್ಟೀಯ ಹೆದ್ದಾರಿ ಅಽಕಾರಿಯೊಂದಿಗೆ ಸಂಘಟನೆಗಳ ಮುಖಂಡರು ಶುಕ್ರವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದರು. ರಾಷ್ಟ್ರೀಯ …

ಮೈಸೂರು : ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಇದೀಗ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಸರಗೂರು ತಾಲ್ಲೂಕಿನ ಕೂಡುಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನು ಗ್ರಾಮದ ದೊಡ್ಡನಿಂಗಯ್ಯ(65) ಎಂದು ಗುರುತಿಸಲಾಗಿದೆ. ಇದನ್ನು ಓದಿ: ಹುಲಿ ದಾಳಿ | ಅಧಿಕಾರಿಗಳ ನಿರ್ಲಕ್ಷ್ಯವೇ ತಂದೆ ಸಾವಿಗೆ …

ಮೈಸೂರು : ಸಿಎಂ ಸಿದ್ದರಾಮಯ್ಯ ತವರಲ್ಲಿ ಮತ್ತೆ ಮೈಕ್ರೋ ಫೈನಾನ್ಸ್ ಹಾವಳಿ ಮರುಕಳಿಸಿದ್ದು, ಸಾಲ ಮರು ಪಾವತಿಸದ ರೈತನ ಮನೆಯನ್ನ ಜಪ್ತಿ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಂದೇಗಾಲ‌ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಲದ ಕಂತು ಕಟ್ಟಿಲ್ಲ …

ಹುಣಸೂರು : ನಾಪತ್ತೆಯಾಗಿದ್ದ ಹುಣಸೂರಿನ ಖ್ಯಾತ ವಕೀಲ ಶವವಾಗಿ ಪತ್ತೆ‌ಯಾಗಿದ್ದಾರೆ. ನಗರದ ಗೋಕುಲ ಬಡಾವಣೆ ನಿವಾಸಿ ವಕೀಲ ಕೆ.ರಾಜು (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಶವ ಪತ್ತೆಯಾಗಿದೆ. ಘಟನೆ ವಿವರ : ನಿನ್ನೆ ಆಫೀಸ್‌ಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ತೆರಳಿದ್ದ ವಕೀಲ. …

ನಂಜನಗೂಡು : ಪತಿಯನ್ನ ಮುಗಿಸಲು ಪತ್ನಿಯೇ ಸ್ಕೆಚ್ ಹಾಕಿ ಸಿಕ್ಕಿಬಿದ್ದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಕಿಲಾಡಿ ಪತ್ನಿ ಅಂದರ್ ಆಗಿದ್ದಾಳೆ. ಪತಿಯನ್ನ ಮುಗಿಸಲು ಸಹೋದರನ ನೆರವನ್ನು ಪಡೆದು ದರೋಡೆ ಸನ್ನಿವೇಶ ಸೃಷ್ಟಿಸಿ ತಪ್ಪಿಸಿಕೊಳ್ಳುವ ಹುನ್ನಾರ ನಡೆಸಿದ …

ಗುಂಡ್ಲುಪೇಟೆ : ಹುಲಿಗಳ ನೆಚ್ಚಿನ ತಾಣವಾದ ಬಂಡೀಪುರದಲ್ಲಿ ಸಫಾರಿಗೆ ತೆರಳುವವರಿಗೆ ಹುಲಿ ಕಾಣಿಸಿಕೊಂಡರೆ ಹೆಚ್ಚು ಸಂತೋಷವೇ ಆಗುವುದು. ಅದರಲ್ಲೂ ಒಂದೇ ಸ್ಥಳದಲ್ಲಿ ಮೂರುಕ್ಕೂ ಹೆಚ್ಚು ಹುಲಿ ಕಾಣಿಸಿಕೊಂಡರೇ ಪ್ರವಾಸಿಗರ ಸಂತೋಷ ಹೇಳತೀರದು. ಈ ರೀತಿಯ ಒಂದು ಖುಷಿ ಬಂಡೀಪುರಕ್ಕೆ ಪ್ರವಾಸಕ್ಕೆ ತೆರಳಿದವರಿಗೆ …

ಮಂಡ್ಯ: ಟಿಪ್ಪರ್‌ ಹಾಗು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಬಳಿ ನಡೆದಿದೆ. ಹುಣಸೂರು ಮೂಲದ ಚಂದ್ರಶೇಖರ್‌ ಮೃತ ದುರ್ದೈವಿಯಾಗಿದ್ದಾನೆ. ಬುಧವಾರ ತಡರಾತ್ರಿ ಈ ಘಟನೆ …

Stay Connected​
error: Content is protected !!