ಮೈಸೂರು: ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ಗೇಟ್ ಮುಂಭಾಗ ಮದ್ಯದಂಗಡಿ ತೆರೆಯದಂತೆ ಆಗ್ರಹಿಸಿ ಅಬಕಾರಿ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು. ಬಂಡಿಪಾಳ್ಯ ಎಪಿಎಂಸಿ ಸುತ್ತಮುತ್ತ ಈಗಾಗಲೇ ಸಾಕಷ್ಟು ಮದ್ಯದಂಗಡಿ ತೆರೆಯಲಾಗಿದೆ. ಇದರ ನಡುವೆ ಎಪಿಎಂಸಿ …
ಮೈಸೂರು: ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ಗೇಟ್ ಮುಂಭಾಗ ಮದ್ಯದಂಗಡಿ ತೆರೆಯದಂತೆ ಆಗ್ರಹಿಸಿ ಅಬಕಾರಿ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು. ಬಂಡಿಪಾಳ್ಯ ಎಪಿಎಂಸಿ ಸುತ್ತಮುತ್ತ ಈಗಾಗಲೇ ಸಾಕಷ್ಟು ಮದ್ಯದಂಗಡಿ ತೆರೆಯಲಾಗಿದೆ. ಇದರ ನಡುವೆ ಎಪಿಎಂಸಿ …
ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು. ಅವರು ಇಂದು(ಆ.5) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ …
ಮಡಿಕೇರಿ: ಜುಲೈ 30 ರ ಮಧ್ಯರಾತ್ರಿ ವಯನಾಡಿನ ಜನ ನೆಮ್ಮದಿಯಾಗಿ ನಿದ್ರಿಸಿದ್ದ ಸಮಯ ಅದು, ಆ ಕ್ಷಣ ದೊಡ್ಡ ಸ್ಫೋಟವೊಂದು ಕೇಳಿಸಿತ್ತು ಅಷ್ಟೆ. ಮತ್ತೆ ಯಾವ ಸುಳಿವನ್ನು ನೀಡದ ಪ್ರಕೃತಿ ಯಮ ಸ್ವರೂಪಿಯಾಗಿ ಮಾನವನ ಮೇಲೆ ಎರಗಿತು. ಈ ಭೀಕರ ಭೂಕುಸಿತ …
ಮೈಸೂರು: ಶಾಂತರಾಜು ಎಂ ಅವರು ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಾ ಪ್ರಧ್ಯಾಪಕರಾದ ಡಾ. ಶೋಭಾ ವಿ ಅವರ ಮಾರ್ಗದರ್ಶನದಲ್ಲಿ “ಚಾಮರಾಜನಗರ ಜಿಲ್ಲೆಯ ಬೃಹತ್ ಶಿಲಾಯುಗ ಸಂಸ್ಕೃತಿ” ಎಂಬ ವಿಷಯದ ಬಗ್ಗೆ ಸಂಶೋಧನಾ ಮಹಾಪ್ರಬಂಧ ನಡೆಸಿದ್ದು, ಅದನ್ನು …
ಮಡಿಕೇರಿ: ತಾಲೂಕಿನ ಸಂಪಾಜೆ ಸಮೀಪದ ಕೊಯನಾಡುನಲ್ಲಿ ಬೈಕ್ ಅಪಘಾತ ದಿಂದ ಬೈಕ್ ಸವಾರ ಮತ್ತು ಹಿಂಬದಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರು ಮೈಸೂರಿನ ಗಾಂಧಿನಗರ ನಿವಾಸಿಗಳಾಗಿದ್ದಾರೆ. ಈ ದುರ್ಘಟನೆಯು ಭಾನುವಾರ ತಡರಾತ್ರಿ ನಡೆದಿದ್ದು, ಇಂದು(ಆ.5) ಬೆಳಗ್ಗೆ ಸ್ಥಳೀಯರ ಗಮನಕ್ಕೆ ಬಂದಿದೆ. ಮೃತರು …
ಕೊಡಗು: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಗಾಳಿ ಮಳೆಯಿಂದ ಸೆಸ್ಕ್‌ಗೆ 4.25 ಕೋಟಿ ರೂಪಾಯಿ ನಷ್ಟವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಗಾಳಿ-ಮಳೆ ಆರ್ಭಟಕ್ಕೆ ಮುರಿದು ಬಿದ್ದಿದ್ದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ಕೊಡಗಿನಲ್ಲಿ ಮಳೆ …
ಸಕಲೇಶಪುರ: ಭಾರೀ ಮಳೆಯಿಂದ ಅನೇಕ ತೊಂದರೆಗಳನ್ನು ಎದುರಿಸುತ್ತಿರುವ ಹಾಸನ ಜಿಲ್ಲೆ ಸಕಲೇಶಪುರ ಜನತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರೀ ಮಳೆ ಸುರಿದ ಪರಿಣಾಮ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದ …
ಮಂಡ್ಯ: ಭಾರೀ ಮಳೆಯಿಂದ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರು ಅನ್ನದಾತರ ಸಂಕಷ್ಟ ಇನ್ನೂ ಕಡಿಮೆಯಾಗಿಲ್ಲ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿ ರೈತರು ಬಹಳ ಸಂತೋಷದಲ್ಲಿದ್ದರು. …
ಹಾಸನ: ಹಾಸನ ಜಿಲ್ಲೆ ಉದಯಪುರ ಬಳಿಯಿರುವ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೆ ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಳವಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಉದಯಪುರದಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಈ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಸ್ವಾಮಿ ನೆಲೆಸಿದ್ದಾನೆ. ಈ …
ಹುಣಸೂರು/ಮೈಸೂರು: ಸಾಕು ಪ್ರಾಣಿ ಹಾಗೂ ಜಾನುವಾರುಗಳನ್ನು ಹೊಂಚು ಹಾಕಿ ಕೊಂದು ಹಾಕುತ್ತಿದ್ದ ಸುಮಾರು 6 ವರ್ಷದ ಚಿರತೆ ಬೋನಿನಲ್ಲಿ ಬಂಧಿಯಾಗಿರುವ ಘಟನೆ ಹನಗೋಡಿನ ಕೊಡ್ಲೂರಿನಲ್ಲಿ ನಡೆದಿದೆ. ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ನಾಯಿ, ಮೇಕೆ ಸೇರಿದಂತೆ ಸಾಕು ಪ್ರಾಣಿಗಳ ಕೊಂದು ಹೊತ್ತೊಯ್ಯುತ್ತಿತ್ತು. …