ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್ 20, 21 ಮತ್ತು 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದೇ 100 ಎಕರೆ ವಿಶಾಲವಾದ ಸ್ಥಳವನ್ನು ಅಂತಿಮಗೊಳಿಸಲಾಗಿದೆ. ಸಮ್ಮೇಳನಕ್ಕೆ ಗುರುತಿಸಿರುವ ಅಮರಾವತಿ …









