Mysore
21
clear sky

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವೋಟ್‌ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮಾತನಾಡುವಾಗ ಕೇಂದ್ರ ಚುನಾವಣಾ ಆಯುಕ್ತರನ್ನು ರಾಜಕೀಯ ಪುಢಾರಿ ಎಂದು ಹೇಳಿದ್ದಾರೆ. ಇದನ್ನೂ ಓದಿ:-ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ: ಜ್ಞಾನಪ್ರಕಾಶ್‌ …

ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಸಿಎಂ ಆಗಬಾರದು ಎಂಬುದೇ ಸಿಎಂ ಸಿದ್ದರಾಮಯ್ಯರ ಮುಖ್ಯ ಉದ್ದೇಶ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವ ವ್ಯಕ್ತಿ ಅಲ್ಲ. ಅವರೇ ಸಿಎಂ ಆಗಿರುತ್ತಾರೆ. …

ಕೆ.ಆರ್.ಪೇಟೆ: ಗಂಡ, ಹೆಂಡತಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಸಂಭವಿಸಿದೆ. ಬೂಕನಕೆರೆ ಗ್ರಾಮದ ಗೌರಮ್ಮ ಎಂಬುವವರು ಭಾನುವಾರ ನಿಧನ ಹೊಂದಿದ್ದರು. ಗೌರಮ್ಮ ಅವರ ಅಂತ್ಯಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿರುವಾಗ ಅವರ ಪತಿ ಲಿಂಗರಾಜನಾಯಕ ಅವರು ಪತ್ನಿಯ ಶವಕ್ಕೆ …

ಎಚ್.ಡಿ.ಕೋಟೆ: ಹುಲಿ ದಾಳಿಗೆ ಸಿಲುಕಿ ಒಂದು ಹಸು ಸಾವನ್ನಪ್ಪಿದ್ದು, ಮತ್ತೊಂದು ಹಸುಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ಹಠಾತ್‌ ದಾಳಿ ನಡೆಸಿದೆ. ಪರಿಣಾಮ ಒಂದು ಹಸು …

ಮೈಸೂರು: ನೋವಿನ ಸಂಕಟದಲ್ಲೂ ಶವ ಸಂಸ್ಕಾರಕ್ಕೆ ಸ್ಮಶಾನ ಇಲ್ಲದೆ ಗ್ರಾಮದ ಜನರು ಪರದಾಟ ನಡೆಸಿರುವ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದಲ್ಲಿ ನಡೆದಿದೆ. ಸುಮಾರು 2500‌ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗೊದ್ದನಪುರ ಗ್ರಾಮದಲ್ಲಿ …

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲುರು ಹಾಗೂ ಬೇಗೂರು ಗ್ರಾಮಗಳ ಜಲ ಜೀವನ್ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳಪೆ ಕಾಮಗಾರಿ …

ಕೊಡಗು: ಜಿಲ್ಲೆಯಲ್ಲಿ ಕೇರಳದ ನಾಲ್ಕು ಪ್ರವಾಸಿ ಬಸ್‌ಗಳಿಗೆ ಪೊಲೀಸರು ದಂಡ ಹಾಕಿದ್ದಾರೆ. ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೂ ಹೆಚ್ಚು ಪ್ರವಾಸಿ ಬಸ್ಸುಗಳು ಬರುತ್ತಿವೆ. ಕುಟ್ಟ ಗೇಟ್ ಮೂಲಕ ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ …

ಮಂಡ್ಯ: ಕೇಂದ್ರದ ಉಕ್ಕಿನ ಸಚಿವರ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲಿತ 8 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, …

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ಕಳೆದ ಐದು ದಿನಗಳ ಹಿಂದೆ ಸಂಭವಿಸಿದ್ದ ಗ್ಯಾಸ್‌ ಸೋರಿಕೆ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಪತಿಗೆ ಚಿಕಿತ್ಸೆ ಮುಂದುವರಿದಿದೆ. ಶೋಭಾ ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಪತಿ ಕುಮಾರ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …

ಮೈಸೂರು: ಮುಂಗಾರು ಮಳೆ ಆರ್ಭಟದಿಂದ ಈಗಾಗಲೇ ಹಳೇ ಮೈಸೂರು ಭಾಗದ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ. ಹೀಗಿರುವಾಗಲೇ ಹಿಂಗಾರು ಮಳೆಯೂ ಕೂಡ ರಾಜ್ಯದಲ್ಲಿ ಚುರುಕು ಪಡೆದುಕೊಂಡಿದ್ದು, ಮತ್ತೆ ಜಲಾಶಯಗಳು ಭರ್ತಿಯಾಗಿವೆ. ಕೆಆರ್‌ಎಸ್‌ ಜಲಾಶಯದ ಇಂದಿನ ನೀರಿನ ಮಟ್ಟ: …

Stay Connected​
error: Content is protected !!