Mysore
31
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಕಬಿನಿ ಹಾಗೂ ಕೆಆರ್‌ಎಸ್‌ಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. ಎರಡು ಜಲಾಶಾಯಗಳಿಂದ 2 ಲಕ್ಷ ಕ್ಯೂಸೆಕ್ಸ್‌ ನೀರನ್ನು ಹೊರಕ್ಕೆ ಹರಿಸಲಾಗಿದೆ. ಈ ಹಿನ್ನೆಲೆ ನದಿಪಾತ್ರಗಳಲ್ಲಿ ಪ್ರವಾಹ ಉಂಟಾಗಿದೆ. ಜಿಲ್ಲಾದ್ಯಂತ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್‌ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ. ಕಾವೇರಿ ನದಿ ಆರ್ಭಟಕ್ಕೆ 240 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಇನ್ನು ಕಾವೇರಿ ನದಿ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ …

ನಂಜನಗೂಡು: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಉಂಟಾಗಿದೆ. ಈ ಬೆನ್ನಲ್ಲೇ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಹರಿದು ಬರುತ್ತಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿನ್ನೆಯಿಂದ ಮಳೆಯ ಆರ್ಭಟ ಜೋರಾಗಿದ್ದು, ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಭಾರೀ ಮಳೆಯಿಂದ …

ಮಡಿಕೇರಿ: ವಯನಾಡು ಮೇಪಾಡಿ ಭೂಕುಸಿತ ದುರಂತದಲ್ಲಿ ಸಂಬಂಧಿಕರ ಮನೆಗೆ ತೆರಳಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಸಿದ್ದಾಪುರ ಗುಯ್ಯ ಸರಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ರೋಹಿತ್ ಎಂಬ ವಿದ್ಯಾರ್ಥಿಯು ಸಾವನ್ನಪ್ಪಿದ್ದು ಬುಧವಾರ ಬಾಲಕನ ಮೃತದೇಹ ಪತ್ತೆಯಾಗಿದೆ. ಗುಯ್ಯ ಶಾಲೆ ಬಳಿ …

ಮೈಸೂರು: ಕೇರಳದ ವೈನಾಡಿನಲ್ಲಿ ಸಂಭವಿಸಿರುವ ಭೀಕರ ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಲ್ಲಿ ಸಿಲುಕಿರುವ ಜನರ ರಕ್ಷಣೆ ಸಮರೋಪಾದಿಯಾಗಿ ಸಾಗುತ್ತಿದೆ. ರಕ್ಷಿಸಿದ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕರ್ನಾಟಕ ಮತ್ತು ಕೇರಳ ಗಡಿ ಭಾಗದ (ಡಿ.ಬಿ ಕುಪ್ಪೆ) ಬಾವಲಿ …

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲ ಇಲ್ಲ ಎಂದು ಕೆಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬುಧವಾರ ದೆಹಲಿಯಲ್ಲಿ ಮಾತನಾಡಿದ ಅವರು, ಕುಟುಂಬಕ್ಕೆ ವಿಷ ಹಾಕಿದವರು …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಜುಲೈ 31 ರಂದು ಮಧ್ಯಾಹ್ನ 12 ಗಂಟೆಗೆ ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ಹೊರಹರಿವು (Out flow) ನೀರನ್ನು ಬಿಡಲಾಗಿದೆ. ಈ ಪ್ರಮಾಣವೂ …

Stay Connected​
error: Content is protected !!