Mysore
31
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದೆ. ಈ ಹಿನ್ನಲೆ ಸಿಎಂ, ಡಿಸಿಎಂ ಅವರು ಶ್ರೀರಂಗಪಟ್ಟಣ ತಾಲೂಕಿನ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ಕಾವೇರಿ ನಿಗಮ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಕಾರ್ಯಕ್ರಮದ ಬಳಿಕ ಕಾವೇರಿ ನೀರಾವರಿ ಅಧಿಕಾರಿಗಳು ಭರ್ಜರಿ …

ಎಚ್.ಡಿ.ಕೋಟೆ: ಕಬಿನಿ ಜಲಾಶಯ ಭರ್ತಿಯಾಗಿ ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ ಕಾವೇರಿ ಜಲಾನಯನ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಪರಿಣಾಮ ಕಬಿನಿ ಹಿನ್ನೀರಿನಲ್ಲಿ ಭಾರೀ ಅಲೆಗಳೇ ಸೃಷ್ಟಿಯಾಗಿವೆ. ಇದನ್ನು ನೋಡಲು ವೀಕೆಂಡ್‌ನಲ್ಲಿ ನೂರಾರು ಪ್ರವಾಸಿಗರು …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಸಂಪೂರ್ಣ ಭರ್ತಿಯಾಗಿರುವ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಾಗಿನ ಸಮರ್ಪಿಸಿದರು. ಇಂದು ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲಿಗೆ ಮಂಡ್ಯ …

ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿದ್ದಾರೆ. ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, …

ಮಂಡ್ಯ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ-ಜೆಡಿಎಸ್‌ ಅವರು ಅಪಪ್ರಚಾರ ಮಾಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಇದೂವರೆಗೆ ದಲಿತರಿಗೆ ಕಾಂಗ್ರೆಸ್‌ ಪಕ್ಷ ಮಾಡಿದಷ್ಟು ಅನುಕೂಲವನ್ನು ಬಿಜೆಪಿ-ಜೆಡಿಎಸ್‌ ಪಕ್ಷಗಳು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈತ್ರಿಗೆ …

ಮೈಸೂರು : ನಮ್ಮ ರಾಜ್ಯದ ವಿಚಾರ ಬಂದಾಗ ಕೇಂದ್ರ‌ ಸಚಿವರಾದ ನಿರ್ಮಲಾ ಸೀತಾರಾಮನ್‌ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸುಳ್ಳು ಹೇಳಿದ್ದರು ಈಗಲೂ ಹೇಳಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು …

ಮಂಡ್ಯ: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು. ಸೋಮವಾರ …

ಮಂಡ್ಯ:ಮೈಸೂರು ಮಹಾರಾಜರು ಬೃಂದಾವನ ಅಣೆಕಟ್ಟನು ಅದ್ಭುತವಾಗಿ  ನಿರ್ಮಾಣ ಮಾಡಿದ್ದರು. ಗುಂಡೂರಾವ್ ಅವರು ಇದಕ್ಕೆ ಹೊಸರೂಪ ನೀಡಿದರು. ಪ್ರವಾಸೋದ್ಯಮವನ್ನು ಗುರಿಯಾಗಿಟ್ಟುಕೊಂಡು ಪಿಪಿಪಿ ಮಾದರಿಯಲ್ಲಿ ಹೊಸ ರೂಪ ನೀಡಲು ನಮ್ಮ ಸರ್ಕಾರ ಹೊರಟಿದೆ. ಗಂಗಾ ಆರತಿಗಿಂತ ಮಿಗಿಲಾಗಿ ಪ್ರತಿವಾರ ಕಾವೇರಿ ಆರತಿ ಮಾಡಲಾಗುವುದು ಎಂದು …

Stay Connected​
error: Content is protected !!