Mysore
30
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಎಚ್‌ಡಿ ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 15,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವನ್ನು 9000 ಕ್ಯೂಸೆಕ್ಸ್‌ಗಳಿಗೆ ಇಳಿಕೆ ಮಾಡಲಾಗಿದೆ. ಜಲಾಶಯದ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿ ಜಲಾವೃತಗೊಂಡಿದ್ದು, ಕೆಸರಕ್ಕಿ ಹಳ್ಳದ ಬಳಿಯಿರುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ನದಿ ಆರ್ಭಟಕ್ಕೆ ಸೇತುವೆ ಸಂಪೂರ್ಣ ಮುಳುಗಡೆಯಾಗಿರುವ ಹಿನ್ನೆಲೆಯಲ್ಲಿ …

ಮಂಡ್ಯ: ನಾಳೆ ಸಿಎಂ ಸಿದ್ದರಾಮಯ್ಯ ಅವರು ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು, ಕಾರ್ಯಕ್ರಮದ ಲೈವ್‌ ಲಿಂಕನ್ನು ಬಿಡುಗಡೆ ಮಾಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ …

ಚಾಮರಾಜನಗರ: ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ ನೀಡಿದ್ದಾರೆ. ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ …

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸೇತುವೆಯಲ್ಲಿ ಒಂದೇ ಕಡೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಕ್ಕಿಹಾಕಿಕೊಂಡು ಪರದಾಟ ನಡೆಸಿದ ಘಟನೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸೇತುವೆಯಲ್ಲಿ ಮೈಸೂರಿನಿಂದ ಹೋಗುತ್ತಿದ್ದ ಬಸ್‌ ಹಾಗೂ ಚಾಮರಾಜನಗರದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳು …

ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಪರಿಣಾಮ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ …

ಮೈಸೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಮಾಡೋಕೆ ಆಗುತ್ತಾ?. ಕರ್ನಾಟಕದ 4 ಜಲಾಶಯ ಕಟ್ಟೋಕೆ ಕೇಂದ್ರದಿಂದ ಹಣ ಕೊಟ್ಟಿಲ್ಲ. ಕರ್ನಾಟಕದ ಜಲಾಶಯವನ್ನು ಕರ್ನಾಟಕದವರೇ ಕಟ್ಟಿರೋದು. ಕಾವೇರಿ ನೀರು ವಿಚಾರವಾಗಿ ಸರ್ವಪಕ್ಷಗಳ ಸಭೆ ನಡೆಸುವುದನ್ನು …

ಮೈಸೂರು: ಮೈಸೂರು ಪ್ರವಾಸದಲ್ಲಿರುವ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಭಾನುವಾರ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ವಿಶ್ರಾಂತಿಗಾಗಿ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ವೇಳೆ ಅತಿಥಿ ಗೃಹಕ್ಕೆ ಬೀಗ ಹಾಕಲಾಗಿತ್ತು. ಈ ವೇಳೆ ಪ್ರವಾಸಿ ಮಂದಿರದ ಹೊರ ಭಾಗ ಕಾರಿನಲ್ಲೇ …

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ.ಎಚ್‌ ವಿಜಯ್‌ ಶಂಕರ್‌ ಅವರನ್ನು ಮೇಘಾಲಯ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ. ರಾಜ್ಯಪಾಲರಾಗಿ ನೇಮಕಗೊಂಡ ವಿಜಯ್‌ ಶಂಕರ್‌ ಅವರು ಮೊದಲ ಬಾರಿಗೆ ಕನ್ನಡದ ಖಾಸಗಿ ವಾಹಿನಿ ಜತೆ ಮಾತನಾಡಿದ್ದು, ನಾನು 2010ರಲ್ಲೇ …

Stay Connected​
error: Content is protected !!