Mysore
30
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಭಾನುವಾರ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ವಿಶ್ರಾಂತಿಗಾಗಿ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬಿಗ್‌ ಶಾಕ್‌ ಕಾದಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿ, ಸ್ವಲ್ಪ ವಿಶ್ರಾಂತಿಗಾಗಿ ಅತಿಥಿ ಗೃಹಕ್ಕೆ ಬಂದ್ರು, ಆದ್ರೆ ಅತಿಥಿ …

ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ. ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ …

ಮೈಸೂರು: ಮಾಜಿ ಸಂಸದ ಹಾಗೂ ಮಾಜಿ ಸಚಿವ ಸಿ.ಎಚ್‌ ವಿಜಯ್‌ ಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇಲೆ ನೇಮಕ ಮಾಡಲಾಗಿದೆ. ವಿಜಯ್‌ ಶಂಕರ್‌ ಅವರು 1988ರಲ್ಲಿ …

ಮಡಿಕೇರಿ: ಸರ್ಕಾರಿ ಕೆಲಸಕ್ಕೆ ಸೇರುವ ಪ್ರತಿಯೊಬ್ಬರು ಸರ್ಕಾರಿ ಕರ್ತವ್ಯ ಎಂದು ಭಾವಿಸದೆ ಅದನ್ನು ಜನರ ಸೇವೆ ಎಂದೇ ಪರಿಗಣಿಸಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನೂತನವಾಗಿ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆಯಾದ …

ಮೈಸೂರು: ರಸ್ತೆ ಖಾಲಿಯಿದೆ ಅಂತಾ ನೀವೇನಾದರೂ ಗಂಟೆಗೆ 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಲಾಯಿಸುತ್ತೀರಾ? ಹಾಗಾದರೆ ನಿಮ್ಮ ಓವರ್ ಸ್ಪೀಡ್ ಕಡಿಮೆ ಮಾಡಿಕೊಳ್ಳಿ. ಇಲ್ಲಂದ್ರೆ ಪೊಲೀಸರು ನಿಮ್ಮ ಮೇಲೆ ಎಫ್ಐಆರ್ ದಾಖಲಿಸುವುದಂತೂ ಗ್ಯಾರಂಟಿ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹೆದ್ದಾರಿಗಳಲ್ಲಿ ನಿಗದಿಕ್ಕಿಂತ …

ಮೈಸೂರು: ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಅವರು ಶನಿವಾರ(ಜು.27) ಶಂಕು ಸ್ಥಾಪನೆ ನೆರವೇರಿಸಿದರು. ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಟಿ.ನರಸೀಪುರ ತಾಲೂಕು ಯಾಚೇನಹಳ್ಳಿ ಗ್ರಾಮದಲ್ಲಿ 1.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ವಿಶ್ವಕವಿ ಕುವೆಂಪು …

ಮೈಸೂರು/ಟಿ.ನರಸೀಪುರ:  ಸರ್ವಜನಾಂಗದ ಶಾಂತಿಯ ತೋಟ ನಿರ್ಮಿಸುವುದು ಕುವೆಂಪು ಅವರ ಆಶಯವಾಗಿತ್ತು. ಮನುಜ ಮತ, ವಿಶ್ವಪಥ ಎಂಬ ಅವರ ಚಿಂತನೆಯನ್ನು ನಮ್ಮ ಯುವಸಮೂಹ ತುರ್ತಾಗಿ ಅಳವಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ  ಹೇಳಿದರು. ಜಿಲ್ಲಾಡಳಿತ ಹಾಗೂ …

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ …

ಮಂಡ್ಯ: ರಾಜ್ಯದ 25 ಜಿಲ್ಲೆಗಳಲ್ಲಿ ಈ ಬಾರಿ ವಾಡಿಕೆಗಿಂತ ಶೇಕಡಾ 28ರಷ್ಟು ಹೆಚ್ಚು ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ 5 ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗಿರುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಶ್ರೀರಂಗಪಟ್ಟಣದಲ್ಲಿ ಪ್ರವಾಹ ಪೀಡಿತ …

ಮಂಡ್ಯ: ತಾಲೂಕಿನ ಶ್ರೀರಂಗಪಟ್ಟಣದ ಪ್ರವಾಹ ಪೀಡಿತ ವೆಲ್ಲಿಸ್ಲಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಶನಿವಾರ(ಜು.27) ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಶಾಸಕ ರಮೇಶ್‌ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇತರೆ …

Stay Connected​
error: Content is protected !!