ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ. ಮಂಚೂನಾಯಕ ಎಂಬುವವನೇ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಯುವಕನಾಗಿದ್ದಾನೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದ ವೇಳೆ ಈ ದುರ್ಘಟನೆ …










