ಮೈಸೂರು : ಜಿಲ್ಲೆಯಲ್ಲೂ ಕೂಡ ಭ್ರಷ್ಟಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದು, ಪೊಲೀಸ್ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದರು. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಮೈಸೂರಿನ ಶಾರದದೇವಿ ನಗರದಲ್ಲಿರುವ ಲೇಬರ್ ಇನ್ಸ್ ಪೆಕ್ಟರ್ ಚೇತನ್ ಮನೆ …
ಮೈಸೂರು : ಜಿಲ್ಲೆಯಲ್ಲೂ ಕೂಡ ಭ್ರಷ್ಟಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದು, ಪೊಲೀಸ್ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದರು. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಮೈಸೂರಿನ ಶಾರದದೇವಿ ನಗರದಲ್ಲಿರುವ ಲೇಬರ್ ಇನ್ಸ್ ಪೆಕ್ಟರ್ ಚೇತನ್ ಮನೆ …
ಮಡಿಕೇರಿ: ತೀವ್ರ ಮಳೆಯಿಂದ ಕೊಡಗು ಜಿಲ್ಲೆ ಮುಳುಗಿತ್ತಿದೆ. ಈ ಸಂಕಷ್ಟದ ಸಮಯದಲ್ಲಿ ನಿಮ್ಮ ರಾಜಕಾರಣ ಬಿಟ್ಟು ಕೊಡಗಿನ ಜನರ ರಕ್ಷಣೆಗೆ ಪೂರಕವಾದ ಚರ್ಚೆಗೆ ಬನ್ನಿ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ವಿಧಾನ ಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ತೀವ್ರ …
ಮೈಸೂರು ; ಚಾಮುಂಡಿ ಬೆಟ್ಟದಲ್ಲಿ ೨ನೇ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿದ್ದು, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮುಂಜಾನೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ಅಭಿಷೇಕದೊಂದಿಗೆ ವಿವಿಧ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಯಿತು. ಭಕ್ತರು ಸಹ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ತಾಯಿ …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ ಮುಂದುವರೆದಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಜಲಾಶಯ ಭರ್ತಿಗೆ ಕೇವಲ ೮ ಅಡಿ ಮಾತ್ರ ಬಾಕಿ ಇದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ …
ಹಾಸನ : ಕಳೆದ ೫ ದಿನಗಳಲ್ಲಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಮಳೆಯ ಹೊಡೆತನಕ್ಕೆ ಜನರ ಜೀವನ ಅಸ್ಯವ್ಯಸ್ತಗೊಂಡಿದೆ. ಅದರಲ್ಲೂ ಮಲೆನಾಡು ಭಾಗದ ಸಕಲೇಶಪುರ, ಆಲೂರು, ಬೇಲೂರು ಭಾಗಗಳಲ್ಲಿ ವರುಣನ ಆರ್ಭಟಕ್ಕೆ ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಮಂಗಳೂರು-ಬೆಂಗಳೂರು ಸಂಪರ್ಕ …
ಮೈಸೂರು : ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಜಲಾಶಯದಿಂದ ೭೦ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ನಂಜನಗೂಡು ಬಳಿಯ ಮೈಸೂರು ಊಟಿ ರಸ್ತೆ ಬಂದ್ ಆಗಿದೆ. ಚಿಕ್ಕಯ್ಯನ ಛತ್ರ ಗ್ರಾಮದಿಂದ ಮಲ್ಲನಮೂಲೆ ಮಠದ ವರೆಗೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, …
ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಇತ್ತ ಕೃಷಿ ಚಟುವಟಿಕೆಯು ಸಹ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಇಂದಿನಿಂದ(ಜು.19) ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದ್ದು, ರೈತರಿಗೆ ಅನುಕೂಲವಾಗುವಂತೆ ಬೇಡಿಕೆಗಿಂತ ಹೆಚ್ಚಿನ ಬಿತ್ತನೆ ಬೀಜ ಜಿಲ್ಲೆಯಲ್ಲಿದೆ. ರೈತರಿಗೆ …
ಮಂಡ್ಯ: ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಬೇಡಿಕೆಕ್ಕಿಂತ ಹೆಚ್ಚಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸ್ಪಷ್ಟಪಡಿಸಿದರು. ಗುರುವಾರ(ಜು.18) ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ …
ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿಯ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 22 ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ …
ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜಿಗಳಿಗೆ ಇಂದು(ಜು.19)ಸಹ ರಜೆ ಮುಂದುವರೆಸಲಾಗಿದೆ. ಕೊಡಗು ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ,ಕಾಲೇಜುಗಳಿಗೆ ( ಪದವಿ ಪೂರ್ವ ) …