Mysore
21
clear sky

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ನಮ್ಮಲ್ಲಿ ಯಾವ ಕ್ರಾಂತಿಯೂ ಇಲ್ಲ. ಕೇವಲ ಶಾಂತಿಯಷ್ಟೇ. ವಿಪಕ್ಷಗಳು ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸಹಿಸದೆ ಹತಾಶೆಯಿಂದ ಕೆಲವು ಮಾತುಗಳನ್ನಾಡಿ ಕಾಲ ಕಳೆಯುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ತಿಳಿಸಿದರು. ನವೆಂಬರ್ ಕ್ರಾಂತಿ …

ಸರಗೂರು : ಹುಲಿ ದಾಳಿಯಿಂದ ಮೃತಪಟ್ಟ ನಮ್ಮ ತಂದೆಯ ಸಾವಿಗೆ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಮೃತಪಟ್ಟ ರೈತ ರಾಜಶೇಖರ್ ಅವರ ಮಗ ಶಿವಾನಂದ, ತಪ್ಪಿತಸ್ಥ ಅರಣ್ಯಾಧಿಕಾರಿಗಳನ್ನು ಅಮಾನತುಗೊಳಿಸಿ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಸರಗೂರು ತಾಲೂಕಿನ ಬೆಣ್ಣೆಗೆರಿ ಗ್ರಾಮದವಾರದ …

ಮೈಸೂರು : ಅರಣ್ಯ ಪ್ರದೇಶಗಳು ಕ್ಷೀಣಿಸಿ, ವಸತಿ ಪ್ರದೇಶಗಳ ವಿಸ್ತರಣೆ ಹಿಮ್ಮಡಿಯಾಗುತ್ತಿರುವುದರಿಂದ ಮಾನವ ವನ್ಯಜೀವಿ ಸಂಘರ್ಷ‌ ಹೆಚ್ಚುತ್ತಿದೆ. ಹೀಗಾಗಿ ವನ್ಯಜೀವಿಗಳೊಂದಿಗೆ ಸಹಬಾಳ್ವೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಮೈಸೂರು …

ಹಾಸನ : ಕೆಲವೇ ದಿನಗಳಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ನಂಬಿಸಿ ಹಲವು ಮಹಿಳೆಯಿಂದ ಲಕ್ಷಾಂತರ ಹಣ ಪಡೆದು ಸುಮಾರು ರೂ. 3 ಕೋಟಿಗೂ ಅಧಿಕ ವಂಚನೆ ಮಾಡಿದ ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದಿರುವ ಘಟನೆ ಹಾಸನದ ಅರಳೇಪೇಟೆಯಲ್ಲಿ ನಡೆದಿದೆ. ಟೈಲರ್ ಶಾಪ್ …

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಕಿರಿಯ ಪವರ್‌ ಮ್ಯಾನ್‌(ಎನ್‌ಕೆಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಚಾವಿಸನಿನಿ ಅಂತರ್ಜಾಲ(ವೆಬ್‌ ಸೈಟ್‌)ದಲ್ಲಿ ಪ್ರಕಟಿಸಲಾಗಿದೆ. ಇದನ್ನು ಓದಿ: ವಿದ್ಯುತ್‌ ಸ್ವೀಕರಣಾ ಕೇಂದ್ರಗಳ ಸ್ಥಾಪನೆಗೆ ಕೆಪಿಟಿಸಿಎಲ್‌ನಿಂದ ಭೂಮಿ ಖರೀದಿ 2024 ನವೆಂಬರ್‌ …

ಸರಗೂರು: ರೈತನ ಮೇಲೆ ದಾಳಿ ಮಾಡಿದ ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಗೆ ಸಾಕಾನೆಗಳಾದ ಭೀಮ ಹಾಗೂ ಮಹೇಂದ್ರ ಎಂಟ್ರಿಕೊಟ್ಟಿವೆ. ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದ ಅರಣ್ಯದ ಅಂಚಿನಲ್ಲಿ ಹುಲಿ ದಾಳಿಎ ಸಿಲುಕಿ ರೈತ ರಾಜಶೇಖರ ಎಂಬುವವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ನರಭಕ್ಷಕ …

ಮಂಡ್ಯ: ಕೆ.ಆರ್.ಸಾಗರ ಬೃಂದಾವನಕ್ಕೆ ಬಂದಿದ್ದ ಕೇರಳ ಮೂಲದ ಬಸ್ಸೊಂದು ಹಿಂಬದಿ ಚಲಿಸಿದ ಪರಿಣಾಮ ಕೇರಳ ಮೂಲದ ಮಹಿಳೆ ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಬೃಂದಾವನ ಬಸ್ ಪಾರ್ಕಿಂಗ್‌ನಲ್ಲಿ ನಡೆದಿದೆ. ಕೇರಳದ ಕೊಲ್ಲಂ ಗ್ರಾಮದ ಮಹಿಳೆಯರಿಬ್ಬರು ಬೃಂದಾವನ ವೀಕ್ಷಣೆ ಮಾಡಿಬಂದು ಊಟ ಮಾಡುತ್ತಿದ್ದರು. …

ಮೈಸೂರು : ನಕಲಿ ದಾಖಲೆಗಳ ಮೂಲಕ ಎಸ್‌ಬಿಐ ಸಿಬ್ಬಂದಿಯನ್ನೇ ದಾರಿ ತಪ್ಪಿಸಿರುವ ಏಳು ಮಂದಿ ಸುಮಾರು 66 ಲಕ್ಷ ರೂ. ಹಣವನ್ನು ಸಾಲವಾಗಿ ಪಡೆದು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಎನ್‌ಆರ್ ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ವಂಚಿಸಿರುವ …

accident (1)

ಸಾಲಿಗ್ರಾಮ : ಕಾರು ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮೂಡಲಬೀಡು ಗೇಟ್ ಬಳಿ ಭಾನುವಾರ ನಡೆದಿದೆ. ಪಟ್ಟಣದ ರಾಂಪುರ ಬಡಾವಣೆಯ ಸಣ್ಣನಿಂಗನಾಯಕ (೫೦) ಮೃತಪಟ್ಟವರು. ತಾಲ್ಲೂಕಿನ ಭೇರ್ಯ ಕಡೆಯಿಂದ ಸಾಲಿಗ್ರಾಮದ ಕಡೆಗೆ ಬರುತ್ತಿದ್ದ ಕಾರೊಂದು …

ಸರಗೂರು : ಹುಲಿ ದಾಳಿ ನಡೆಸಿ ರೈತನ ಬಲಿ ಪಡೆದ ಮುಳ್ಳೂರು ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ಕೊಟ್ಟಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಬಾರದ ಹಿನ್ನಲೆ ಅಸಮಾಧಾನ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಫೋನಾಯಿಸಿದ ಅನಿಲ್ ಚಿಕ್ಕಮಾದು ಅಸಮಧಾನ ವ್ಯಕ್ತಪಡಿಸಿದ್ದಾರೆ. …

Stay Connected​
error: Content is protected !!