Mysore
31
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ ಎದುರಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ 40 ಸಾವಿರ ಕ್ಯೂಸೆಕ್ಸ್‌ಗೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು …

ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ …

ಮಂಡ್ಯ: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ರೈತರಿಗೆ ತೀವ್ರ ಸಂತೋಷವಾಗಿದೆ. 124.80 …

ಸರಗೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ನಾಳೆ ಮೂರನೇ ಆಷಾಢ ಶುಕ್ರವಾಗಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇಂದೇ ದೇವಾಲಯವನ್ನು …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರು …

ಮಡಿಕೇರಿ: ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅಲ್ಲಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತಲೇ ಇದೆ. ಕೊಡಗು ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ಮಳೆಗೆ ಕರ್ನಾಟಕ-ಕೇರಳ ರಾಜ್ಯ ಹೆದ್ದಾರಿಯ ರಸ್ತೆ ಬದಿ ಕುಸಿದು ತೋಡಿಗೆ ಮಣ್ಣು ಬಿದ್ದಿದೆ. ನೆರೆಯ …

ಬೆಂಗಳೂರು- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸತ್ವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮಂಡ್ಯ …

ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಮುಖ್ಯರಸ್ತೆಯ ತೆರಮೆ ಮೊಟ್ಟೆಯ ತೋರ ಸಮೀಪ  400 ಮೀಟರ್ ರಸ್ತೆ ಕುಸಿದಿದ್ದು, ಜಿಲ್ಲಾಧಿಕಾರಿಗಳು ಮುಂಜಾಗ್ರತೆಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಆದರೆ, ಗ್ರಾಮಸ್ಥರಿಗೆ ಯಾವುದೇ ಬದಲಿ ಮಾರ್ಗ ಗುರುತಿಸದೆ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಹಾಗೂ …

ಮಂಡ್ಯ: ಅಸೋಸಿಯೇಷನ್ ಆಫ್ ಫಿಜಿಷಿಯನ್ ಆಫ್ ಇಂಡಿಯಾ ಮಂಡ್ಯ ಶಾಖೆ ವತಿಯಿಂದ 41ನೇ ರಾಜ್ಯಮಟ್ಟದ ಫಿಜಿಷಿಯನ್ ವೈದ್ಯರ ಸಮ್ಮೇಳನವನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ ಹಾಗೂ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಜುಲೈ 26 ರಿಂದ ಜುಲೈ 28 ರ ವರೆಗೆ ಮಂಡ್ಯದ …

ಹಾಸನ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿಯಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯತ್ತ ಸಾಗಿವೆ. ಇನ್ನೂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ …

Stay Connected​
error: Content is protected !!