Mysore
25
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಕಾವೇರಿ ಹಾಗೂ ಕಪಿಲಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್‌ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಪಿಲಾ ಹಾಗೂ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೊಗೇನಕಲ್‌ ಪಾಲ್ಸ್‌ ಮೈದುಂಬಿಕೊಂಡು ಎಲ್ಲರ ಕಣ್ಮನ ಸೆಳೆಯುತ್ತಿದೆ. ನದಿಯಲ್ಲಿ …

ಚಾಮರಾಜನಗರ: ಆಷಾಢ ಮಾಸದಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವ ಚಾಮರಾಜೇಶ್ವರ ರಥೋತ್ಸವ ಇಂದು ಅದ್ಧೂರಿಯಾಗು ಜರುಗಿತು. ಶ್ರೀ ಚಾಮರಾಜೇಶ್ವರ ಬ್ರಹ್ಮರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವ ಆರಂಭವಾಯಿತು. ಮಧ್ಯಾಹ್ನದ ವೇಳೆಗೆ ಸಲ್ಲುವ ಶುಭ ಲಗ್ನದಲ್ಲಿ ರಥೋತ್ಸವ ಜರುಗಿತು. …

ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಜಿಟಿ ಜಿಟಿ ಮಳೆ ಈಗ ಉಗ್ರ ಸ್ವರೂಪ ತಾಳಿದೆ. ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವೆಡೆ ಮನೆಗಳು ಕುಸಿತವಾಗಿವೆ. ಶುಕ್ರವಾರ ರಾತ್ರಿ ಹೇಮಾವತಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ …

ಮಂಡ್ಯ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ …

ಮಂಡ್ಯ: ಕೆ.ಆರ್.ಎಸ್ ಅಣೆಕಟ್ಟೆಯು 120 ಅಡಿ ತಲುಪಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತೆ ದೃಷ್ಠಿಯಿಂದ ಭಾರೀ ಪ್ರಮಾಣದ ನೀರನ್ನು ನದಿಗಳಿಗೆ ಶನಿವಾರ ಬೆಳಿಗ್ಗೆಯಿಂದ ಹರಿಸಲಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಕುಮಾರ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. …

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣವಾಗಿದೆ. ಕೊಡಗಿನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ 8 ಗ್ರಾಮಗಳು ಪ್ರವಾಹದಿಂದ ಮುಳುಗಡೆಯಾಗಿವೆ. 90 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದ್ದು, 4 ಕಡೆ ಕಾಳಜಿ …

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಹೇಮಲತಾ ಎಂಬ ಮಹಿಳೆ ಮೇಲೆ ಶುಕ್ರವಾರ(ಜು.19) ಬ್ಯಾರನ್‌ ಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ  ಸಾವೀಗೀಡಾದ್ದರು. ಈ ಹಿನ್ನೆಲೆ ಮೈಮುಲ್‌ ಮಾಜಿ ಅಧ್ಯಕ್ಷ ಪಿ.ಎಂ ಪ್ರಸನ್ನ ಇಂದು(ಜು.20)ಮುಂಜಾನೆ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ …

ನಂಜನಗೂಡು: ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡಿಗೆ ಜಲದಿಗ್ಭಂಧನ ಆವರಿಸಿದೆ. ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ …

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಅಕ್ಟೋಬರ್‌ ೧೨ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಕೃಷ್ಣಪುರ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ರೈತರು ಭಯಭೀತರಾಗಿದ್ದಾರೆ. ರಾಮಸ್ವಾಮಿ ಎಂಬುವವರು ತಮ್ಮ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ವ್ಯಾಘ್ರ ದಾಳಿ ನಡೆಸಿ ಕೊಂದು ಹಾಕಿದೆ. ಇನ್ನೂ ಎಚ್.ಡಿ.ಕೋಟೆ ಪಟ್ಟಣದ …

Stay Connected​
error: Content is protected !!