Mysore
22
scattered clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ ನೀಡಿದ್ದಾರೆ. ಅ.29ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ಓಪನ್‌ ಆಗಲಿದೆ. ಅ.29ರಂದು ಗರ್ಭಗುಡಿ ಬಾಗಿಲು …

ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರಾಜು ಹಾಗೂ ಜ್ಯೋತಿ ದಂಪತಿಯ ಪುತ್ರ ದೀಪಕ್ (15) ಮೃತ ಬಾಲಕ. ಸೋಮವಾರ ಸಂಜೆ ಸ್ನೇಹಿತನೊಂದಿಗೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ ಎಂಬುವರ ಜಮೀನಿನಲ್ಲಿ ಮಂಗಳವಾರ ತಡರಾತ್ರಿ ಕಾಣಿಸಿಕೊಂಡಿದ್ದ ಸುಮಾರು 15 ಕೆಜಿ ತೂಕದ, 10 ಅಡಿ ಉದ್ದದ ಬೃಹತ್ ಹೆಬ್ಬಾವನ್ನು ಉರಗ …

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೈಸೂರಿನ ಸಿದ್ಧಾರ್ಥನಗರದ ಕಾವೇರಿ ಆಸ್ಪತ್ರೆಯಲ್ಲಿ ಕಾರ್ತಿಕ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ವಿದ್ಯುತ್ ಶಾಕ್‌ನಿಂದ ದೇಹದ ವಿವಿಧ ಭಾಗಗಳಲ್ಲಿ ಗಂಭೀರ …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು 2 ವರ್ಷದ ಹೆಣ್ಣು ಚಿರತೆ ಬೋನಿನಲ್ಲಿ ಸೆರೆಯಾಗಿದ್ದು, ಬೋನಿನಲ್ಲಿ ಕಟ್ಟಿದ್ದ ನಾಯಿಯನ್ನು ಹಿಡಿಯಲು ಬಂದಿದ್ದ ವೇಳೆ ಬಲೆಗೆ ಬಿದ್ದಿದೆ. ಚುಂಚನಹಳ್ಳಿ …

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕ ಶಿವರಾಜು ಅವರ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಮದ್ದೂರಿನ ಕೊಲ್ಲಿ ವೃತ್ತದ ಬಳಿಯ …

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್ ಕೊಲೆಯಾದ ವ್ಯಕ್ತಿ. ಗಾಂಧಿನಗರದ ನಿವಾಸಿಗಳಾದ ಮನು, ಕಮಲೇಶ್, ಪುನೀತ್ ಸೇರಿದಂತೆ ಹಲವರು ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ. ಕೆಲ ದಿನಗಳ …

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ ಭಾರೀ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಕಳೆದ ಹಲವು ವರ್ಷಗಳ ನಂತರ ಇಷ್ಟು ಭಾರೀ ಮಳೆ ಸುರಿದಿದ್ದು, ಹಳ್ಳದಲ್ಲಿ ಸುಮಾರು …

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ ಕೊಚ್ಚಿ ಹೋಗಿ ಕುಟುಂಬ ಬೀದಿಗೆ ಬಿದ್ದಿದೆ. ಸಂತ್ರಸ್ತ ರಾಮಸ್ವಾಮಿ ಅವರಿಗೆ ಸೇರಿದ ಮನೆಯಲ್ಲಿ ಅವರ ತಾಯಿಯವರು ಮಲಗಿದ್ದ ವೇಳೆ ರಾತ್ರಿ …

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ ನಡೆದಿದೆ. ಸರಗೂರು ತಾಲ್ಲೂಕಿನ ದೊಡ್ಡಬರಗಿ ಗ್ರಾಮದ ವೀರಭದ್ರೇಗೌಡ (60) ಮೃತಪಟ್ಟವರು. ವೀರಭದ್ರೇಗೌಡ ಅವರು ಇಂದು ಬೆಳಗ್ಗೆ …

Stay Connected​
error: Content is protected !!