Mysore
23
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೆಳೆ ನಾಶದಿಂದ ಅನ್ನದಾತರು ಕಂಗಾಲಾಗಿದ್ದಾರೆ. ಭಾರೀ ಮಳೆಯಿಂದ ಗುಂಡ್ಲುಪೇಟೆ ತಾಲ್ಲೂಕಿನ ಈರುಳ್ಳಿ ಬೆಳೆಗಾರರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದಲೂ ಮಳೆ ಎಡಬಿಡದೇ ಸುರಿಯುತ್ತಿದ್ದು, ಸಣ್ಣ ಈರುಳ್ಳಿ …

ಕೊಡಗು : ಖಾಸಗಿ ಬಸ್‌ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ‌ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ ನಡೆದಿದೆ. ಸುಂಟಿಕೊಪ್ಪದ ನಿವಾಸಿ ಪಟ್ಟೆಮನೆ ಲೋಕೇಶ್‌ ಕುಮಾರ್‌ ಮೃತ ದುರ್ದೈವಿ. ಕಳೆದ ಹಲವು ವರ್ಷಗಳಿಂದ …

ಮೈಸೂರು : ಎಚ್‌ ಡಿ ಕೋಟೆಯ ಕಬಿನಿ ಜಲಾಶಯದಿಂದ ೨೫ ಸಾವಿರ ಕ್ಯೂಸೆಕ್‌ ನೀರು ನದಿಗೆ ಬಿಡುತ್ತಿರುವುದರಿಂದ ನಂಜನಗೂಡಿನ ನಂಜುಡೇಶ್ವರ ದೇವಾಲಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಇನ್ನು ಕಪಿಲಾ ನದಿ ಉಕ್ಕಿಹರಿಯುತ್ತಿರುವುದರಿಂದ ನದಿಗೆ ಇಳಿಯದಂತೆ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಮೈಕ್‌ ಮೂಲಕ …

ಮೈಸೂರು : ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ಲಕ್ಷ್ಮಿಪುರಂನಲ್ಲಿರುವ ಕಚೇರಿಯಲ್ಲಿ ವಿಶ್ವ ಹಾವುಗಳ ದಿನಾಚರಣೆ ಆಚರಿಸಲಾಯಿತು. ಈ ವೇಳೆ  85 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರಗ ತಜ್ಞ ಸ್ನೇಕ್ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ ಸುಮಾರು ೨೦ ಸಾವಿರ ಕ್ಯೂಸೆಕ್‌ ನೀರನ್ನ ನದಿಗೆ ಹರಿಯಬಿಡಲಾಗುತ್ತಿದೆ. ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಹಾರಂಗಿ ನದಿ ದಂಡೆಯಲ್ಲಿ ಪ್ರವಾಹದ …

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮವಾದ ಮಳೆಯಾಗುತ್ತಿರುವ ಕಾರಣ ಕಬಿನಿ ಜಲಾಶಯ ಭರ್ತಿಯಾಗಿದೆ. ಅಲ್ಲದೆ ಜಲಾಶಯದಿಂದ ೨೦ ಸಾವಿರ  ಕ್ಯೂಸೆಕ್‌ ನೀರು ಹೊರಗಡೆಗೆ ಬಿಡಲಾಗಿದ್ದು, ಇದರಿಂದಾಗಿ ಕಪಿಲಾ ನದಿ ತುಂಬಿ ಹರಿಯುತ್ತಿದೆ. ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವಿನ ಪ್ರಮಾಣ …

ಮಂಡ್ಯ : ಸಾಕಷ್ಟು ವಿರೋಧದ ನಡುವೆಯೂ ಕೂಡ ಸರ್ಕಾರ ಮಂಡ್ಯ ಬೇಬಿಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ಗೆ ಮುಂದಾಗಿದೆ.  ಅಕ್ರಮಗಣಿಗಾರಿಕೆಯಿಂದ ಸಾವಿರಾರೂ ಕೋಟಿ ನಷ್ಟವಾಗುವುದರ ಜೊತೆಗೆ KRS ಜಲಾಶಯಕ್ಕೆ ಅಪಾಯದ ಭೀತಿ ಇದೆ. ಹೀಗಾಗಿ ಟ್ರಯಲ್‌ ಬ್ಲಾಸ್ಟ್‌ ಮಾಡುವುದು ಬೇಡ ಎಂದು ರೈತ …

ಮೈಸೂರು : ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಎಚ್‌ ಡಿ ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ದಿನೇ ದಿನೇ ಜಲಾಶಯದ ಒಳಹರಿವು ಹೆಚ್ಚಳವಾಗುತ್ತಿರುವ ಕಾರಣ ಇಂದು ೪ ಕ್ರಸ್ಟ್‌ ಗೇಟ್‌ ತೆರೆದು ೨೫ ಸಾವಿರ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ೨೫ ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಹರಿದು ಬಂದಿದೆ. ಇದರಿಂದ ಮತ್ತೆ ರೈತರ ಜೀವನಾಡಿ ಕೆಆರ್‌ ಎಸ್‌ ಜಲಾಶಯಕ್ಕೆ …

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ(ಜು.16) ರಜೆ ಘೋಷಿಸಲಾಗಿದೆ. ಹಾಗೂ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶರಾದ …

Stay Connected​
error: Content is protected !!